India and Thailand share deep cultural ties that span over two thousand years: PM Modi at SAMVAD programme
February 14th, 08:30 am
PM Modi, during the SAMVAD programme in Thailand, expressed his honor in joining the event and highlighted the deep cultural ties between India and Thailand. He recalled the origin of SAMVAD in 2015 with Shinzo Abe and emphasized the importance of the Asian Century. PM Modi advocated for conflict avoidance, environmental harmony, and the teachings of Bhagwan Buddha in creating a peaceful, progressive future.PM Modi's remarks during SAMVAD programme in Thailand
February 14th, 08:10 am
PM Modi, during the SAMVAD programme in Thailand, expressed his honor in joining the event and highlighted the deep cultural ties between India and Thailand. He recalled the origin of SAMVAD in 2015 with Shinzo Abe and emphasized the importance of the Asian Century. PM Modi advocated for conflict avoidance, environmental harmony, and the teachings of Bhagwan Buddha in creating a peaceful, progressive future.PM thanks Prime Minister of Thailand for greetings on India’s 76th Republic Day
January 26th, 10:20 pm
The Prime Minister Shri Narendra Modi today thanked the Prime Minister of Thailand, Ms. Paetongtarn Shinawatra for greetings on India’s 76th Republic Day.ಥಾಯ್ಲೆಂಡ್ ಪ್ರಧಾನಮಂತ್ರಿ ಪೀಟೊಂಗ್ಟಾರ್ನ್ ಶಿನವತ್ರಾ ಅವರ ಅಭಿವ್ಯಕ್ತಿಗೆ ಪ್ರಧಾನಮಂತ್ರಿ ಸಂತಸ
October 30th, 09:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ಲೆಂಡ್ ಪ್ರಧಾನಿ ಪೀಟೊಂಗ್ಟಾರ್ನ್ ಶಿನಾವತ್ರಾ ಅವರ ಅಭಿವ್ಯಕ್ತಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಪೇಟೊಂಗ್ಟಾರ್ನ್ ಶಿನವತ್ರಾ ಅವರು ಇಂದು ಬ್ಯಾಂಕಾಕ್ನ ಲಿಟಲ್ ಇಂಡಿಯಾದ ಪಹರತ್ನಲ್ಲಿ ಅತ್ಯದ್ಭುತ ಥಾಯ್ಲೆಂಡ್ ದೀಪಾವಳಿ ಉತ್ಸವ 2024 ಅನ್ನು ಉದ್ಘಾಟಿಸಿದರು. ಈ ಅದ್ಭುತ ಥಾಯ್ಲೆಂಡ್ ದೀಪಾವಳಿ ಉತ್ಸವಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಶುಭಾಶಯಗಳನ್ನು ಕೋರಿದ್ದಾರೆ. ಇದು ಭಾರತ ಮತ್ತು ಥಾಯ್ಲೆಂಡ್ ನಡುವಿನ ಸಾಂಸ್ಕೃತಿಕ ಬಾಂಧವ್ಯವನ್ನು ಇನ್ನಷ್ಟು ಆಳವಾಗಿಸುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಥೈಲ್ಯಾಂಡ್ ಪ್ರಧಾನಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮಾತುಕತೆ
October 11th, 12:41 pm
ಥೈಲ್ಯಾಂಡ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಶ್ರೀಮತಿ ಪೇಟೊಂಗ್ಟಾರ್ನ್ ಶಿನಾವತ್ರಾ ಅವರನ್ನು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಂಟಿಯಾನ್‌ನಲ್ಲಿ ನಡೆಯುತ್ತಿರುವ ಪೂರ್ವ ಏಷ್ಯಾ ಶೃಂಗಸಭೆ ಸಂದರ್ಭದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ಪ್ರಧಾನ ಮಂತ್ರಿಗಳ ನಡುವಿನ ಮೊದಲ ಭೇಟಿ ಇದಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥೈಲ್ಯಾಂಡ್ ಪ್ರಧಾನಿಯಾಗಿ ಆಯ್ಕೆಯಾದ ಶ್ರೀಮತಿ ಪೇಟೊಂಗ್ಟಾರ್ನ್ ಶಿನವತ್ರಾ ಅವರನ್ನು ಅಭಿನಂದಿಸಿದರು
August 18th, 11:53 am
ಥೈಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಶ್ರೀಮತಿ ಪೇಟೊಂಗ್ಟಾರ್ನ್ ಶಿನವತ್ರಾ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ನಾಗರಿಕ, ಸಾಂಸ್ಕೃತಿಕ ಮತ್ತು ಜನರ ಮಧ್ಯೆ ಸಂಪರ್ಕ ಸಾಧಿಸುವ ಬಲವಾದ ಅಡಿಪಾಯವನ್ನು ಆಧರಿಸಿದ ಭಾರತ ಮತ್ತು ಥೈಲ್ಯಾಂಡ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿಯವರು ವ್ಯಕ್ತಪಡಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ ಥೈಲ್ಯಾಂಡ್ ಪ್ರಧಾನಿ
June 06th, 02:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥೈಲ್ಯಾಂಡ್ ಸಾಮ್ರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಶ್ರೆತ್ತಾ ಥವಿಸಿನ್ ಅವರಿಗೆ 2024ರ ಜೂನ್ 6ರಂದು ಆತ್ಮೀಯ ಹಾಗೂ ಸೌಹಾರ್ದಯುತವಾಗಿ ದೂರವಾಣಿ ಕರೆ ಮಾಡಿದ್ದರು. ಇತ್ತೀಚೆಗೆ ಭಾರತದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಥೈಲ್ಯಾಂಡ್ ಪ್ರಧಾನಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು.ಭಗವಾನ್ ಬುದ್ಧನ ಆದರ್ಶಗಳಿಗೆ ಪ್ರಧಾನಿ ಮೋದಿ ಶ್ಲಾಘನೆ
March 05th, 09:47 am
ಫೆಬ್ರವರಿ 23 ರಿಂದ ಮಾರ್ಚ್ 3, 2024 ರವರೆಗೆ ಬ್ಯಾಂಕಾಕ್‌ನಲ್ಲಿ ಭಗವಾನ್ ಬುದ್ಧ ಮತ್ತು ಅವರ ಶಿಷ್ಯರಾದ ಅರಹಂತ ಸಾರಿಪುತ್ತ ಮತ್ತು ಅರಹಂತ್ ಮಹಾ ಮೊಗ್ಗಲ್ಲಾನ ಅವರ ಪವಿತ್ರ ಸ್ಮಾರಕಗಳಿಗೆ ಥೈಲ್ಯಾಂಡ್‌ನ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸಿದ್ದು, ಭಗವಾನ್ ಬುದ್ಧನ ಆದರ್ಶಗಳನ್ನು ಪಾಲಿಸುತ್ತಿರುವ ಜನರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.ಥೈಲ್ಯಾಂಡ್ ನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ ಶ್ರೆತ್ತಾ ಥಾವಿಸಿನ್ ಅವರನ್ನು ಅಭಿನಂದಿಸಿದ ಭಾರತದ ಪ್ರಧಾನಮಂತ್ರಿ
August 23rd, 07:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಥೈಲ್ಯಾಂಡ್ ನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ ಶ್ರೆತ್ತಾ ಥಾವಿಸಿನ್ ಅವರನ್ನು ಅಭಿನಂದಿಸಿದ್ದಾರೆ.ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್ ಆರ್ಥಿಕ ಚೌಕಟ್ಟನ್ನು ಉದ್ಘಾಟಿಸಲು ನಡೆದ ಕಾರ್ಯಕ್ರಮದಲ್ಲಿಪ್ರಧಾನಮಂತ್ರಿ ಅವರು ಭಾಗವಹಿಸಿದರು
May 23rd, 02:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋದಲ್ಲಿಇಂದು ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್ ಆರ್ಥಿಕ ಚೌಕಟ್ಟು (ಐ.ಪಿ.ಇ.ಎಘ್)ಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್.ಬೈಡೆನ್ ಮತ್ತು ಜಪಾನ್ ಪ್ರಧಾನಿ ಗೌರವಾನ್ವಿತ ಶ್ರೀ ಕಿಶಿಡಾ ಫುಮಿಯೊ ಮತ್ತು ಇತರ ಪಾಲುದಾರ ರಾಷ್ಟ್ರಗಳಾದ ಆಸ್ಪ್ರೇಲಿಯಾ, ಬ್ರೂನೈ, ಇಂಡೋನೇಷ್ಯಾ, ಕೊರಿಯಾ ಗಣರಾಜ್ಯ, ಮಲೇಷ್ಯಾ, ನ್ಯೂಜಿಲ್ಯಾಂಡ್, ಫಿಲಿಪೈನ್ಸ್, ಸಿಂಗಾಪುರ, ಥಾಯ್ಲೆಂಡ್ ಮತ್ತು ವಿಯೆಟ್ನಾಂನ ನಾಯಕರು ಉಪಸ್ಥಿತರಿದ್ದರು.ಉತ್ತರ ಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
October 20th, 10:33 am
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಜೀ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಶ್ರೀ ಕಿರೆನ್ ರಿಜಿಜು, ಶ್ರೀ ಕೆಶೆನ್ ರೆಡ್ಡಿ, ಜನರಲ್ ವಿ.ಕೆ. ಸಿಂಗ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀಪಾದ್ ನಾಯಿಕ್, ಶ್ರೀಮತಿ ಮೀನಾಕ್ಷಿ ಲೇಖಿ, ಉತ್ತರ ಪ್ರದೇಶ ಸಚಿವರಾದ ಶ್ರೀ ನಂದಗೋಪಾಲ್ ನಂದಿ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ವಿಜಯ್ ಕುಮಾರ್ ದುಬೆ, ಶಾಸಕರಾದ ಶ್ರೀ ರಜನೀಕಾಂತ್ ಮಣಿ ತ್ರಿಪಾಠಿ, ವಿವಿಧ ರಾಷ್ಟ್ರಗಳ ರಾಯಭಾರಿಗಳು ಮತ್ತು ದೂತವಾಸ ಅಧಿಕಾರಿಗಳು ಮತ್ತು ಇಲ್ಲಿ ಉಪಸ್ಥಿತರಿರುವ ಎಲ್ಲ ಜನಪ್ರತಿನಿಧಿಗಳೇ....ಪ್ರಧಾನ ಮಂತ್ರಿ ಅವರಿಂದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ
October 20th, 10:32 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದರು.Phone call between Prime Minister Shri Narendra Modi and H.E. Gen (ret) Prayut Chan-o-cha, Prime Minister of Thailand
May 01st, 11:46 pm
PM Modi had a telephone conversation with Prayut Chan-o-cha, Prime Minister of Thailand. They shared information on the steps being taken in their respective countries to deal with the Covid-19 pandemic.ವಿಯೆಟ್ನಾಂನ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಿ ಮೋದಿ ಸಭೆ
November 04th, 08:02 pm
ಬ್ಯಾಂಕಾಕ್ನಲ್ಲಿ ನಡೆದ ಭಾರತ-ಏಷಿಯಾನ್ ಮತ್ತು ಪೂರ್ವ ಏಷ್ಯಾ ಶೃಂಗಸಭೆ 2019 ರ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 04 ರಂದು ವಿಯೆಟ್ನಾಂ ಪ್ರಧಾನ ಮಂತ್ರಿ ಶ್ರೀ ನ್ಗುಯೆನ್ ಕ್ಸುವಾನ್ ಫುಕ್ ಅವರನ್ನು ಭೇಟಿಯಾದರು.ಆಸ್ಟ್ರೇಲಿಯಾದ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿಗಳ ಭೇಟಿ
November 04th, 07:59 pm
2019ರ ನವೆಂಬರ್ 4ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ – ಆಸಿಯಾನ್ ಮತ್ತು ಪೂರ್ವ ಏಷ್ಯಾ ಶೃಂಗಸಭೆ 2019ರ ವೇಳೆ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಸ್ಕಾಟ್ ಮಾರಿಸನ್ ಅವರನ್ನು ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿದರು.ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ
November 04th, 11:54 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಬ್ಯಾಂಗ್‌ಕಾಕ್‌ನಲ್ಲಿ ನಡೆಯಲಿರುವ ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಬೆಯಲ್ಲಿ ಭಾಗವಹಿಸಲಿದ್ದಾರೆ. ಜತೆಗೆ, ಜಪಾನ್ ಪ್ರಧಾನಿ ಶಿಂಜೊ ಅಬೆ, ವಿಯಟ್ನಾಂ ಪ್ರಧಾನಿ ಎನ್‌ಗ್ಯುಯೆನ್ ಕ್ಸುವನ್ ಫುಕ್, ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರ್ರಿಸ್ ಅವರನ್ನು ಈ ಸಂದರ್ಭದಲ್ಲಿ ಭೇಟಿಯಾಗಲಿದ್ದಾರೆ.ಜಪಾನ್ ಪ್ರಧಾನಿ ಶಿಂಜೋ ಅಬೆ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 04th, 11:43 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಮಂತ್ರಿ ಶಿಂಜೋ ಅಬೆ ಅವರನ್ನು ಪೂರ್ವ ಏಷ್ಯಾ ಶೃಂಗಸಭೆಯ ವೇಳೆ ಬ್ಯಾಂಕಾಕ್ ನಲ್ಲಿಂದು ಭೇಟಿ ಮಾಡಿದರು. ಇವರಿಬ್ಬರ ನಡುವೆ ನಡೆದ ಮಾತುಕತೆಗಳು ಭಾರತ- ಜಪಾನ್ 2+2 ಸಂವಾದ ಮತ್ತು ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆಯ ಮೇಲೆ ಗಮನ ಹರಿಸಿತ್ತು.PM Modi's meetings on the sidelines of ASEAN Summit in Thailand
November 04th, 11:38 am
On the sidelines of the ongoing ASEAN Summit in Thailand, PM Modi held bilateral meetings with world leaders.