ಪರಿವಾರವಾದಿ ಗುಂಪುಗಳು ಬಡವರ ಪಡಿತರ ಲೂಟಿ, ಬಿಜೆಪಿ ಅವರ ಆಟ ಮುಗಿಸಿದೆ: ಬಾರಾಬಂಕಿಯಲ್ಲಿ ಪ್ರಧಾನಿ ಮೋದಿ

February 23rd, 12:44 pm

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಾರಾಬಂಕಿ ಮತ್ತು ಕೌಶಂಬಿಯಲ್ಲಿ ಬೃಹತ್ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರ ಅಭಿವೃದ್ಧಿಯು ಭಾರತದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ. ಉತ್ತರ ಪ್ರದೇಶದ ಜನರ ಸಾಮರ್ಥ್ಯವು ಭಾರತದ ಜನರ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಆದರೆ ಉತ್ತರಪ್ರದೇಶದಲ್ಲಿ ಹಲವಾರು ದಶಕಗಳ ಕಾಲ ರಾಜವಂಶ ಆಧಾರಿತ ಸರ್ಕಾರಗಳು ಯುಪಿಯ ಸಾಮರ್ಥ್ಯಕ್ಕೆ ನ್ಯಾಯ ಒದಗಿಸಲಿಲ್ಲ.

ಉತ್ತರ ಪ್ರದೇಶದ ಬಾರಾಬಂಕಿ ಮತ್ತು ಕೌಶಂಬಿಯಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ

February 23rd, 12:40 pm

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಾರಾಬಂಕಿ ಮತ್ತು ಕೌಶಂಬಿಯಲ್ಲಿ ಬೃಹತ್ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರ ಅಭಿವೃದ್ಧಿಯು ಭಾರತದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ. ಉತ್ತರ ಪ್ರದೇಶದ ಜನರ ಸಾಮರ್ಥ್ಯವು ಭಾರತದ ಜನರ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಆದರೆ ಉತ್ತರಪ್ರದೇಶದಲ್ಲಿ ಹಲವಾರು ದಶಕಗಳ ಕಾಲ ರಾಜವಂಶ ಆಧಾರಿತ ಸರ್ಕಾರಗಳು ಯುಪಿಯ ಸಾಮರ್ಥ್ಯಕ್ಕೆ ನ್ಯಾಯ ಒದಗಿಸಲಿಲ್ಲ.

ಕೇರಳದಲ್ಲಿ ಹಲವು ಪ್ರಮುಖ ಇಂಧನ ಮತ್ತು ನಗರ ಮೂಲಸೌಕರ್ಯ ವಲಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರ ಭಾಷಣ

February 19th, 04:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.

ಪ್ರಧಾನಮಂತ್ರಿ ಅವರಿಂದ ಕೇರಳದಲ್ಲಿ ಇಂಧನ ಮತ್ತು ನಗರ ಮೂಲಸೌಕರ್ಯ ವಲಯದ ಪ್ರಮುಖ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ

February 19th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.

"ಭಾರತ ಮತ್ತು ಬಾಂಗ್ಲಾದೇಶದ ನಡುವಿನ ವರ್ಧಿತ ಸಹಕಾರವು ನಮ್ಮ ಜನರಿಗೆ ಮತ್ತು ಎರಡೂ ರಾಷ್ಟ್ರಗಳ ಪ್ರಗತಿಗೆ ಒಳ್ಳೆಯದು: ಪ್ರಧಾನಿ ಮೋದಿ "

September 10th, 06:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತ್ರಿಪುರಾ ಮುಖ್ಯಮಂತ್ರಿ ಶ್ರೀ ಬಿಪ್ಲಾಬ್ ಕುಮಾರ್ ದೆಬ್ ಅವರು ವಿಡಿಯೊ ಸಂವಾದ ಮೂಲಕ ಜಂಟಿಯಾಗಿ ಬಾಂಗ್ಲಾದೇಶದ ಮೂರು ಯೋಜನೆಗಳನ್ನು ಉದ್ಘಾಟಿಸಿದರು. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಶ್ರೀಮತಿ ಸುಷ್ಮಾ ಸ್ವರಾಜ್ ಮತ್ತು ಬಾಂಗ್ಲಾದೇಶದ ವಿದೇಶ ಸಚಿವರುಗಳೂ ಸಹ ದೆಹಲಿ ಮತ್ತು ಡಾಕಾಗಳಿಂದ ಪ್ರತ್ಯೇಕ ವಿಡಿಯೊ ಸಂವಾದ ಮೂಲಕ ಜೊತೆ ಸೇರಿದರು

ಬಾಂಗ್ಲಾದೇಶದಲ್ಲಿ ಮೂರು ಯೋಜನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ, ಪಶ್ಚಿಮ ಬಂಗಾಳ ಮತ್ತು ತ್ರಿಪುರಾ ಮುಖ್ಯಮಂತ್ರಿಗಳು ಜಂಟಿಯಾಗಿ ಉದ್ಘಾಟಿಸಿದರು.

September 10th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ಹಸೀನಾ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತ್ರಿಪುರಾಮುಖ್ಯಮಂತ್ರಿ ಶ್ರೀ ಬಿಪ್ಲಾಬ್ ಕುಮಾರ್ ದೆಬ್ ಅವರು ವಿಡಿಯೊ ಸಂವಾದ ಮೂಲಕ ಜಂಟಿಯಾಗಿಬಾಂಗ್ಲಾದೇಶದ ಮೂರುಯೋಜನೆಗಳನ್ನುಉದ್ಘಾಟಿಸಿದರು. ಭಾರತದ ವಿದೇಶಾಂಗ ವ್ಯವಹಾರಗಳಸಚಿವೆ ಶ್ರೀಮತಿ ಸುಷ್ಮಾ ಸ್ವರಾಜ್ ಮತ್ತು ಬಾಂಗ್ಲಾದೇಶದ ವಿದೇಶ ಸಚಿವರುಗಳೂ ಸಹದೆಹಲಿ ಮತ್ತು ಡಾಕಾಗಳಿಂದ ಪ್ರತ್ಯೇಕ ವಿಡಿಯೊ ಸಂವಾದ ಮೂಲಕ ಜೊತೆ ಸೇರಿದರು.

"ಭವಿಷ್ಯದ ಚಲನೆಶೀಲತೆ 7 ಸಿಗಳನ್ನು ಆಧರಿಸಿದೆ: ಕಾಮನ್, ಕನೆಕ್ಟ್ ಡ್ , ಕನ್ವಿನಿಯಂಟ್, ಕಂಜೇಶನ್-ಫ್ರೀ, ಚಾರ್ಜ್ಡ್, ಕ್ಲೀನ್, ಕಟ್ಟಿಂಗ್ ಎಡ್ಜ್ : ಪ್ರಧಾನಮಂತ್ರಿ "

September 07th, 10:50 am

ಗ್ಲೋಬಲ್ ಮೊಬಿಲಿಟಿ ಶೃಂಗಸಭೆಯನ್ನು ಉದ್ಘಾಟಿಸಿ, ಪ್ರಧಾನಿ ನರೇಂದ್ರ ಮೋದಿ ಆರ್ಥಿಕತೆಯ ಪ್ರಮುಖ ಚಾಲಕ ಎಂದು ಚಲನೆ ಹೇಳಿದ್ದಾರೆ. ಉತ್ತಮ ಚಲನಶೀಲತೆ ಪ್ರಯಾಣ ಮತ್ತು ಸಾರಿಗೆ ಹೊರೆಗಳನ್ನು ಕಡಿಮೆಗೊಳಿಸುತ್ತದೆ , ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಮತ್ತು ಮುಂದಿನ ಪೀಳಿಗೆಯ ಉದ್ಯೋಗಗಳನ್ನು ಸೃಷ್ಟಿಸಬಹುದು ಎಂದು ಅವರು ಹೇಳಿದರು. ಭಾರತದಲ್ಲಿ ಚಲನಶೀಲತೆ ಭವಿಷ್ಯದ ನನ್ನ ದೃಷ್ಟಿ 7 ಸಿಗಳನ್ನು ಆಧರಿಸಿದೆ: ಕಾಮನ್, ಕನೆಕ್ಟ್ ಡ್ , ಕನ್ವಿನಿಯಂಟ್, ಕಂಜೇಶನ್-ಫ್ರೀ, ಚಾರ್ಜ್ಡ್, ಕ್ಲೀನ್, ಕಟ್ಟಿಂಗ್ ಎಡ್ಜ್ , ಎಂದು ಅವರು ಹೇಳಿದರು.

PM Modi addresses Public Meeting in Surat, Gujarat

December 07th, 04:30 pm

Addressing a public meeting in Surat, Prime Minister Narendra Modi hit out at the Congress for their mis-governance in the country for over fifty years. Shri Narendra Modi stated that the BJP’s only agenda was development.