ಇಂಧನ ಮತ್ತು ಸಂಶೋಧನಾ ಸಂಸ್ಥೆ(ಟೆರಿ)ಯ ಜಾಗತಿಕ ಸುಸ್ಥಿರ ಅಭಿವೃದ್ಧಿ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 16th, 06:33 pm
21ನೇ ಜಾಗತಿಕ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ನಿಮ್ಮೆಲ್ಲರೊಂದಿಗೆ ಸೇರಲು ನನಗೆ ಸಂತೋಷವಾಗಿದೆ. ನನ್ನ 20 ವರ್ಷಗಳ ಸುದೀರ್ಘ ಅಧಿಕಾರಾವಧಿಯಲ್ಲಿ, ಮೊದಲು ಗುಜರಾತ್‌ನಲ್ಲಿ ಮತ್ತು ಈಗ ರಾಷ್ಟ್ರೀಯ ಮಟ್ಟದಲ್ಲಿ ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿಯು ನನ್ನ ಪ್ರಮುಖ ಕೇಂದ್ರೀಕೃತ ಕ್ಷೇತ್ರವಾಗಿದೆ.ವಿಶ್ವದ ಸುಸ್ಥಿರ ಅಭಿವೃದ್ಧಿ TERI ಸಮ್ಮಿಲನವನ್ನು ಉದ್ದೇಶಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉದ್ಘಾಟನಾ ಭಾಷಣ
February 16th, 06:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಧನ ಮತ್ತು ಸಂಪನ್ಮೂಲಗಳ ಸಂಸ್ಥೆ The Energy and Resources Institute’s (TERI)ಯ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ನೀಡಿದರು. ವಿಡಿಯೊ ಮೆಸೇಜಿನ ಮುಖಾಂತರ ಡಾಮಿನಿಕನ್ ರಿಪಬ್ಲಿಕ್‌ನ ರಾಷ್ಟ್ರಪತಿ ಶ್ರೀ ಲುಯಿಸ್ ಅಬಿನಾದೆರ್, ಗುಯಾನಾ ಗಣರಾಜ್ಯದ ಅಧ್ಯಕ್ಷ ಮೊಹ್ಮದ್ ಇರ್ಫಾನ್ ಅಲಿ, ವಿಶ್ವಸಂಸ್ಥೆಯ ಪ್ರಧಾನ ಉಪ ಕಾರ್ಯದರ್ಶಿ ಅಮಿನಾ ಜೆ ಮೊಹಮ್ಮದ್, ಕೇಂದ್ರ ಸಚಿವ ಭುಪಿಂದರ್ ಯಾದವ್ ಈ ಸಂದರ್ಭದಲ್ಲಿ ಹಾಜರಿದ್ದರು.ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ 2018ನ್ನು ನಾಳೆ ಉದ್ಘಾಟಿಸಲಿರುವ ಪ್ರಧಾನಿ
February 15th, 03:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ಫೆಬ್ರವರಿ 16ರಂದು ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆ (ಡಬ್ಲ್ಯುಎಸ್.ಡಿ.ಎಸ್. 2018)ರ 2018ರ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಡಬ್ಲ್ಯುಎಸ್.ಡಿ.ಎಸ್. ಇಂಧನ ಮತ್ತು ಸಂಪನ್ಮೂಲ ಸಂಸ್ಥೆ (ಟಿ.ಇ.ಆರ್.ಐ.)ನ ಮಹತ್ವಾಕಾಂಕ್ಷೆಯ ವೇದಿಕೆಯಾಗಿದೆ ಮತ್ತು ಸುಸ್ಥಿರ ಅಭಿವೃದ್ಧಿ, ಇಂಧನ ಮತ್ತು ಪರಿಸರ ವಲಯದ ಚಿಂತಕರು ಮತ್ತು ಜಾಗತಿಕ ನಾಯಕರನ್ನು ಸಮಾನ ವೇದಿಕೆಯನ್ನು ಒಟ್ಟಿಗೆ ತರಲು ಬಯಸುತ್ತದೆ.