ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
September 27th, 07:04 pm
1.3 ಬಿಲಿಯನ್ ಭಾರತೀಯರ ಪರವಾಗಿ ವಿಶ್ವಸಂಸ್ಥೆಯ 74 ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದು ನನಗೆ ದೊಡ್ಡ ಗೌರವವಾಗಿದೆ.ವಿಶ್ವಸಂಸ್ಥೆಯ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
September 27th, 07:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಯಾರ್ಕ್ ನಲ್ಲಿಂದು ವಿಶ್ವ ಸಂಸ್ಥೆಯ ಮಹಾಧಿವೇಶನ (ಯು.ಎನ್.ಜಿ.ಎ.)ಯ 74ನೇ ಸಭೆ ಉದ್ದೇಶಿಸಿ ಭಾಷಣ ಮಾಡಿದರು.ಹೊಸ ದಿಲ್ಲಿಯಲ್ಲಿ ನಡೆದ 2ನೇ ರೈಸಿನಾ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉದ್ಘಾಟನಾ ಭಾಷಣ
January 17th, 06:06 pm
ರೈಸಿನಾ ಸಂವಾದದ 2ನೇ ಆವೃತ್ತಿಯ ಉದ್ಘಾಟನೆಯಲ್ಲಿ ಮಾತನ್ನಾಡುವ ಅವಕಾಶ ಸಿಕ್ಕಿದ್ದು ನನ್ನ ಸುಯೋಗ. ಮಾನ್ಯರಾದ ಕಜರ್ಾಯಿ, ಪ್ರಧಾನಿ ಹಾರ್ಪರ್,ಪ್ರಧಾನಿ ಕೆವಿನ್ ರಡ್ಡ್ ಅವರನ್ನು ದಿಲ್ಲಿಯಲ್ಲಿ ನೋಡುತ್ತಿರುವುದು ಸಂತಸದ ವಿಷಯ. ಜತೆಗೆ, ಎಲ್ಲ ಅತಿಥಿಗಳಿಗೂ ಆತ್ಮೀಯ ಸ್ವಾಗತ. ಮುಂದಿನ ಕೆಲವು ದಿನ ನಮ್ಮ ಸುತ್ತಲಿನ ಪ್ರಪಂಚದ ಬಗ್ಗೆ ಹಲವು ಸಂವಾದಗಳನ್ನು ನೀವು ನಡೆಸಿ ಕೊಡಲಿದ್ದೀರಿ. ಸಮಸ್ಯೆಯ ಖಚಿತತೆ ಮತ್ತು ಪ್ರಸ್ತುತದ ಹರಿವು; ಅದರ ಸಂಕಷ್ಟ ಮತ್ತು ಅಪಾಯಗಳು; ಅದರ ವಿಜಯ ಮತ್ತು ಅವಕಾಶಗಳು; ಅದರ ಹಿಂದಿನ ವರ್ತನೆ ಮತ್ತು ಮುನ್ಸೂಚನೆ; ಮತ್ತು ಇತರ ಸಂಭವನೀಯ ಸಮಸ್ಯೆ ಹಾಗೂ ನೂತನ ಸಾಮಾನ್ಯತೆ ಬಗೆಗೆ ನೀವು ಚಚರ್ೆ ನಡೆಸಲಿದ್ದೀರಿ.