Today every corner of India is brimming with self-confidence: PM Modi during Mann Ki Baat
December 31st, 11:30 am
In the 108th ‘Mann Ki Baat’ episode, PM Modi highlighted India's achievements, including the Nari Shakti Vandan Act and economic growth. Messages on fitness from Sadhguru, Harmanpreet Kaur, Viswanathan Anand, Akshay Kumar and Rishabh Malhotra were featured. The PM emphasized mental health, showcased health startups, and discussed about Bhashini, the AI for real-time translation. He also paid tribute to Savitribai Phule and Rani Velu Nachiyar.PM visits Bandipur and Mudumalai Tiger Reserves
April 09th, 02:48 pm
PM Modi visited the Bandipur and Mudumalai Tiger Reserves in Karnataka and Tamil Nadu. He also visited the Theppakadu Elephant camp in Mudumalai Tiger Reserve where he interacted with mahouts and kavadis and also fed the elephants. The PM also interacted with elephant keepers featured in the Oscar-winning documentary, The Elephant Whisperers.ಮೈಸೂರಿನಲ್ಲಿ ನಡೆದ ʻಹುಲಿ ಯೋಜನೆಯ 50ನೇ ವರ್ಷಾಚರಣೆʼ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
April 09th, 01:00 pm
ಮೊದಲಿಗೆ, ನಾನು ಒಂದು ಗಂಟೆ ತಡವಾಗಿ ಬಂದಿದ್ದಕ್ಕಾಗಿ ನಿಮ್ಮೆಲ್ಲರ ಬಳಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಬೆಳಗ್ಗೆ ಆರು ಗಂಟೆಗೆ ಹೊರಟೆ; ಕಾಡಿಗೆ ಭೇಟಿ ನೀಡಿದ ನಂತರ ಸಮಯಕ್ಕೆ ಸರಿಯಾಗಿ ಹಿಂತಿರುಗುತ್ತೇನೆ ಎಂದು ನಾನು ಭಾವಿಸಿದ್ದೆ. ನಿಮ್ಮೆಲ್ಲರನ್ನೂ ಕಾಯುವಂತೆ ಮಾಡಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಹುಲಿಗಳ ಸಂಖ್ಯೆ ಏರಿಕೆ ದೃಷ್ಟಿಯಿಂದ ಇದು ಹೆಮ್ಮೆಯ ಕ್ಷಣವಾಗಿದೆ; ಈ ಕುಟುಂಬವು ವಿಸ್ತರಿಸುತ್ತಿದೆ. ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುಲಿಗೆ ಗೌರವ ತೋರುವಂತೆ ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ಧನ್ಯವಾದಗಳು!ಕರ್ನಾಟಕದ ಮೈಸೂರಿನಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ
April 09th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಮೈತ್ರಿಕೂಟಕ್ಕೆ(ಐಬಿಸಿಎ) ಚಾಲನೆ ನೀಡಿದರು. ʻಹುಲಿ ಸಂರಕ್ಷಣೆಗೆ ಅಮೃತ ಕಾಲದ ದೃಷ್ಟಿಕೋನʼ ಶೀರ್ಷಿಕೆಯ ಹುಲಿ ಮೀಸಲು ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವ ಮೌಲ್ಯಮಾಪನದ 5ನೇ ಸುತ್ತಿನ ಸಾರಾಂಶ ವರದಿಯನ್ನು ಅವರು ಬಿಡುಗಡೆ ಮಾಡಿದರು. ದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಘೋಷಿಸಿದರು. ಜೊತೆಗೆ ʻಅಖಿಲ ಭಾರತ ಹುಲಿ ಅಂದಾಜುʼ(5 ನೇ ಸುತ್ತು) ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು. ಹುಲಿ ಯೋಜನೆ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯವನ್ನೂ ಅವರು ಬಿಡುಗಡೆ ಮಾಡಿದರು.ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ಕಿರುಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ನಿರ್ಮಾಪಕರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
March 30th, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ಕಿರುಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ನಿರ್ಮಾಪಕರನ್ನು ಭೇಟಿ ಮಾಡಿದರು.