Second India-Australia Annual Summit
November 20th, 08:38 pm
PM Modi and Australian PM Anthony Albanese held the 2nd India-Australia Annual Summit in Rio de Janeiro. They reaffirmed their commitment to the Comprehensive Strategic Partnership, focusing on defense, trade, education, renewable energy, and people-to-people ties.Prime Minister meets with Prime Minister of the UK
November 19th, 05:41 am
PM Modi and UK Prime Minister Keir Starmer met at the G20 Summit in Rio. They discussed strengthening the India-UK Comprehensive Strategic Partnership, focusing on trade, emerging technologies, green finance, and people-to-people ties. Both leaders agreed to resume FTA negotiations and announced new Indian consulates in Belfast and Manchester. They also addressed issues on economic offenders and migration, directing officials to expedite cooperation on key bilateral matters.ರಷ್ಯಾದ ಪ್ರಥಮ ಉಪ ಪ್ರಧಾನಮಂತ್ರಿಯಾದ ಡೆನಿಸ್ ಮಾಂಟುರೊವ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿಯಾದರು
November 11th, 08:55 pm
ರಷ್ಯಾ ಒಕ್ಕೂಟದ ಮೊದಲ ಉಪ ಪ್ರಧಾನ ಮಂತ್ರಿಯಾದ ಘನತೆವೆತ್ತ ಡೆನಿಸ್ ಮಾಂಟುರೊವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಗ್ರೀಸ್ ಪ್ರಧಾನಮಂತ್ರಿ ಜತೆ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 02nd, 08:22 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ರೀಸ್ ನ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಕಿರಿಯಾಕೋಸ್ ಮಿಟ್ಸೋಟಾಕಿಸ್ ಅವರ ದೂರವಾಣಿ ಕರೆಯನ್ನು ಸ್ವೀಕರಿಸಿ, ಸಮಾಲೋಚನೆ ನಡೆಸಿದರು.ಸ್ಪೇನ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರ ಭಾರತ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 28-29, 2024)
October 28th, 06:30 pm
ಏರ್ ಬಸ್ ಸ್ಪೇನ್ ನ ಸಹಯೋಗದೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ವಡೋದರಾದಲ್ಲಿ ನಿರ್ಮಿಸಿರುವ ಸಿ295 ವಿಮಾನಗಳ ಅಂತಿಮ ಜೋಡಣಾ ವ್ಯವಸ್ಥೆ (ಅಸೆಂಬ್ಲಿ ಲೈನ್) ಘಟಕದ ಜಂಟಿ ಉದ್ಘಾಟನೆ.ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.ಭಾರತ - ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಕುರಿತು ಜಂಟಿ ಹೇಳಿಕೆ
August 20th, 08:39 pm
2023ರ ಆಗಸ್ಟ್ 20ರಂದು, ಮಲೇಷಿಯಾದ ಪ್ರಧಾನಮಂತ್ರಿ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರು ಭಾರತಕ್ಕೆ ಭೇಟಿ ನೀಡಿದರು. ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನವನ್ನು ಸ್ವೀಕರಿಸಿ ಅವರು ಈ ಭೇಟಿ ನೀಡಿದರು. ಇದು ದಕ್ಷಿಣ ಏಷ್ಯಾ ಪ್ರದೇಶಕ್ಕೆ ಮಲೇಷಿಯಾದ ಪ್ರಧಾನಮಂತ್ರಿಯವರ ಮೊದಲ ಭೇಟಿಯಾಗಿದ್ದು, ಇಬ್ಬರು ಪ್ರಧಾನಮಂತ್ರಿಗಳ ನಡುವಿನ ಮೊದಲ ಸಭೆಯಾಗಿತ್ತು. ಇದರಿಂದ ಬಲಿಷ್ಠವಾದ ತಂತ್ರಜ್ಞಾನದ ಸಂಬಂಧಗಳನ್ನು ಪರಿಷ್ಕರಿಸಲು ಅವಕಾಶ ದೊರಕಿತು. ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ನಡೆದ ವ್ಯಾಪಕ ಚರ್ಚೆಗಳು ಭಾರತ ಮತ್ತು ಮಲೇಷಿಯಾ ನಡುವಿನ ಸಂಬಂಧಗಳು ಬಹುಮುಖಿ ಮತ್ತು ಬಹುಆಯಾಮಗಳನ್ನು ಹೊಂದಿವೆ ಎಂಬುದನ್ನು ತೋರಿಸಿಕೊಟ್ಟವು.3 ನೇ ವಾಯ್ಸ್ ಆಫ್ ಗ್ಲೋಬಲ್ ಶೃಂಗಸಭೆ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಸಮಾರೋಪ ಭಾಷಣದ ಇಂಗ್ಲೀಷ್ ಅನುವಾದ
August 17th, 12:00 pm
ನಿಮ್ಮ ಮೌಲ್ಯಯುತ ಚಿಂತನೆಗಳು ಮತ್ತು ಸಲಹೆಗಳಿಗೆ ಕೃತಜ್ಞನಾಗಿದ್ದೇನೆ. ನೀವೆಲ್ಲರೂ ನಮ್ಮ ಸಾಮಾನ್ಯ ಕಳವಳ ಮತ್ತು ನಿರೀಕ್ಷೆಗಳ ಬಗ್ಗೆ ಬೆಳಕು ಚೆಲ್ಲಿದ್ದೀರಿ. ನಿಮ್ಮ ಅಭಿಪ್ರಾಯಗಳಿಂದ ಜಾಗತಿಕ ದಕ್ಷಿಣ ವಲಯ ಏಕತೆಯಿಂದ ಇದೆ ಎಂಬುದು ಸ್ಪಷ್ಟವಾಗಿದೆ. ನಿಮ್ಮ ಸಲಹೆಗಳು ನಮ್ಮ ಸಮಗ್ರ ಪಾಲ್ಗೊಳ್ಳುವಿಕೆಯನ್ನು ಪ್ರತಿಬಿಂಬಿಸಿದೆ. ಇಂದು ನಮ್ಮ ಚರ್ಚೆಗಳು ನಾವು ಪರಸ್ಪರ ಅರ್ಥಮಾಡಿಕೊಂಡು ಮುನ್ನಡೆಯಲು ಶಿಲಾನ್ಯಾಸ ನೆರವೇರಿಸಿದಂತಾಗಿದೆ. ನಮ್ಮ ಸಾಮಾನ್ಯ ಗುರಿಗಳನ್ನು ತ್ವರಿತವಾಗಿ ಸಾಧಿಸಲು ಇದು ತಮಗೆಲ್ಲರಿಗೂ ದೊರೆತ ಅವಕಾಶವಾಗಿದೆ ಎಂಬ ವಿಶ್ವಾಸ ತಮ್ಮದಾಗಿದೆ.ಪ್ರಧಾನ ಮಂತ್ರಿಗಳು ಲಕ್ಸೆಂಬರ್ಗ್ ಪ್ರಧಾನ ಮಂತ್ರಿಯಿಂದ ಅಭಿನಂದನಾ ಕರೆ ಸ್ವೀಕರಿಸಿದರು
July 22nd, 10:04 pm
ಎಚ್.ಇ. ಲಕ್ಸೆಂಬರ್ಗ್ನ ಗ್ರ್ಯಾಂಡ್ ಡಚಿಯ ಪ್ರಧಾನ ಮಂತ್ರಿ ಶ್ರೀ ಲುಕ್ ಫ್ರೀಡೆನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಕರೆ ಮಾಡಿ ಸತತ ಮೂರನೇ ಅವಧಿಗೆ ಮರು ಆಯ್ಕೆಯಾಗಿರುವ ಅವರನ್ನು ಅಭಿನಂದಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಿಮ್ ಸ್ಟೆಕ್ (BIMSTEC) ವಿದೇಶಾಂಗ ಸಚಿವರು
July 12th, 01:52 pm
ಬಿಮ್ ಸ್ಟೆಕ್ (BIMSTEC) ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಒಟ್ಟಾಗಿ ಭೇಟಿ ಮಾಡಿದರು.ಫಲಿತಾಂಶಗಳ ಪಟ್ಟಿ: ರಷ್ಯಾಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧಿಕೃತ ಭೇಟಿ
July 09th, 09:59 pm
2024 ರಿಂದ 2029 ರವರೆಗಿನ ರಷ್ಯಾದ ದೂರಪ್ರಾಚ್ಯದಲ್ಲಿ ವ್ಯಾಪಾರ, ಆರ್ಥಿಕ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಭಾರತ-ರಷ್ಯಾ ಸಹಕಾರದ ಕಾರ್ಯಕ್ರಮ ಮತ್ತು ರಷ್ಯಾದ ಒಕ್ಕೂಟದ ಆರ್ಕ್ಟಿಕ್ ವಲಯದಲ್ಲಿ ಸಹಕಾರ ತತ್ವಗಳು22ನೇ ʻಭಾರತ-ರಷ್ಯಾ ವಾರ್ಷಿಕ ಶೃಂಗಸಭೆʼ ಬಳಿಕ ಉಭಯ ದೇಶಗಳ ಜಂಟಿ ಹೇಳಿಕೆ
July 09th, 09:54 pm
1. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8 ಮತ್ತು 9ರಂದು ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ನೀಡಿದರು.2030 ರವರೆಗಿನ ಅವಧಿಗೆ ರಷ್ಯಾ-ಭಾರತ ಆರ್ಥಿಕ ಸಹಕಾರದ ಕಾರ್ಯತಂತ್ರದ ಕ್ಷೇತ್ರಗಳ ಅಭಿವೃದ್ಧಿ ಕುರಿತ ನಾಯಕರ ಜಂಟಿ ಹೇಳಿಕೆ
July 09th, 09:49 pm
2024ರ ಜುಲೈ 8-9 ರಂದು ಮಾಸ್ಕೋದಲ್ಲಿ ನಡೆದ ರಷ್ಯಾ ಮತ್ತು ಭಾರತದ ನಡುವಿನ 22ನೇ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಯ ನಂತರ, ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಮತ್ತು ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರುರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಂಡ ಗೌರವಾನ್ವಿತ ಪ್ರಧಾನಮಂತ್ರಿಯವರ ನಿರ್ಗಮನ ಹೇಳಿಕೆ
July 08th, 09:49 am
ನಾನು 22ನೇ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ಪ್ರಾರಂಭಿಸುತ್ತಿದ್ದೇನೆ ಮತ್ತು ಮುಂದಿನ ಮೂರು ದಿನಗಳಲ್ಲಿ ಆಸ್ಟ್ರಿಯಾ ಗಣರಾಜ್ಯಕ್ಕೆ ನನ್ನ ಮೊದಲ ಭೇಟಿ ನೀಡಲಿದ್ದೇನೆ.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.PM Modi speaks with the Belgian PM Alexander De Croo
March 26th, 04:47 pm
Prime Minister Narendra Modi had a telephone conversation today with Mr. Alexander De Croo, Prime Minister of Belgium. PM Modi congratulated PM De Croo on the recent successful hosting of the First Nuclear Energy Summit in Brussels. Both leaders reviewed the excellent relations between India and Belgium. They discussed ways to further strengthen the bilateral partnership in perse sectors including trade, investment, clean technologies, semiconductors, pharmaceuticals, green hydrogen, IT, defence, ports, among other others.The dreams of crores of women, poor and youth are Modi's resolve: PM Modi
February 18th, 01:00 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.PM Modi addresses BJP Karyakartas during BJP National Convention 2024
February 18th, 12:30 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿ ನಡೆದ ʻಅಹ್ಲನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
February 13th, 11:19 pm
ಇಂದು, ನೀವು ಅಬುಧಾಬಿಯಲ್ಲಿ ಇತಿಹಾಸ ನಿರ್ಮಿಸಿದ್ದೀರಿ. ಅರಬ್ ಸಂಯುಕ್ತ ಸಂಸ್ಥಾನದ(ಯುಎಇ) ವಿವಿಧ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ನೀವು ಬಂದಿದ್ದೀರಿ, ಆದರೆ ಎಲ್ಲರ ಹೃದಯಗಳು ಪರಸ್ಪರ ಬೆಸೆದುಕೊಂಡಿವೆ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಮಿಡಿತವು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿʼ! ಪ್ರತಿ ಉಸಿರು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹ ಚಿರಾಯುವಾಗಲಿ! ಪ್ರತಿಯೊಂದು ಧ್ವನಿಯೂ ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿ! ನಾವು ಈ ಕ್ಷಣವನ್ನು ಪೂರ್ಣವಾಗಿ ಬದುಕಬೇಕು. ಇಂದು, ನಾವು ಜೀವಮಾನವಿಡೀ ನಮ್ಮೊಂದಿಗೆ ಉಳಿಯುವ ನೆನಪುಗಳನ್ನು ಸಂಗ್ರಹಿಸಬೇಕಾಗಿದೆ - ಜೀವಮಾನವಿಡೀ ನನ್ನೊಂದಿಗೆ ಉಳಿಯುವ ನೆನಪುಗಳು...ಯು.ಎ.ಇ.ಯಲ್ಲಿ ನಡೆದ ಭಾರತೀಯ ಸಮುದಾಯದ -''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಸಂವಾದ
February 13th, 08:30 pm
ಯು.ಎ.ಇ.ಯಲ್ಲಿನ ಭಾರತೀಯ ಸಮುದಾಯವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಗೌರವಾರ್ಥವಾಗಿ ಆಯೋಜಿಸಿದ ''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಯು.ಎ.ಇ.ಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಯು.ಎ.ಇ.ಯ 7 ಎಮಿರೇಟ್ಸ್ ನಾದ್ಯಂತ ಭಾರತೀಯ ಅನಿವಾಸಿ ಸಮುದಾಯ (ಡಯಾಸ್ಪೊರಾ) ಬೃಹತ್ ಪ್ರಮಾಣದಲ್ಲಿ ಭಾಗವಹಿಸುವಿಕೆ ಮತ್ತು ಎಲ್ಲಾ ಸಮುದಾಯಗಳ ಭಾರತೀಯರನ್ನು ''ಅಹ್ಲಾನ್ ಮೋದಿ'' ಕಾರ್ಯಕ್ರಮ ಒಳಗೊಂಡಿತ್ತು. ಯು.ಎ.ಇ.ಯ ಪ್ರಜೆಗಳಾದ ಅರಬಿ(ಎಮಿರಾಟಿ)ಗಳು ಸಹ ಪ್ರೇಕ್ಷಕರಾಗಿ ಒಳಗೊಂಡಿದ್ದರು.