ಟೋಕಿಯೊದಲ್ಲಿನ ವ್ಯಾಪಾರ ದುಂಡುಮೇಜಿನ ಸಭೆಯ ಅಧ್ಯಕ್ಷ ತೆ ವಹಿಸಿದ ಪ್ರಧಾನಮಂತ್ರಿ
May 23rd, 04:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮೇ 23ರಂದು ಟೋಕಿಯೊದಲ್ಲಿಜಪಾನಿನ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಭೆಯ ಅಧ್ಯಕ್ಷ ತೆ ವಹಿಸಿದ್ದರು.On May 2 Didi will get certificate of Bengal ex-chief minister by the people of the state: PM Modi
April 17th, 12:10 pm
PM Modi addressed two huge rallies in West Bengal’s Asansol and Gangarampur ahead of sixth phase of assembly polls today. He said, “TMC was broken after four phases of polls, `Didi' and `Bhatija' will be defeated by end of West Bengal elections. Voting of the fifth phase is also going on where people in large numbers are voting for the lotus flower to form the BJP government.”PM Modi campaigns in West Bengal’s Asansol and Gangarampur
April 17th, 12:00 pm
PM Modi addressed two huge rallies in West Bengal’s Asansol and Gangarampur ahead of sixth phase of assembly polls today. He said, “TMC was broken after four phases of polls, `Didi' and `Bhatija' will be defeated by end of West Bengal elections. Voting of the fifth phase is also going on where people in large numbers are voting for the lotus flower to form the BJP government.”ಭಾರತ ಮತ್ತು ಬಾಂಗ್ಲಾದೇಶದ ನಡುವಿನ ‘ಮೈತ್ರಿ ಸೇತು’ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
March 09th, 11:59 am
ಮೂರು ವರ್ಷಗಳ ಹಿಂದೆ ತ್ರಿಪುರದ ಜನರು ಹೊಸ ಇತಿಹಾಸವನ್ನು ಸೃಷ್ಟಿಸಿದರು ಮತ್ತು ಇಡೀ ದೇಶಕ್ಕೆ ಬಹಳ ಬಲವಾದ ಸಂದೇಶವನ್ನು ನೀಡಿದರು. ತ್ರಿಪುರವು ದಶಕಗಳವರೆಗೆ ರಾಜ್ಯದ ಅಭಿವೃದ್ಧಿಯನ್ನು ತಡೆಯುವ ನಕಾರಾತ್ಮಕ ಶಕ್ತಿಗಳನ್ನು ತೆಗೆದುಹಾಕುವ ಮೂಲಕ ಹೊಸ ಆರಂಭವನ್ನು ಮಾಡಿತು. ನೀವು ತ್ರಿಪುರದ ಸಾಮರ್ಥ್ಯವನ್ನು ಹಿಡಿದಿಟ್ಟಿದ್ದ ಸಂಕೋಲೆಗಳನ್ನು ಬಿಡಿಸಿದ್ದೀರಿ. ಮಾ ತ್ರಿಪುರ ಸುಂದರಿಯ ಆಶೀರ್ವಾದದೊಂದಿಗೆ ಬಿಪ್ಲಾಬ್ ದೇಬ್ ಜಿ ನೇತೃತ್ವದ ಸರ್ಕಾರವು ತನ್ನ ನಿರ್ಣಯಗಳನ್ನು ಶೀಘ್ರ ಕೈಗೊಂಡಿದ್ದರ ಬಗ್ಗೆ ಎಂದು ನನಗೆ ಸಂತೋಷವಾಗಿದೆ.ಭಾರತ – ಬಾಂಗ್ಲಾದೇಶ ನಡುವಿನ “ ಮೈತ್ರಿ ಸೇತು” ಉದ್ಘಾಟಿಸಿದ ಪ್ರಧಾನಮಂತ್ರಿ
March 09th, 11:58 am
ಭಾರತ – ಬಾಂಗ್ಲಾದೇಶ ನಡುವೆ ಸಂಪರ್ಕ ಕಲ್ಪಿಸುವ “ ಮೈತ್ರಿ ಸೇತು” ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಅಲ್ಲದೇ ತ್ರಿಪುರಾದಲ್ಲಿ ಹಲವು ಮೂಲ ಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ತ್ರಿಪುರ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಾಂಗ್ಲಾದೇಶದಿಂದ ಅಲ್ಲಿನ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶವನ್ನು ಸಹ ಪ್ರಸಾರ ಮಾಡಲಾಯಿತು.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 11:00 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್‌ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 10:59 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್‌ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.Bundelkhand Expressway will enhance connectivity in UP: PM Modi
February 29th, 02:01 pm
Prime Minister Narendra Modi laid the foundation stone for the 296-kilometres long Bundelkhand Expressway at Chitrakoot today. To be built at a cost of Rs 14,849 crore, the Expressway is expected to benefit Chitrakoot, Banda, Mahoba, Hamirpur, Jalaun, Auraiya and Etawah districts.ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಪ್ರಧಾನಿಯವರಿಂದ ಶಿಲಾನ್ಯಾಸ: ಇದೊಂದು ಐತಿಹಾಸಿಕ ದಿನ ಮೋದಿ ಬಣ್ಣನೆ
February 29th, 02:00 pm
ಉದ್ಯೋಗ ಸೃಷ್ಟಿಗೆ ಕೈಗೊಂಡಿರುವ ಹಲವಾರು ಉಪಕ್ರಮಗಳಿಗಾಗಿ ಸರ್ಕಾರವನ್ನು ಶ್ಲಾಘಿಸಿದ ಶ್ರೀ ಮೋದಿ, ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್ ವೇ, ಪೂರ್ವಾಂಚಲ್ ಎಕ್ಸ್‌ಪ್ರೆಸ್ ವೇ ಅಥವಾ ಉದ್ದೇಶಿತ ಗಂಗಾ ಎಕ್ಸ್‌ಪ್ರೆಸ್ ವೇ ಉತ್ತರ ಪ್ರದೇಶದಲ್ಲಿ ಸಂಪರ್ಕವನ್ನು ಹೆಚ್ಚಿಸುವುದಲ್ಲದೆ, ಅನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ದೊಡ್ಡ ನಗರಗಳಲ್ಲಿ ಲಭ್ಯವಿರುವ ಸೌಲಭ್ಯಗಳೊಂದಿಗೆ ಜನರನ್ನು ಜೋಡಿಸುತ್ತದೆ ಎಂದರು.ಭಾರತೀಯ ಆರ್ಥಿಕತೆಯ ಔಪಚಾರಿಕರಣ ಮತ್ತು ಅಧುನೀಕರಣಕ್ಕೆ ಪ್ರಾಶಸ್ತ್ಯ ನೀಡುತ್ತೇವೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 20th, 11:01 am
ಅಸ್ಸೋಚಾಮ್‌ನ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರುವ್ಯವಹಾರವನ್ನು ಸುಗಮಗೊಳಿಸುವುದು ಕೇವಲ ನಾಲ್ಕು ಪದಗಳಂತೆ ಕಾಣಿಸಬಹುದು, ಆದರೆ ಅದರ ಶ್ರೇಯಾಂಕಗಳನ್ನು ಸುಧಾರಿಸುವ ಸಲುವಾಗಿ ತಳಮಟ್ಟದಲ್ಲಿ ನೀತಿಗಳು ಮತ್ತು ನಿಯಮಗಳನ್ನು ಬದಲಾಯಿಸುವುದು ಸೇರಿದಂತೆ ಸಾಕಷ್ಟು ಪ್ರಯತ್ನಗಳು ನಡೆಯುತ್ತವೆ ಎಂದರು.ಭಾರತವು ಒಂದು ಅತ್ಯಂತ ವ್ಯಾಪಾರಿ ಸ್ನೇಹಶೀಲ ರಾಷ್ಟ್ರವಾಗಿದೆ, ಮತ್ತು ವ್ಯಾಪಾರಕ್ಕೆ ಅನುಕೂಲಕರ ವ್ಯವಸ್ಥೆಯಲ್ಲಿ ಭಾರತವು 63 ನೇ ಸ್ಥಾನ ಪಡೆದಿದೆ.ಅಸ್ಸೋಚಾಮ್‌ನ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
December 20th, 11:00 am
ಅಸ್ಸೋಚಾಮ್‌ನ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರುವ್ಯವಹಾರವನ್ನು ಸುಗಮಗೊಳಿಸುವುದು ಕೇವಲ ನಾಲ್ಕು ಪದಗಳಂತೆ ಕಾಣಿಸಬಹುದು, ಆದರೆ ಅದರ ಶ್ರೇಯಾಂಕಗಳನ್ನು ಸುಧಾರಿಸುವ ಸಲುವಾಗಿ ತಳಮಟ್ಟದಲ್ಲಿ ನೀತಿಗಳು ಮತ್ತು ನಿಯಮಗಳನ್ನು ಬದಲಾಯಿಸುವುದು ಸೇರಿದಂತೆ ಸಾಕಷ್ಟು ಪ್ರಯತ್ನಗಳು ನಡೆಯುತ್ತವೆ ಎಂದರು.ಭಾರತವು ಒಂದು ಅತ್ಯಂತ ವ್ಯಾಪಾರಿ ಸ್ನೇಹಶೀಲ ರಾಷ್ಟ್ರವಾಗಿದೆ, ಮತ್ತು ವ್ಯಾಪಾರಕ್ಕೆ ಅನುಕೂಲಕರ ವ್ಯವಸ್ಥೆಯಲ್ಲಿ ಭಾರತವು 63 ನೇ ಸ್ಥಾನ ಪಡೆದಿದೆ.Day by day the Congress is bettering itself when it comes to manufacturing lies: PM Modi in Chhindwara
November 18th, 03:25 pm
Prime Minister Narendra Modi, in his second major rally today, addressed a huge crowd of supporters at Chhindwara, Madhya Pradesh.Similar to his other rally in Chhattisgarh, PM Modi began his speech with a scathing attack on the Congress party for its generations of misrule and misdeeds."ಪ್ರಧಾನಿ ಮೋದಿ ಮಧ್ಯಪ್ರದೇಶ ಚುನಾವಣೆಯಲ್ಲಿ 'ಕಾಮ್ ದಾರ್ ಕಿ ಸರ್ಕಾರ್'ಗೆ ನೀಡಿದ್ದಾರೆ ಕರೆ "
November 18th, 03:25 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಎರಡನೇ ಪ್ರಮುಖ ರಾಲಿಯಲ್ಲಿ ಮಧ್ಯಪ್ರದೇಶದ ಚಿಂದ್ವಾರಾದಲ್ಲಿ ಭಾರಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದರು. ಚತ್ತೀಸ್ಗಢದ ಇತರ ರಾಲಿಗಳಂತೆ ಕಾಂಗ್ರೆಸ್ ಅನ್ನು ಟೀಕಿಸುತ್ತಾ ಪ್ರಧಾನಿ ಮೋದಿ ಅವರ ಭಾಷಣವನ್ನು ಆರಂಭಿಸಿದರು.Nepal is at the forefront of India’s ‘Neighbourhood First’ policy: PM Modi in Janakpur
May 11th, 12:25 pm
Addressing a gathering at Janakpur in Nepal, Prime Minister Narendra Modi said that Nepal was at the forefront of India’s ‘Neighbourhood First’ policy. He highlighted how since ancient times, Nepal and India were deeply connected and stressed on 5Ts (Tradition, Trade, Transport, Tourism and Trade) to further strengthen ties between both the countries.CM opens 51st All India Paper Traders’ Conference
September 01st, 08:42 pm
CM opens 51st All India Paper Traders’ Conference