"ನಮ್ಮ ಇತಿಹಾಸವನ್ನು ಸಂರಕ್ಷಿಸುವ ಅದ್ಭುತ ಮಾರ್ಗವಾಗಿವೆ: ಪ್ರಧಾನಿ ಮೋದಿ "

September 22nd, 07:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಾಣಸಿಯಲ್ಲಿ ಇಂದು ಸಂಜೆ ಐತಿಹಾಸಿಕ ತುಳಸಿ ಮಾನಸ ಮಂದಿರಕ್ಕೆ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಅವರು “ರಾಮಾಯಣ’’ ಕುರಿತ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದ ಮಹತ್ವವನ್ನು ಪ್ರತಿಪಾದಿಸಿದ ಪ್ರಧಾನಮಂತ್ರಿಯವರು, ಅವು ನಮ್ಮ ಇತಿಹಾಸವನ್ನು ಸಂರಕ್ಷಿಸುವ ಅದ್ಭುತ ಮಾರ್ಗವಾಗಿವೆ ಎಂದೂ ಹೇಳಿದರು

ವಾರಾಣಸಿಯ ದುರ್ಗಾ ಮಾತಾ ದೇವಾಲಯ, ತುಳಸಿ ಮಾನಸ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಿ,

September 22nd, 07:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಾಣಸಿಯಲ್ಲಿ ಇಂದು ಸಂಜೆ ಐತಿಹಾಸಿಕ ತುಳಸಿ ಮಾನಸ ಮಂದಿರಕ್ಕೆ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಅವರು “ರಾಮಾಯಣ’’ ಕುರಿತ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ವಾರಾಣಸಿಗೆ ಭೇಟಿ ನೀಡಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ

September 21st, 03:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಸೆಪ್ಟೆಂಬರ್ 22 ಮತ್ತು 23ರಂದು ಭೇಟಿ ನೀಡಲಿದ್ದಾರೆ.ಈ ಭೇಟಿ ಅವಧಿಯಲ್ಲಿ ಪ್ರಧಾನಮಂತ್ರಿಯವರು ಮೂಲಸೌಕರ್ಯ, ರೈಲ್ವೆ, ಜವಳಿ, ಹಣಪೂರಣ, ಪರಿಸರ ಮತ್ತು ನೈರ್ಮಲ್ಯ, ಪಶು ಸಂಗೋಪನೆ, ಸಂಸ್ಕೃತಿ ಮತ್ತು ಧಾರ್ಮಿಕ ಹೀಗೆ ವೈವಿಧ್ಯಮಯ ವಿಷಯಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.