2023ರ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳಿಗಾಗಿ 'ಪಿಎಂ ವಿಶ್ವಕರ್ಮ' ಯೋಜನೆಗೆ ಪ್ರಧಾನಮಂತ್ರಿಯವರು ಚಾಲನೆ ನೀಡಲಿದ್ದಾರೆ
September 15th, 12:36 pm
ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 17 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದ `ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋʼ ಕೇಂದ್ರದಲ್ಲಿ ಪಿಎಂ ವಿಶ್ವಕರ್ಮ ಎಂಬ ಹೊಸ ಯೋಜನೆಗೆ ಚಾಲನೆ ನೀಡಲಿದ್ದಾರೆ."ಎಮ್. ಎಸ್. ಎಮ್. ಇ.ಗಳಿಗೆ ಸುಲಭ ಸಾಲ ಲಭ್ಯತೆಗಾಗಿ 59 ನಿಮಿಷಗಳ ಸಾಲಸೌಲಭ್ಯ ಜಾಲತಾಣ : ಪ್ರಧಾನಿ ಮೋದಿ "
November 02nd, 05:51 pm
ಪ್ರಧಾನಿ ನರೇಂದ್ರ ಮೋದಿ ದೇಶದ ಮೈಕ್ರೋ, ಸ್ಮಾಲ್ ಅಂಡ್ ಮೀಡಿಯಂ ಎಂಟರ್ಪ್ರೈಸ್ (ಎಂಎಸ್ಎಂಇ) ಕ್ಷೇತ್ರಕ್ಕಾಗಿ 'ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು' ಇಂದು ಪ್ರಾರಂಭಿಸಿದ್ದಾರೆ. ಈ ಸಮಾರಂಭದಲ್ಲಿ, ಭಾರತದ ಎಮ್. ಎಸ್. ಎಮ್. ಇ.ಗಳಿಗೆ ಬೆಳವಣಿಗೆಯನ್ನು ಹೆಚ್ಚಿಸಲು ಪ್ರಧಾನಿ ಮೋದಿ ಹನ್ನೆರಡು ಪ್ರಮುಖ ನಿರ್ಧಾರಗಳನ್ನು ಘೋಷಿಸಿದರು. ಪ್ರಧಾನಿ ಮೋದಿ ಈ ನಿರ್ಧಾರಗಳನ್ನು ಸರಕಾರದಿಂದ ಭಾರತದ ಎಂಎಸ್ಎಂಇಗಳಿಗೆ 'ದೀಪಾವಳಿ ಉಡುಗೊರೆ' ಎಂದು ಕರೆದಿದ್ದಾರೆ.ಎಮ್. ಎಸ್. ಎಮ್. ಇ. ಕ್ಷೇತ್ರದ ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ .
November 02nd, 05:50 pm
ಎಮ್. ಎಸ್. ಎಮ್. ಇ. ಕ್ಷೇತ್ರದ ಐತಿಹಾಸಿಕ ಬೆಂಬಲ ಮತ್ತು ಜನಸಂಪರ್ಕ ಉಪಕ್ರಮಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು."ವಾರಣಾಸಿ ಶೀಘ್ರದಲ್ಲೇ ಪೂರ್ವಕ್ಕೆ ಗೇಟ್ವೇ ಆಗಲಿದೆ ಎಂದಿದ್ದಾರೆ ಪ್ರಧಾನಮಂತ್ರಿ ಮೋದಿ "
September 18th, 12:31 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಿ , ಜೊತೆಗೆ ವಾರಣಾಸಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ವಾರಣಾಸಿಯವರು ಸಾಟಿಯಿಲ್ಲದ ಪ್ರಗತಿ ಸಾಧಿಸಿದ್ದಾರೆ ಎಂದು ಹೇಳಿದರು. ಆರಂಭಗೊಂಡ ಯೋಜನೆಗಳ ಬಗ್ಗೆ ಬಗ್ಗೆ ಪ್ರಧಾನಮಂತ್ರಿಯವರು ಮಾತನಾಡಿದರು ಮತ್ತು ಈ ಕ್ರಮಗಳು ಕಾಶಿ ಜನರ ಜೀವನವ ಮಟ್ಟವನ್ನು ಎಂದು ಹೇಳಿದರು. ಅವರು ಹೊಸ ಕಾಶಿ ಮತ್ತು ಹೊಸ ಭಾರತವನ್ನು ರಚಿಸುವಲ್ಲಿ ಚಳವಳಿಯಲ್ಲಿ ಸೇರಲು ಜನರಿಗೆ ಕರೆ ನೀಡಿದರುವಾರಾಣಸಿಯಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
September 18th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಹಲವು ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದರು.ಅಜಂಘರ್ ನಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣದ ಪಠ್ಯ
July 14th, 04:14 pm
ಅಜಂಘರ್ ನಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರದೇಶದ ಜನರ ಜೀವನವನ್ನು ಉತ್ತಮಗೊಳಿಸಲು ಎನ್ಡಿಎ ಸರಕಾರದ ಗಮನ ಹರಿಸಿದರು. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಕೇಂದ್ರದ ಅಭಿವೃದ್ಧಿ ಕಾರ್ಯಗಳಲ್ಲಿ ಜನರನ್ನು ದಾರಿತಪ್ಪಿಸುವ ಉದ್ದೇಶ ಹೊಂದಿದ ವಿರೋಧ ಪಕ್ಷವನ್ನು ದೂಷಿಸಿದರು ಮತ್ತು ತ್ರಿಪಲ್ ತಲಾಖ್ ವಿರುದ್ಧದ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವುದನ್ನು ತಡೆಗಟ್ಟಿದರು ಎಂದು ವಿರೋಧ ಪಕ್ಷವನ್ನು ಟೀಕಿಸಿದರು .ಅಜಂಘರ್ ನಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
July 14th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಅಜಂಘರ್ ನಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಗೆ ಶಂಕುಸ್ಥಾಪನೆ ನೆರವೇರಿಸಿದರು.2016ರ ಡಿಸೆಂಬರ್ 22ರಂದು ವಾರಾಣಸಿಯಲ್ಲಿ ನಡೆದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರು ಮಾಡಿದ ಭಾಷಣದ ಕನ್ನಡ ರೂಪಾಂತರ
December 22nd, 12:34 pm
PM Narendra Modi laid foundation stone of the ESIC Super Speciality Hospital in Varanasi. He also inaugurated the new Trade Facilitation Centre and Crafts Museum. Speaking at the event, the PM said that land of Kashi is of spiritual importance and has tremendous tourism potential. He also urged that sports must be made an essential part of our lives.