ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 02nd, 12:30 pm
ತಮಿಳುನಾಡಿನ ರಾಜ್ಯಪಾಲ ಶ್ರೀ ಆರ್.ಎನ್.ರವಿ ಜೀ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ ಮತ್ತು ಈ ಮಣ್ಣಿನ ಮಗ ಎಲ್.ಮುರುಗನ್ ಜೀ, ತಮಿಳುನಾಡು ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಮತ್ತು ತಮಿಳುನಾಡಿನ ನನ್ನ ಕುಟುಂಬ ಸದಸ್ಯರೇ!ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
January 02nd, 12:15 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿಂದು 20,000 ಕೋಟಿ ರೂ. ವೊತ್ತದ ಬಹುಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬಹುಅಭಿವೃದ್ಧಿ ಯೋಜನೆಗಳು ತಮಿಳುನಾಡಿನಲ್ಲಿ ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ಹಡಗು ಕ್ಷೇತ್ರಗಳಂತಹ ಕ್ಷೇತ್ರಗಳನ್ನು ಒಳಗೊಂಡಿವೆ.In Pictures: Shri Narendra Modi offers prayers at Sree Padmanabhaswamy Temple in Trivadrum, Kerala
September 26th, 12:40 pm
In Pictures: Shri Narendra Modi offers prayers at Sree Padmanabhaswamy Temple in Trivadrum, Kerala