ಕರ್ನಾಟಕದ ತುಮಕೂರಿನಲ್ಲಿ 'ತುಮಕೂರು ಕೈಗಾರಿಕಾ ಟೌನ್ ಶಿಪ್' ಮತ್ತು ಎಚ್ ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 06th, 04:20 pm

ಕರ್ನಾಟಕವು ಸಂತರು ಮತ್ತು ಋಷಿಮುನಿಗಳ ನಾಡು. ಆಧ್ಯಾತ್ಮಿಕತೆ, ಜ್ಞಾನ ಮತ್ತು ವಿಜ್ಞಾನದ ಶ್ರೇಷ್ಠ ಭಾರತೀಯ ಸಂಪ್ರದಾಯವನ್ನು ಕರ್ನಾಟಕವು ಯಾವಾಗಲೂ ಬಲಪಡಿಸಿದೆ. ಇದರಲ್ಲಿಯೂ ತುಮಕೂರಿಗೆ ವಿಶೇಷ ಸ್ಥಾನವಿದೆ. ಇದರಲ್ಲಿ ಸಿದ್ದಗಂಗಾ ಮಠ ಪ್ರಮುಖ ಪಾತ್ರ ವಹಿಸುತ್ತದೆ. ತ್ರಿವಿಧ ದಾಸೋಹದಲ್ಲಿ ಪೂಜ್ಯ ಶಿವಕುಮಾರ ಸ್ವಾಮೀಜಿ ಅವರು ಬಿಟ್ಟುಹೋದ ಅನ್ನ, ಅಕ್ಷರ ಮತ್ತು ಆಶ್ರಯ ಪರಂಪರೆಯನ್ನು ಇಂದು ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಗೌರವಾನ್ವಿತ ಸಂತರಿಗೆ ನಾನು ತಲೆಬಾಗುತ್ತೇನೆ. ಗುಬ್ಬಿಯಲ್ಲಿರುವ ಶ್ರೀ ಚಿದಂಬರ ಆಶ್ರಮ ಮತ್ತು ಭಗವಾನ್ ಚನ್ನಬಸವೇಶ್ವರರಿಗೂ ನಾನು ನಮಸ್ಕರಿಸುತ್ತೇನೆ!

​​​​​​​ತುಮಕೂರಿನಲ್ಲಿ ಎಚ್ ಎ ಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

February 06th, 04:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತುಮಕೂರಿನಲ್ಲಿ ಎಚ್ ಎ ಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ತುಮಕೂರು ಕೈಗಾರಿಕಾ ಟೌನ್ಶಿಪ್ ಮತ್ತು ತುಮಕೂರಿನ ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ಎರಡು ಜಲ ಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಹೆಲಿಕಾಪ್ಟರ್ ಘಟಕ ಮತ್ತು ಸ್ಟ್ರಕ್ಚರ್ ಹ್ಯಾಂಗರ್ ಅನ್ನು ವೀಕ್ಷಿಸಿದರು ಮತ್ತು ಲಘು ಬಳಕೆಯ ಹೆಲಿಕಾಪ್ಟರ್ ಅನ್ನು ಅನಾವರಣಗೊಳಿಸಿದರು.

Congress Government in Karnataka is working only for 'Naamdaars' and not for 'Kaamgaars': PM Modi

May 05th, 12:26 pm

Continuing his campaign trail across Karnataka, PM Narendra Modi today addressed public meetings at Tumakuru, Gadag and Shivamogga. The PM said that Tumakuru was the land to several greats and Saints, Seers and Mutts here played a strong role in the development of our nation.

Modern, Progressive and Developed Karnataka is the BJP’s Vision: PM Modi

May 05th, 12:15 pm

Continuing his campaign trail across Karnataka, PM Narendra Modi today addressed public meetings at Tumakuru, Gadag and Shivamogga. The PM said that Tumakuru was the land to several greats and Saints, Seers and Mutts here played a strong role in the development of our nation.

ಸಾಮಾಜಿಕ ಮಾಧ್ಯಮ ಕಾರ್ನರ್ 4 ಮಾರ್ಚ್ 2018

March 04th, 07:12 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

Youth of India can take the nation to greater heights: PM Modi

March 04th, 04:24 pm

Addressing a Youth Convention at Tumakuru, Karnataka via video conferencing, PM Narendra Modi said there is always have something to learn from the younger generations. He lauded the saints and seers for strengthening the unity and fighting social evils existing in the society. He said India is a youthful nation and the youngsters have the ability to take the nation to greater heights. In this context, he highlighted various youth-centric initiatives of the Centre.

ರಾಮಕೃಷ್ಣ-ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರು ಇಲ್ಲಿನ ಯುವ ಸಮ್ಮೇಳನ ಹಾಗೂ ಸಾಧು-ಭಕ್ತ ಸಮ್ಮೇಳನದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಇವರ ಭಾಷಣ

March 04th, 03:23 pm

ರಾಮಕೃಷ್ಣ-ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರು ಇಲ್ಲಿನ ಯುವ ಸಮ್ಮೇಳನ ಹಾಗೂ ಸಾಧು-ಭಕ್ತ ಸಮ್ಮೆಳನದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಇವರ ಭಾಷಣ

PM addresses Youth Convention at Tumakuru, Karnataka, via video Conference

March 04th, 12:04 pm

Addressing a Youth Convention at Tumakuru, Karnataka via video conferencing, PM Narendra Modi said there is always have something to learn from the younger generations. He lauded the saints and seers for strengthening the unity and fighting social evils existing in the society. He said India is a youthful nation and the youngsters have the ability to take the nation to greater heights. In this context, he highlighted various youth-centric initiatives of the Centre.

It is now time to ensure that weapons & equipment of Indian Armed Forces are the best in the world: PM Modi

January 03rd, 04:05 pm

PM unveils plaque for foundation stone for new helicopter manufacturing unit of HAL in Tumkur district

January 03rd, 02:15 pm

PM to visit Karnataka on January 2nd and 3rd, 2016

January 01st, 08:03 pm