ಅಮೆರಿಕದ ದಿಗ್ಗಜ ಉದ್ಯಮಿ ಶ್ರೀ ಎಲೋನ್ ಮಸ್ಕ್ ಅವರೊಂದಿಗೆ ಪ್ರಧಾನ ಮಂತ್ರಿ ಸಭೆ

June 21st, 08:22 am

ಅಮೆರಿಕದ ತಂತ್ರಜ್ಞಾನ ವಲಯದ ದಿಗ್ಗಜ, ಖ್ಯಾತ ಉದ್ಯಮಿ ಮತ್ತು ಟೆಸ್ಲಾ ಇನ್ ಕಾರ್ಪೊರೇಷನ್ & ಸ್ಪೇಸ್ಎಕ್ಸ್ ಸಿಇಒ, ಸಿಟಿಒ ಮಾಲೀಕ, ಮತ್ತು ಟ್ವಿಟರ್ ಅಧ್ಯಕ್ಷ, ಬೋರಿಂಗ್ ಕಂಪನಿ ಮತ್ತು ಎಕ್ಸ್-ಕಾರ್ಪ್ ಸಂಸ್ಥಾಪಕ, ನ್ಯೂರಾಲಿಂಕ್ ಮತ್ತು ಒಪನ್ಎಐ ಸಹಸಂಸ್ಥಾಪಕ. ಶ್ರೀ ಎಲೋನ್ ಮಸ್ಕ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಯಾರ್ಕ್ ನಲ್ಲಿಂದು ಭೇಟಿಯಾದರು;

ವಿಜ್ಞಾನ, ತಂತ್ರಜ್ಞಾನ ಮತ್ತು ಉದ್ದಿಮೆಯ ಮೌಲ್ಯವರ್ಧನೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

January 04th, 03:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಜ್ಞಾನದ ಮೌಲ್ಯ–ಸೃಷ್ಟಿ ಚಕ್ರದಿಂದ ಸಮೂಹ ಸೃಷ್ಟಿ ಉತ್ತೇಜಿಸುವಂತೆ ವೈಜ್ಞಾನಿಕ ಸಮುದಾಯಕ್ಕೆ ಪ್ರೋತ್ಸಾಹಿಸಿದರು. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ, ರಾಷ್ಟ್ರೀಯ ಪರಿಸರ ಮಾನದಂಡಗಳ ಪ್ರಯೋಗಾಲಕ್ಕೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರೀಯ ಆಣ್ವಯಿಕ ಕಾಲ ಮಾಪಕ ಮತ್ತು ಭಾರತೀಯ ನಿರ್ದೇಶಕ ದ್ರವ್ಯ ಪ್ರಣಾಳಿಕೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ ರಾಷ್ಟ್ರೀಯ ಮಾಪನ ಸಮಾವೇಶ 2021 ಉದ್ದೇಶಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಮಾಪನಶಾಸ್ತ್ರ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ

January 04th, 11:01 am

ಇಂದು, ನಮ್ಮ ವಿಜ್ಞಾನಿಗಳು ರಾಷ್ಟ್ರೀಯ ಪರಮಾಣು ಸಮಯ–ಪ್ರಮಾಣದ ಮತ್ತು ʼಭಾರತೀಯ ನಿರ್ದೇಶಕ್ ದ್ರವ್ಯ ಪ್ರಣಾಲಿಯನ್ನುʼ ರಾಷ್ಟ್ರಕ್ಕೆ ಅರ್ಪಿಸುತ್ತಿದ್ದಾರೆ ಮತ್ತು ದೇಶದ ಮೊದಲ ರಾಷ್ಟ್ರೀಯ ಪರಿಸರ ಗುಣಮಟ್ಟ ಪ್ರಯೋಗಾಲಯಕ್ಕೆ ಶಂಖುಸ್ಥಾಪನೆಯನ್ನು ಸಹ ಮಾಡಲಾಗುತ್ತಿದೆ. ಹೊಸ ದಶಕದಲ್ಲಿ ಈ ಕಾರ್ಯಕ್ರಮಗಳು ದೇಶದ ಗೌರವವನ್ನು ಹೆಚ್ಚಿಸಲಿವೆ.

ರಾಷ್ಟ್ರೀಯ ಮಾಪನಶಾಸ್ತ್ರ ಸಮಾವೇಶ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

January 04th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ನೇ ರಾಷ್ಟ್ರೀಯ ಮಾಪನಶಾಸ್ತ್ರ ಶೃಂಗಸಭೆಯ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು. ಅವರು ಇದೇ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಪರಮಾಣು ಕಾಲಮಾಪಕ ಮತ್ತು ಭಾರತೀಯ ನಿರ್ದೇಶಕ ದ್ರವ್ಯ ಪ್ರನಳಿಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ರಾಷ್ಟ್ರೀಯ ಪರಿಸರ ಮಾನದಂಡಗಳ ಪ್ರಯೋಗಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಮಾವೇಶವನ್ನು ನವದೆಹಲಿಯಲ್ಲಿರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ – ರಾಷ್ಟ್ರೀಯ ಭೌತಿಕ ಪ್ರಯೋಗಾಲಯ(ಸಿಎಸ್ಐಆರ್–ಎನ್ ಪಿಎಲ್) ಸ್ಥಾಪನೆಯ 75ನೇ ವರ್ಷಾಚರಣೆ ಅಂಗವಾಗಿ ಆಯೋಜಿಸಿತ್ತು. ಈ ಸಮಾವೇಶದ ಘೋಷ ವಾಕ್ಯ “ರಾಷ್ಟ್ರದ ಸಮಗ್ರ ಬೆಳವಣಿಗೆಗೆ ಮಾಪನಶಾಸ್ತ್ರ’’ ಎಂಬುದಾಗಿದೆ. ಕೇಂದ್ರ ಸಚಿವ ಡಾ. ಹರ್ಷವರ್ಧನ್ ಮತ್ತು ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಡಾ. ವಿಜಯ್ ರಾಘವನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PM’s engagements in NYC and San Jose,California – September 26th, 2015

September 26th, 07:33 pm