
ಪ್ರಧಾನಿ ಮೋದಿ ಮತ್ತು ಟ್ರಂಪ್ ಭಾರತ-ಅಮೆರಿಕ ಮೆಗಾ ಪಾಲುದಾರಿಕೆಯನ್ನು ರೂಪಿಸಿದರು
February 14th, 06:46 pm
ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಅಮೆರಿಕ ಭೇಟಿಯು ಒಂದು ಸ್ಮರಣೀಯ ಸಂದರ್ಭವಾಗಿದ್ದು, ಎರಡೂ ರಾಷ್ಟ್ರಗಳ ನಡುವಿನ ಆಳವಾದ ಕಾರ್ಯತಂತ್ರ, ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ತಮ್ಮ ವಾಸ್ತವ್ಯದ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಅಮೆರಿಕದ ನಾಯಕರು, ವ್ಯಾಪಾರ ಉದ್ಯಮಿಗಳು ಮತ್ತು ಭಾರತೀಯ ವಲಸೆಗಾರರೊಂದಿಗೆ ಉನ್ನತ ಮಟ್ಟದ ಸಭೆಗಳು ಮತ್ತು ಚರ್ಚೆಗಳಲ್ಲಿ ತೊಡಗಿಸಿಕೊಂಡರು, ಇದು ರಕ್ಷಣೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ರಾಜತಾಂತ್ರಿಕತೆಯಂತಹ ನಿರ್ಣಾಯಕ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಭೇಟಿಯು ಭಾರತ ಮತ್ತು ಅಮೆರಿಕ ನಡುವಿನ ಬಲವಾದ ಸಂಬಂಧವನ್ನು ಪುನರುಚ್ಚರಿಸಿತು, ಹೊಸ ವಿಶ್ವ ಕ್ರಮವನ್ನು ರೂಪಿಸುವಲ್ಲಿ ಎರಡೂ ರಾಷ್ಟ್ರಗಳನ್ನು ಜಾಗತಿಕ ಪಾಲುದಾರರನ್ನಾಗಿ ಇರಿಸಿತು.
ಭಾರತ - ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
February 14th, 04:57 am
ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ.
ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು
February 13th, 11:04 am
ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಶ್ರೀಮತಿ ತುಳಸಿ ಗಬ್ಬಾರ್ಡ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿಯ ಕುರಿತು ಭಾರತ – ಫ್ರಾನ್ಸ್ ಜಂಟಿ ಹೇಳಿಕೆ
February 12th, 03:22 pm
ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಫೆಬ್ರವರಿ 10 ರಿಂದ 12 ರವರೆಗೆ ಫ್ರಾನ್ಸ್ ಗೆ ಭೇಟಿ ನೀಡಿದರು. ಬ್ಲೆಚ್ಲಿ ಪಾರ್ಕ್ (ನವೆಂಬರ್ 2023) ಮತ್ತು ಸಿಯೋಲ್ (ಮೇ 2024) ಶೃಂಗಸಭೆಗಳಲ್ಲಿ ಸಾಧಿಸಲಾದ ಪ್ರಮುಖ ಮೈಲಿಗಲ್ಲುಗಳನ್ನು ಆಧರಿಸಿ ಮುಂದಿನ ಹಂತದ ಕಾರ್ಯಕ್ರಮದ ಅಂಗವಾಗಿ, 2025ರ ಫೆಬ್ರವರಿ 10 ಮತ್ತು 11 ರಂದು, ಫ್ರಾನ್ಸ್ ಮತ್ತು ಭಾರತವು ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಿತು, ಅಂತರರಾಷ್ಟ್ರೀಯ ಸಂಸ್ಥೆಗಳ ಮುಖಂಡರು, ಸಣ್ಣ ಮತ್ತು ದೊಡ್ಡ ಉದ್ಯಮಗಳು, ಶೈಕ್ಷಣಿಕ ಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು, ಕಲಾವಿದರು ಮತ್ತು ನಾಗರಿಕ ಸಮಾಜದ ಸದಸ್ಯರನ್ನು ಇದರಲ್ಲಿ ಒಟ್ಟುಗೂಡಿಸಲಾಗಿತ್ತು. ಜಾಗತಿಕ ಎಐ (ಕೃತಕ ಬುದ್ಧಿಮತ್ತೆ) ವಲಯವು ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಯೋಜನಕಾರಿಯಾಗುವುದನ್ನು ಖಾತ್ರಿಪಡಿಸಲು, ಸಾಮಾಜಿಕ, ಆರ್ಥಿಕ ಮತ್ತು ಪರಿಸರ ಫಲಿತಾಂಶಗಳನ್ನು ನೀಡಬಲ್ಲದು ಎಂದು ಖಚಿತಪಡಿಸಿಕೊಳ್ಳಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ಬದ್ಧತೆಯನ್ನು ಅವರು ಒತ್ತಿಹೇಳಿದರು. ಎಐ ಕ್ರಿಯಾ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಮುಂದಿನ ಎಐ ಶೃಂಗಸಭೆಯ ಆತಿಥ್ಯವನ್ನು ಭಾರತ ಆಯೋಜಿಸಲಿರುವುದನ್ನು ಫ್ರಾನ್ಸ್ ಸ್ವಾಗತಿಸಿದೆ.ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ
January 25th, 01:00 pm
ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ನಮ್ಮ ಮುಖ್ಯ ಅತಿಥಿಯಾಗಿತ್ತು. ಮತ್ತು ನಾವು ನಮ್ಮ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಮತ್ತೊಮ್ಮೆ, ಇಂಡೋನೇಷ್ಯಾ ಈ ಮಹತ್ವದ ಸಂದರ್ಭದ ಭಾಗವಾಗಲು ಗೌರವಯುತವಾಗಿ ಒಪ್ಪಿಕೊಂಡಿದೆ ಎಂಬುದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ನಾನು ಅಧ್ಯಕ್ಷ ಪ್ರಬೋವೊ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ.ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಾಘ್ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ
January 15th, 11:08 am
ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.ನ್ಯೂ ಓರ್ಲಿಯನ್ಸ್ ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ: ಪ್ರಧಾನಮಂತ್ರಿ
January 02nd, 06:25 pm
ನ್ಯೂ ಓರ್ಲಿಯನ್ಸ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಹೇಡಿತನ ಎಂದು ಬಣ್ಣಿಸಿದ ಪ್ರಧಾನಮಂತ್ರಿಯವರು, ಇದನ್ನು ಇಂದು ಬಲವಾಗಿ ಖಂಡಿಸಿದರು.The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.ಯಶಸ್ವಿಯಾಗಿ ಅನುಷ್ಠಾನಗೊಂಡ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 03rd, 11:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿಂದು 3 ಪರಿವರ್ತನೀಯ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ 3 ಕಾನೂನುಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಸತ್ಯ ಮತ್ತು ನ್ಯಾಯ ಸ್ಥಾಪಿಸುವ ಶಕ್ತಿಯ ರೂಪವಾದ ಮಾತೆ ಚಂಡಿ ದೇವಿಗೆ ಚಂಡೀಗಢದ ಗುರುತು ಸಂಬಂಧಿಸಿದೆ, ಅದೇ ತತ್ವಶಾಸ್ತ್ರವು ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಪೂರ್ಣ ಸ್ವರೂಪದ ಆಧಾರವಾಗಿದೆ. ಭಾರತ ಸಂವಿಧಾನದ ಸ್ಫೂರ್ತಿಯಿಂದ ಪ್ರೇರಿತವಾದ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದ್ದು, ರಾಷ್ಟ್ರವು ವಿಕಸಿತ ಭಾರತ್ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯುವ ಪ್ರಮುಖ ಘಟ್ಟದಲ್ಲಿದೆ. ಭಾರತೀಯ ಸಂವಿಧಾನ ಅಳವಡಿಸಿಕೊಂ 75 ವರ್ಷಗಳಲ್ಲಿ ನಮ್ಮ ಸಂವಿಧಾನವು ದೇಶದ ನಾಗರಿಕರಿಗೆ ಕಲ್ಪಿಸಿದ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಸಂಕೀರ್ಣ ಪ್ರಯತ್ನವಾಗಿದೆ. ಅದರ ಲೈವ್ ಡೆಮೊ ಮೂಲಕ ಕಾನೂನುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಕುರಿತು ತನಗೆ ಒಂದು ನೋಟ ಸಿಕ್ಕಿದೆ. ಹಾಗಾಗಿ, ಕಾನೂನುಗಳ ಲೈವ್ ಡೆಮೊಗೆ ಭೇಟಿ ನೀಡುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದರು. 3 ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಚಂಡೀಗಢದ ಆಡಳಿತದ ಎಲ್ಲಾ ಪಾಲುದಾರರನ್ನು ಅವರು ಅಭಿನಂದಿಸಿದರು.ಪೊಲೀಸ್ ಮಹಾ ನಿರ್ದೇಶಕರು/ಇನ್ಸ್ ಪೆಕ್ಟರ್ ಜನರಲ್ ಗಳ 59ನೇ ಅಖಿಲ ಭಾರತ ಸಮಾವೇಶದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
December 01st, 07:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 30 ಮತ್ತು ಡಿಸೆಂಬರ್ 1,2024 ರಂದು ಭುವನೇಶ್ವರದಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು/ಇನ್ಸ್ ಪೆಕ್ಟರ್ ಜನರಲ್ ಗಳ 59ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದ್ದರು.ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್ಗಳು / ಇನ್ಸ್ಪೆಕ್ಟರ್ ಜನರಲ್ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
November 29th, 09:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್ಗಳು / ಇನ್ಸ್ಪೆಕ್ಟರ್ ಜನರಲ್ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.ಜಂಟಿ ಹೇಳಿಕೆ: ಭಾರತ-ಆಸ್ಟ್ರೇಲಿಯಾ 2ನೇ ವಾರ್ಷಿಕ ಶೃಂಗಸಭೆ
November 19th, 11:22 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರು 2024ರ ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ʻಗ್ರೂಪ್ ಆಫ್ 20ʼ (ಜಿ 20) ಶೃಂಗಸಭೆಯ ನೇಪಥ್ಯದಲ್ಲಿ ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ ನಡೆಸಿದರು.Mahayuti in Maharashtra, BJP-NDA in the Centre, this means double-engine government in Maharashtra: PM Modi in Chimur
November 12th, 01:01 pm
Campaigning in Maharashtra has gained momentum, with PM Modi addressing a public meeting in Chimur. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.PM Modi addresses public meetings in Chimur, Solapur & Pune in Maharashtra
November 12th, 01:00 pm
Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.ಗುಜರಾತಿನ ಕಚ್ನಲ್ಲಿ ದೀಪಾವಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
October 31st, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ಕಚ್ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿಎಸ್ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು."ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕಚ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು "
October 31st, 07:00 pm
ಗುಜರಾತ್ ನ ಕಚ್ ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿ.ಎಸ್.ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿಯನ್ನು ಆಚರಿಸಿದರು.ಜರ್ಮನಿಯ ಚಾನ್ಸಲರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಭಾಷಾಂತರ
October 25th, 01:50 pm
ಮೊದಲನೆಯದಾಗಿ, ನಾನು ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತ ಕೋರಲು ಬಯಸುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಮೂರನೇ ಬಾರಿಗೆ ನಿಮ್ಮನ್ನು ಭಾರತಕ್ಕೆ ಸ್ವಾಗತಿಸುವ ಅವಕಾಶ ನಮಗೆ ದೊರೆತಿರುವುದಕ್ಕೆ ಸಂತೋಷವಾಗಿದೆ.