ಗುಜರಾತ್ ನ ಅಹಮದಾಬಾದ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 16th, 04:30 pm
ಗುಜರಾತ್ ರಾಜ್ಯಪಾಲರು, ಆಚಾರ್ಯ ದೇವವ್ರತ್ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸಿ.ಆರ್.ಪಾಟೀಲ್, ಎಲ್ಲಾ ರಾಜ್ಯಪಾಲರು, ಉಪಮುಖ್ಯಮಂತ್ರಿಗಳು, ಸಂಸದರು, ವಿಧಾನಸಭೆಯ ಸದಸ್ಯರು, ಇತರ ಸಾರ್ವಜನಿಕ ಪ್ರತಿನಿಧಿಗಳು ಸೇರಿದ್ದಾರೆ. ದೇಶದ ವಿವಿಧ ಭಾಗಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಇತರ ಜನಪ್ರತಿನಿಧಿಗಳು ಮತ್ತು ದೊಡ್ಡ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ.ಗುಜರಾತ್ ನ ಅಹ್ಮದಾಬಾದ್ ನಲ್ಲಿ 8,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನ ಮಂತ್ರಿ
September 16th, 04:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ರೈಲ್ವೆ, ರಸ್ತೆ, ವಿದ್ಯುತ್, ವಸತಿ ಮತ್ತು ಹಣಕಾಸು ಕ್ಷೇತ್ರಗಳ 8,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದಕ್ಕೂ ಮುನ್ನ ಶ್ರೀ ಮೋದಿ ಅವರು ಅಹಮದಾಬಾದ್ ಮತ್ತು ಭುಜ್ ನಡುವಿನ ಭಾರತದ ಮೊದಲ ನಮೋ ಭಾರತ್ ಕ್ಷಿಪ್ರ ರೈಲನ್ನು ಉದ್ಘಾಟಿಸಿದರು. ನಾಗ್ಪುರದಿಂದ ಸಿಕಂದರಾಬಾದ್, ಕೊಲ್ಹಾಪುರದಿಂದ ಪುಣೆ, ಆಗ್ರಾ ಕಂಟೋನ್ಮೆಂಟ್ನಿಂದ ಬನಾರಸ್, ದುರ್ಗ ದಿಂದ ವಿಶಾಖಪಟ್ಟಣಂ, ಪುಣೆಯಿಂದ ಹುಬ್ಬಳ್ಳಿ ಮತ್ತು ವಾರಣಾಸಿಯಿಂದ ದಿಲ್ಲಿಗೆ ಮೊದಲ 20 ಬೋಗಿಗಳ ವಂದೇ ಭಾರತ್ ರೈಲಿಗೆ ಅವರು ಹಸಿರು ನಿಶಾನೆ ತೋರಿದರು. ಇದಲ್ಲದೆ, ಅವರು ಅಂತರರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರಗಳ ಪ್ರಾಧಿಕಾರದ ಏಕ ಗವಾಕ್ಷಿ ಐಟಿ ಸಿಸ್ಟಮ್ (ಸ್ವಿಟ್ಸ್) ಗೆ ಚಾಲನೆ ನೀಡಿದರು.ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದಲ್ಲಿ ಸರ್ಕಾರ ಕೆಲಸ ಮಾಡಿದೆ: ಪ್ರಧಾನಿ ಮೋದಿ
April 01st, 11:30 am
ಮಹಾರಾಷ್ಟ್ರದ ಮುಂಬೈನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ 90 ವರ್ಷಗಳನ್ನು ಗುರುತಿಸುವ ಕಾರ್ಯಕ್ರಮವಾದ ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಮುಂದಿನ ದಶಕವು ವಿಕಸಿತ್ ಭಾರತ್‌ನ ನಿರ್ಣಯಗಳಿಗೆ ನಿರ್ಣಾಯಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ವೇಗದ ಬೆಳವಣಿಗೆ ಮತ್ತು ನಂಬಿಕೆ ಮತ್ತು ಸ್ಥಿರತೆಯ ಮೇಲೆ ಕೇಂದ್ರೀಕರಿಸಲು ಆರ್‌ಬಿಐ ಆದ್ಯತೆಯನ್ನು ಎತ್ತಿ ತೋರಿಸಿದರು. ಸುಧಾರಣೆಗಳ ಸಮಗ್ರ ಸ್ವರೂಪದ ಬಗ್ಗೆ ಮಾತನಾಡುತ್ತಾ, ಪ್ರಧಾನಿ ಮೋದಿ ಹೇಳಿದರು. ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದ ಮೇಲೆ ಕೆಲಸ ಮಾಡಿದೆ.ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ, ಪ್ರಧಾನಮಂತ್ರಿ
April 01st, 11:00 am
ಮಹಾರಾಷ್ಟ್ರದ ಮುಂಬೈನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ 90 ವರ್ಷಗಳನ್ನು ಗುರುತಿಸುವ ಕಾರ್ಯಕ್ರಮವಾದ ಆರ್‌ಬಿಐ@90 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಮುಂದಿನ ದಶಕವು ವಿಕಸಿತ್ ಭಾರತ್‌ನ ನಿರ್ಣಯಗಳಿಗೆ ನಿರ್ಣಾಯಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ವೇಗದ ಬೆಳವಣಿಗೆ ಮತ್ತು ನಂಬಿಕೆ ಮತ್ತು ಸ್ಥಿರತೆಯ ಮೇಲೆ ಕೇಂದ್ರೀಕರಿಸಲು ಆರ್‌ಬಿಐ ಆದ್ಯತೆಯನ್ನು ಎತ್ತಿ ತೋರಿಸಿದರು. ಸುಧಾರಣೆಗಳ ಸಮಗ್ರ ಸ್ವರೂಪದ ಬಗ್ಗೆ ಮಾತನಾಡುತ್ತಾ, ಪ್ರಧಾನಿ ಮೋದಿ ಹೇಳಿದರು. ಗುರುತಿಸುವಿಕೆ, ನಿರ್ಣಯ ಮತ್ತು ಮರುಬಂಡವಾಳೀಕರಣದ ಕಾರ್ಯತಂತ್ರದ ಮೇಲೆ ಕೆಲಸ ಮಾಡಿದೆ.India is poised to continue its trajectory of success: PM Modi
November 17th, 08:44 pm
Speaking at the BJP's Diwali Milan event at the party's headquarters in New Delhi, Prime Minister Narendra Modi reiterated his commitment to transform India into a 'Viksit Bharat,' emphasizing that these are not merely words but a ground reality. He also noted that the 'vocal for local' initiative has garnered significant support from the people.PM Modi addresses Diwali Milan programme at BJP HQ, New Delhi
November 17th, 04:42 pm
Speaking at the BJP's Diwali Milan event at the party's headquarters in New Delhi, Prime Minister Narendra Modi reiterated his commitment to transform India into a 'Viksit Bharat,' emphasizing that these are not merely words but a ground reality. He also noted that the 'vocal for local' initiative has garnered significant support from the people.ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳು ಈಗ ಆರ್ಥಿಕ ಚಟುವಟಿಕೆಗಳ ಕೇಂದ್ರವಾಗುತ್ತಿವೆ: ಪ್ರಧಾನಿ ಮೋದಿ
September 20th, 08:46 pm
ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಬಿಜೆಪಿಯ ಮೇಯರ್‌ಗಳು ಮತ್ತು ಉಪಮೇಯರ್‌ಗಳ ಕೌನ್ಸಿಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಅಹಮದಾಬಾದ್ ನಗರಕ್ಕಾಗಿ ಪುರಸಭೆಯ ಮೂಲಕ ಕೆಲಸ ಮಾಡುವುದರಿಂದ ಹಿಡಿದು ಉಪಪ್ರಧಾನಿಯಾಗುವವರೆಗಿನ ಪ್ರಯಾಣವನ್ನು ಎತ್ತಿ ತೋರಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.ಗುಜರಾತ್‌ನಲ್ಲಿ ಬಿಜೆಪಿಯ ಮೇಯರ್‌ಗಳು ಮತ್ತು ಉಪಮೇಯರ್‌ಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
September 20th, 10:30 am
ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಬಿಜೆಪಿಯ ಮೇಯರ್‌ಗಳು ಮತ್ತು ಉಪಮೇಯರ್‌ಗಳ ಕೌನ್ಸಿಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಅಹಮದಾಬಾದ್ ನಗರಕ್ಕಾಗಿ ಪುರಸಭೆಯ ಮೂಲಕ ಕೆಲಸ ಮಾಡುವುದರಿಂದ ಹಿಡಿದು ಉಪಪ್ರಧಾನಿಯಾಗುವವರೆಗಿನ ಪ್ರಯಾಣವನ್ನು ಎತ್ತಿ ತೋರಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.ಜುಲೈಯಲ್ಲಿ 6 ಬಿಲಿಯನ್ ಯುಪಿಐ ವಹಿವಾಟುಗಳ ಸಾಧನೆಗೆ ಪ್ರಧಾನಮಂತ್ರಿ ಶ್ಲಾಘನೆ.
August 02nd, 10:44 am
ಜುಲೈ ತಿಂಗಳಲ್ಲಿ 6 ಬಿಲಿಯನ್ ಯುಪಿಐ ವಹಿವಾಟುಗಳನ್ನು ನಡೆಸಿರುವ ಅಸಾಧಾರಣ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಲಾಘಿಸಿದ್ದಾರೆ, ಇದು 2016 ರ ನಂತರದ ಅತ್ಯಧಿಕ ಸಾಧನೆಯಾಗಿದೆ.ದಿಯೋಘರ್ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
July 12th, 12:46 pm
ಜಾರ್ಖಂಡ್ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಜಿ, ಮುಖ್ಯಮಂತ್ರಿ ಶ್ರೀ ಹೇಮಂತ್ ಸೊರೆನ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಜಾರ್ಖಂಡ್ ಸರ್ಕಾರದ ಸಚಿವರು, ಸಂಸದ ನಿಶಿಕಾಂತ್ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಸಂಸದರು ಮತ್ತು ಶಾಸಕರು, ಮಹಿಳೆಯರು ಮತ್ತು ಗೌರವಾನ್ವಿತರೆ,PM inaugurates and lays foundation stone of various development projects worth more than Rs 16,800 crores in Deoghar
July 12th, 12:45 pm
PM Modi addressed closing ceremony of the Centenary celebrations of the Bihar Legislative Assembly in Patna. Recalling the glorious history of the Bihar Assembly, the Prime Minister said big and bold decisions have been taken in the Vidhan Sabha building here one after the other.Our policy-making is based on the pulse of the people: PM Modi
July 08th, 06:31 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.PM Modi addresses the first "Arun Jaitley Memorial Lecture" in New Delhi
July 08th, 06:30 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.ಜೂನ್ 16 ಮತ್ತು 17ರಂದು ಧರ್ಮಶಾಲಾದಲ್ಲಿ ಮುಖ್ಯ ಕಾರ್ಯದರ್ಶಿಗಳ ಪ್ರಥಮ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
June 14th, 08:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜೂನ್ 16 ಮತ್ತು 17ರಂದು ಹಿಮಾಚಲ ಪ್ರದೇಶದ ಧರ್ಮಶಾಲಾದ ಎಚ್ ಪಿಸಿಎ ಕ್ರೀಡಾಂಗಣದಲ್ಲಿ ಮುಖ್ಯ ಕಾರ್ಯದರ್ಶಿಗಳ ಪ್ರಥಮ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.ವ್ಯಾಪಕ ಸಮೃದ್ಧಿಗಾಗಿ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ' ಸುಧಾರಣೆಗಳ 8 ವರ್ಷಗಳು' ಹಂಚಿಕೊಂಡ ಪ್ರಧಾನಿ
June 11th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ 8 ವರ್ಷಗಳಲ್ಲಿ 'ಸುಲಭ ವ್ಯವಹಾರʼ ಕ್ಷೇತ್ರದಲ್ಲಿ ಮತ್ತು ವ್ಯಾಪಕ ಸಮೃದ್ಧಿಯನ್ನು ಹರಡಲು ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸಲು ಕೈಗೊಂಡಿರುವ ಸುಧಾರಣೆಗಳ ವಿವರಗಳನ್ನು ಹಂಚಿಕೊಂಡಿದ್ದಾರೆ. ಅವರು ʻಮೈಗವ್ʼನ(MyGov) ಟ್ವೀಟ್ ಥ್ರೆಡ್ ಅನ್ನು ಹಾಗೂ ತಮ್ಮ ವೆಬ್‌ಸೈಟ್ ಮತ್ತು ʻನಮೋ ಆ್ಯಪ್ʼನ ಲೇಖನಗಳನ್ನು ಹಂಚಿಕೊಂಡಿದ್ದಾರೆ.ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 17th, 12:07 pm
ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್‌ಬಿಎಸ್‌ಎನ್‌ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್‌ಬಿಎಸ್‌ಎನ್‌ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.ಉತ್ತರ ಪ್ರದೇಶದ ಜೇವಾರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
November 25th, 01:06 pm
ಉತ್ತರ ಪ್ರದೇಶದ ಅತ್ಯಂತ ಜನಪ್ರಿಯ ಮತ್ತು ಕರ್ಮಯೋಗಿ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ನಮ್ಮ ಚೈತನ್ಯಶಾಲಿ ಹಳೆಯ ಸಹೋದ್ಯೋಗಿ ಮತ್ತು ಉಪಮುಖ್ಯಮಂತ್ರಿ ಶ್ರೀ ಕೇಶವಪ್ರಸಾದ್ ಮೌರ್ಯ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಜನರಲ್ ವಿ.ಕೆ. ಸಿಂಗ್ ಜಿ, ಸಜೀವ್ ಬಲ್ಯಾನ್ ಜಿ, ಎಸ್.ಪಿ. ಸಿಂಗ್ ಬಘೇಲ್ ಜಿ ಮತ್ತು ಬಿ ಎಲ್ ವರ್ಮ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರಾದ ಶ್ರೀ ಲಕ್ಷ್ಮಿನಾರಾಯಣ್ ಚೌಧರಿ ಜಿ, ಶ್ರೀ ಜೈಪ್ರತಾಪ್ ಸಿಂಗ್ ಜಿ, ಶ್ರೀಕಾಂತ್ ಶರ್ಮಾ ಜಿ, ಭುಪೇಂದ್ರ ಚೌಧರಿ ಜಿ, ಶ್ರೀ ನಂದಗೋಪಾಲ್ ಗುಪ್ತ ಜಿ, ಅನಿಲ್ ಶರ್ಮಾ ಜಿ, ಧರಂಸಿಂಗ್ ಸೈನಿ ಜಿ, ಅಶೋಕ್ ಕಠಾರಿಯಾ ಜಿ ಮತ್ತು ಶ್ರೀ ಜಿ.ಎಸ್. ಧರ್ಮೇಶ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಡಾ. ಮಹೇಶ್ ಶರ್ಮಾ ಜಿ, ಸುರೇಂದ್ರ ಸಿಂಗ್ ನಗರ್ ಜಿ, ಶ್ರೀ ಭೋಲಾ ಸಿಂಗ್ ಜಿ, ಸ್ಥಳೀಯ ಶಾಸಕ ಶ್ರೀ ಧೀರೇಂದ್ರ ಸಿಂಗ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳು ಹಾಗೂ ನಮ್ಮೆಲ್ಲರನ್ನು ಆಶೀರ್ವದಿಸಲು ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.....