ಪ್ರಧಾನ ಮಂತ್ರಿಗಳು ಭೂತಾನಿನ ಮಹಾರಾಜರನ್ನು ಭೇಟಿಯಾದರು

March 22nd, 06:32 pm

ಪಾರೊದಿಂದ ಥಿಂಪುವಿನವರೆಗಿನ ಪ್ರಯಾಣದ ಉದ್ದಕ್ಕೂ ಜನರು ಅವರನ್ನು ಸ್ವಾಗತಿಸುವ ಮೂಲಕ, ತಮಗೆ ನೀಡಿದ ಅಸಾಧಾರಣ ಸಾರ್ವಜನಿಕ ಸ್ವಾಗತಕ್ಕಾಗಿ ಪ್ರಧಾನಮಂತ್ರಿಯವರು ಮಹಾರಾಜರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಪ್ರಧಾನಮಂತ್ರಿ ಮೋದಿ ಅವರಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ' ಪ್ರದಾನ

March 22nd, 03:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಅನ್ನು ಭೂತಾನ್ ರಾಜ ಅವರು ಥಿಂಪುವಿನ ತೆಂಡ್ರೆಲ್‌ಥಾಂಗ್‌ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರದಾನ ಮಾಡಿದರು. ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೊದಲ ವಿದೇಶಿ ನಾಯಕ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು.

PM meets His Majesty the King of Bhutan

June 15th, 08:05 pm

PM meets His Majesty the King of Bhutan