ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 18th, 10:31 am
ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 18th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.“ಟಿಕಾ ಉತ್ಸವ”ದಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂದೇಶ
April 11th, 09:22 am
ಇಂದು ನಾವು “ಟಿಕಾ ಉತ್ಸವವನ್ನು” ಏಪ್ರಿಲ್ 11 ರಿಂದ ಆರಂಭಿಸುತ್ತಿದ್ದೇವೆ. ಇದು ಜ್ಯೊತಿಭಾ ಫುಲೆ ಅವರ ಜನ್ಮ ವರ್ಷಾಚರಣೆ. ಟಿಕಾ ಉತ್ಸವವು ಏಪ್ರಿಲ್ 14 ರವರೆಗೆ, ಅಂದರೆ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ವರ್ಷಾಚರಣೆವರೆಗೆ ಮುಂದುವರೆಯುತ್ತದೆ.‘ಲಸಿಕಾ ಉತ್ಸವ’ ವು ಕೊರೊನಾ ವಿರುದ್ಧ ಎರಡನೇ ಸಮರದ ಆರಂಭ: ಪ್ರಧಾನಿ
April 11th, 09:21 am
‘ಲಸಿಕಾ ಉತ್ಸವ’ ವು ಕೊರೊನಾ ವಿರುದ್ಧದ ಎರಡನೇ ದೊಡ್ಡ ಸಮರದ ಆರಂಭ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ವೈಯಕ್ತಿಕ ನೈರ್ಮಲ್ಯದ ಜೊತೆಗೆ ಸಾಮಾಜಿಕ ನೈರ್ಮಲ್ಯದ ಬಗ್ಗೆಯೂ ವಿಶೇಷ ಗಮನ ಹರಿಸುವಂತೆ ಅವರು ಕರೆಕೊಟ್ಟಿದ್ದಾರೆ. ಉತ್ಸವವು ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿಯಾದ ಇಂದು ಪ್ರಾರಂಭವಾಗಿದೆ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಯಾದ ಏಪ್ರಿಲ್ 14 ರವರೆಗೆ ಮುಂದುವರಿಯುತ್ತದೆ.