ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ಮತ್ತು ರಾಷ್ಟ್ರೀಕೃತ (ಸರಕಾರಿ) ಸ್ವತ್ತಿನಿಂದ ಆದಾಯ ಕ್ರೋಡೀಕರಣ ಕುರಿತು ಪ್ರಧಾನ ಮಂತ್ರಿಗಳ ವೆಬಿನಾರ್ ಭಾಷಣ

February 24th, 05:48 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆʼಗೆ (ಡಿಐಪಿಎಎಂ) ಸಂಬಂಧಿಸಿದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವೆಬಿನಾರ್‌ನಲ್ಲಿ ಮಾತನಾಡಿದರು.

ಬಂಡವಾಳ ಹಿಂತೆಗೆತ ಮತ್ತು ಆಸ್ತಿ ನಗದೀಕರಣ ಕುರಿತಾದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣ

February 24th, 05:42 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆʼಗೆ (ಡಿಐಪಿಎಎಂ) ಸಂಬಂಧಿಸಿದ ಬಜೆಟ್ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವೆಬಿನಾರ್‌ನಲ್ಲಿ ಮಾತನಾಡಿದರು.

ಕಟಕ್ ನಲ್ಲಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ(ಐಟಿಎಟಿ)ಯ ಅತ್ಯಾಧುನಿಕ ಕಚೇರಿ ಮತ್ತು ವಸತಿ ಸಂಕೀರ್ಣ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣ

November 11th, 05:01 pm

ಒಡಿಶಾ ಮುಖ್ಯಮಂತ್ರಿ ಮತ್ತು ನನ್ನ ಹಿರಿಯ ಸಹೋದ್ಯೋಗಿ ಶ್ರೀ ನವೀನ್ ಪಟ್ನಾಯಕ್ ಜಿ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜಿ, ಒಡಿಶಾದ ಮಣ್ಣಿನ ಮಗ ಮತ್ತು ನನ್ನ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಧರ್ಮೇಂದ್ರ ಪ್ರಧಾನ್ ಜಿ, ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣದ ಅಧ್ಯಕ್ಷರಾದ ಗೌರವಾನ್ವಿತ ನ್ಯಾಯಮೂರ್ತಿ ಪಿ.ಪಿ. ಭಟ್ ಜಿ, ಒಡಿಶಾ ಸಂಸದರು, ಶಾಸಕರು ಮತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಎಲ್ಲಾ ಮಿತ್ರರೇ,

India has Moved from Tax-Terrorism to Tax-Transparency: Prime Minister

November 11th, 05:00 pm

Prime Minister Shri Narendra Modi inaugurated Office-cum-Residential Complex of Cuttack Bench of Income Tax Appellate Tribunal through video conference today. Speaking on the occasion, the Prime Minister said this bench would now provide modern facilities not only to Odisha, but to millions of taxpayers of Eastern and North Eastern India and help in disposing off all the pending cases in this region.

“ಪಾರದರ್ಶಕ ತೆರಿಗೆ – ಪ್ರಾಮಾಣಿಕತೆಗೆ ಗೌರವ” ವೇದಿಕೆಗೆ ಚಾಲನೆ ನೀಡಲಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ

August 12th, 11:00 am

“ಪಾರದರ್ಶಕ ತೆರಿಗೆ – ಪ್ರಾಮಾಣಿಕತೆಗೆ ಗೌರವ” ವೇದಿಕೆಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಆಗಸ್ಟ್ 13, 2020 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ.