ಗ್ರೀನ್ ಹೈಡ್ರೋಜನ್ ಫ್ಯೂಲ್ ಸೆಲ್ ಬಸ್, ಸುಸ್ಥಿರತೆಯನ್ನು ಹೆಚ್ಚಿಸಿ ಮುಂಬರುವ ಪೀಳಿಗೆಗೆ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡುವ ನಮ್ಮ ಪ್ರಯತ್ನಗಳ ಒಂದು ಭಾಗವಾಗಿದೆ: ಪ್ರಧಾನಮಂತ್ರಿ
October 21st, 08:08 pm
ಗ್ರೀನ್ ಹೈಡ್ರೋಜನ್ ಫ್ಯೂಯಲ್ ಸೆಲ್ ಬಸ್‌ನಲ್ಲಿ ಭೂತಾನ್ ಪ್ರಧಾನಮಂತ್ರಿ ಶೆರಿಂಗ್ ಟೊಬ್ಗೆ ಅವರ ಸವಾರಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗ್ರೀನ್ ಹೈಡ್ರೋಜನ್ ಫ್ಯೂಲ್ ಸೆಲ್ ಬಸ್ ಸುಸ್ಥಿರತೆಯನ್ನು ಹೆಚ್ಚಿಸುವ ಮತ್ತು ಮುಂಬರುವ ಪೀಳಿಗೆಗೆ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡುವ ಭಾರತದ ಪ್ರಯತ್ನಗಳ ಭಾಗವಾಗಿದೆ ಎಂದು ಹೇಳಿದರು.ಭೂತಾನ್ ಭಾರತದ ವಿಶೇಷ ಸ್ನೇಹಿತ, ಆದ್ದರಿಂದ ಮುಂಬರುವ ದಿನಗಳಲ್ಲಿ ನಮ್ಮ ಸಹಕಾರ ಇನ್ನೂ ಉತ್ತಮಗೊಳ್ಳುತ್ತಲೇ ಇರುತ್ತದೆ: ಪ್ರಧಾನಮಂತ್ರಿ
October 21st, 07:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭೂತಾನ್ ನ ಪ್ರಧಾನಮಂತ್ರಿ ತ್ಸೆರಿಂಗ್ ಟೊಬ್ಗೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ಭೂತಾನ್ ಭಾರತದ ಅತ್ಯಂತ ವಿಶೇಷ ಸ್ನೇಹಿತ ಎಂದು ಹೇಳಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದಗಳು
August 15th, 09:20 pm
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ, ಪ್ರಗತಿಯತ್ತ ರಾಷ್ಟ್ರದ ಪ್ರಯಾಣ ಮತ್ತು ಅದರ ಬೆಳೆಯುತ್ತಿರುವ ಜಾಗತಿಕ ಪ್ರಭಾವವನ್ನು ಒತ್ತಿ ಹೇಳಿದರು. ಪ್ರಧಾನಿಯವರು ಅಂತಾರಾಷ್ಟ್ರೀಯ ಸಂಬಂಧಗಳ ಬಲವನ್ನು ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಹಂಚಿಕೊಂಡ ದೃಷ್ಟಿಯನ್ನು ಎತ್ತಿ ತೋರಿಸಿದರು.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಪ್ರಧಾನ ಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ನಾಯಕರು
June 08th, 12:24 pm
2024ರ ಸಾರ್ವತ್ರಿಕ ಚುನಾವಣೆಯ ನಂತರ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವನ್ನು 2024 ಜೂನ್ 9ರಂದು ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ದೇಶಗಳ ನಾಯಕರನ್ನು ಗೌರವಾನ್ವಿತ ಅತಿಥಿಗಳಾಗಿ ಆಹ್ವಾನಿಸಲಾಗಿದೆ.ಗ್ಯಾಲ್ಟ್‌ಸುಯೆನ್ ಜೆಟ್ಸನ್ ಪೆಮಾ ವಾಂಗ್‌ಚುಕ್ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ
March 23rd, 08:58 am
ಭಾರತ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಭೂತಾನಿನ ಥಿಂಪುವಿನಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಗ್ಯಾಲ್ಟ್‌ಸುಯೆನ್ ಜೆಟ್ಸನ್ ಪೆಮಾ ವಾಂಗ್‌ಚುಕ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ಗೌರವಾನ್ವಿತ ಶೆರಿಂಗ್ ಟೋಬ್‌ಗೆ ಅವರು ಉದ್ಘಾಟಿಸಿದರು.ಭೂತಾನ್‌ಗೆ ಆಗಮಿಸಿದ ಪ್ರಧಾನಿ
March 22nd, 09:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಮಾರ್ಚ್ 22-23ರಂದು ಭೂತಾನ್‌ಗೆ ಅಧಿಕೃತ ಭೇಟಿಯ ಭಾಗವಾಗಿ ಇಂದು ಪಾರೋಗೆ ಆಗಮಿಸಿದರು. ಈ ಭೇಟಿಯು ಭಾರತ ಮತ್ತು ಭೂತಾನ್ ನಡುವಿನ ನಿಯಮಿತವಾದ ಉನ್ನತ ಮಟ್ಟದ ವಿನಿಮಯ ಸಂಪ್ರದಾಯ ಹಾಗೂ ʻನೆರೆಹೊರೆಯವರಿಗೆ ಮೊದಲ ನೀತಿʼಗೆ ಭಾರತ ಸರ್ಕಾರ ನೀಡಿರುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುತ್ತದೆ.ಮಾರ್ಚ್ 21-22, 2024ರಂದು ಭೂತಾನ್ ದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 22nd, 08:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 21-22, 2024 ರಂದು ಭೂತಾನ್ ದೇಶಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿಯು ಭಾರತ ಮತ್ತು ಭೂತಾನ್ ನಡುವೆ ಆಗಾಗ ನಡೆಯುವ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯಕ್ಕೆ ಅನುಗುಣವಾಗಿದೆ ಮತ್ತು ಭಾರತದ ನೆರೆಹೊರೆ ದೇಶಗಳ ಮೊದಲ ನೀತಿಗೆ ಪೂರಕವಾಗಿದೆ.ಭೂತಾನ್ ನಲ್ಲಿ ನಡೆದ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಶ್ರೀ ಶೆರಿಂಗ್ ಟೊಬ್ಗೆ ಮತ್ತು ಪಿಡಿಪಿ ಪಕ್ಷಕ್ಕೆ ಪ್ರಧಾನಮಂತ್ರಿಯವರಿಂದ ಅಭಿನಂದನೆ
January 09th, 10:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನಲ್ಲಿ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಶ್ರೀ ಶೆರಿಂಗ್ ಟೊಬ್ಗೆ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯನ್ನು ಅಭಿನಂದಿಸಿದರು.ಭೂತಾನ್ ನ ಪ್ರಧಾನಿ ಶೇರಿಂಗ್ ಟೊಬ್‍ಗೇ ಭೇಟಿಯಾಗಿದ್ದಾರೆ ಪ್ರಧಾನಮಂತ್ರಿ ಮೋದಿಯವರನ್ನು
July 06th, 01:10 pm
ಇಂದು ನವದೆಹಲಿಯಲ್ಲಿ ಭೂತಾನ್ ನ ಪ್ರಧಾನಮಂತ್ರಿ ಶೇರಿಂಗ್ ಟೊಬ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದರು . ಅವರು ಭಾರತ ಮತ್ತು ಭೂತಾನ್ ನಡುವಿನ ವಿಶೇಷ ಸ್ನೇಹವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿದ್ದಾರೆ.ಈಶಾನ್ಯ ಆಕ್ಟ್ ಈಸ್ಟ್ ಪಾಲಿಸಿಯ ಕೇಂದ್ರ ಭಾಗದಲ್ಲಿದೆ , ಅಡ್ವಾಂಟೇಜ್ ಅಸ್ಸಾಂ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು
February 03rd, 02:10 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ 'ಅಡ್ವಾಂಟೇಜ್ ಅಸ್ಸಾಂ' ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು
February 03rd, 02:00 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.ಸಹಕಾರವನ್ನು ಬ್ಯಾಹ್ಯಾಕಾಶಕ್ಕೆ ವಿಸ್ತರಣೆ !
May 05th, 11:00 pm
5 ನೇ ಮೇ 2017 ರಂದು, ದಕ್ಷಿಣ ಏಷ್ಯಾದ ಸಹಕಾರವು ಬಲವಾದ ಪ್ರಚೋದನೆಯನ್ನು ಪಡೆದ ದಿನ , ದಕ್ಷಿಣ ಏಷ್ಯಾ ಉಪಗ್ರಹವನ್ನು ಯಶಸ್ವಿಯಾಗಿ ಪ್ರಾರಂಭಿಸಿದ ದಿನ, ಎರಡು ವರ್ಷಗಳ ಹಿಂದೆ ಭಾರತ ಮಾಡಿದ ಬದ್ಧತೆಯನ್ನು ಪೂರೈಸುವ ದಿನ."ದಕ್ಷಿಣ ಏಷ್ಯಾದ ಉಪಗ್ರಹ ಉಡಾವಣೆಗೆ ಭಾರತವನ್ನು ದಕ್ಷಿಣ ಏಷ್ಯಾದ ನಾಯಕರು ಪ್ರಶಂಸಿಸಿದ್ದಾರೆ "
May 05th, 06:59 pm
ದಕ್ಷಿಣ ಏಷ್ಯಾದ ಉಪಗ್ರಹ ಉಡಾವಣೆಗೆ ಭಾರತವನ್ನು ದಕ್ಷಿಣ ಏಷ್ಯಾದ ನಾಯಕರು ಹೊಗಳಿದ್ದಾರೆ . ಇದು ಸಬ್ಕಾ ಸತ್, ಸಬ್ಕಾ ವಿಕಾಸ್ ಕಡೆಗೆ ಭಾರತದ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದರು .Sabka Sath, Sabka Vikas can be the guiding light for action and cooperation in South Asia: PM
May 05th, 06:38 pm
PM Narendra Modi congratulated the South Asian leaders on successful launch of South Asia Satellite. The PM said, Sabka Sath, Sabka Vikas can be the guiding light for action and cooperation in South Asia."ಬಾಹ್ಯಾಕಾಶ ತಂತ್ರಜ್ಞಾನವು ಈ ಪ್ರದೇಶದಲ್ಲಿ ನಮ್ಮ ಜನರ ಜೀವನವನ್ನು ಸ್ಪರ್ಶಿಸುತ್ತದೆ : ದಕ್ಷಿಣ ಏಷ್ಯಾ ಉಪಗ್ರಹ ಉಡಾವಣೆಯಲ್ಲಿ ಪ್ರಧಾನಿ "
May 05th, 04:02 pm
ದಕ್ಷಿಣ ಏಷ್ಯಾದ ಉಪಗ್ರಹ ಉಡಾವಣೆಯನ್ನು ಐತಿಹಾಸಿಕ ಎಂದು ಹೆಸರಿಸುತ್ತಾ ಮತ್ತು ಅಭಿನಂದಿಸುತ್ತಾ , ಬಾಹ್ಯಾಕಾಶ ತಂತ್ರಜ್ಞಾನವು ಈ ಪ್ರದೇಶದಲ್ಲಿ ನಮ್ಮ ಜನರ ಜೀವನವನ್ನು ಸ್ಪರ್ಶಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು . ಉಪಗ್ರಹವು ಪರಿಣಾಮಕಾರಿ ಸಂವಹನ, ಉತ್ತಮ ಆಡಳಿತ, ಉತ್ತಮ ಬ್ಯಾಂಕಿಂಗ್ ಸೇವೆಗಳು ಮತ್ತು ದೂರದ ಪ್ರದೇಶಗಳಲ್ಲಿ ಉತ್ತಮ ಶಿಕ್ಷಣವನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು . ದಕ್ಷಿಣ ಏಷ್ಯಾದ ನಾಯಕರನ್ನು ಶ್ಲಾಘಿಸಿ, ನಮ್ಮ ಜನರ ಅಗತ್ಯತೆಗಳನ್ನು ಮುಂಚೂಣಿಯಲ್ಲಿಟ್ಟುಕೊಳ್ಳಲು ನಮ್ಮ ನಿರ್ಣಾಯಕ ಪರಿಹಾರದ ಒಂದು ಚಿಹ್ನೆ ನಮ್ಮನ್ನು ಒಂದುಗೂಡಿಸುತ್ತದೆ ಎಂದು ಹೇಳಿದರು.PM Modi meets Prime Minister of Bhutan in Goa
October 16th, 11:49 am
PM Narendra Modi today met Prime Minister of Bhutan, Tshering Tobgay in Goa. The leaders discussed several avenues of cooperation between both countries.PM’s engagements in New York City – September 25th, 2015
September 25th, 11:27 pm