Armed forces have taken India’s pride to new heights: PM Modi in Lepcha
November 12th, 03:00 pm
PM Modi addressed brave jawans at Lepcha, Himachal Pradesh on the occasion of Diwali. Addressing the jawans he said, Country is grateful and indebted to you for this. That is why one ‘Diya’ is lit for your safety in every household”, he said. “The place where jawans are posted is not less than any temple for me. Wherever you are, my festival is there. This is going on for perhaps 30-35 years”, he added.ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ವೀರ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ ಪ್ರಧಾನಮಂತ್ರಿ
November 12th, 02:31 pm
ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೀಪಾವಳಿ ಹಬ್ಬ ಮತ್ತು ಯೋಧರ ಧೈರ್ಯದ ಪ್ರತಿಧ್ವನಿಯ ಸಮ್ಮಿಲನ ದೇಶದ ಪ್ರತಿಯೊಬ್ಬ ಪ್ರಜೆಗೂ ಜ್ಞಾನೋದಯದ ಕ್ಷಣವಾಗಿದೆ ಎಂದು ಅವರು ಹೇಳಿದರು. ಈಗ ಮೊದಲ ಗ್ರಾಮವೆಂದು ಪರಿಗಣಿಸಲ್ಪಟ್ಟಿರುವ ದೇಶದ ಕೊನೆಯ ಗ್ರಾಮದಿಂದ ಭಾರತದ ಗಡಿ ಪ್ರದೇಶಗಳ ಯೋಧರೊಂದಿಗೆ ಅವರು ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು.ಟರ್ಕಿಯೆ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು
September 10th, 05:23 pm
ನವದೆಹಲಿಯಲ್ಲಿ 2023 ರ ಸೆಪ್ಟೆಂಬರ್ 10 ರಂದು ನಡೆದ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಟರ್ಕಿಯೆ(ಟರ್ಕಿ) ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಸಭೆ ನಡೆಸಿದರು.ಟರ್ಕಿ ಅಧ್ಯಕ್ಷರಾಗಿ ಪುನರ್ ಆಯ್ಕೆಯಾದ ರೆಸೆಪ್ ತಯ್ಯಿಪ್ ಎರ್ಡೋಗನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
May 29th, 09:30 am
ಟರ್ಕಿಯ ಅಧ್ಯಕ್ಷರಾಗಿ ಪುನರ್ ಆಯ್ಕೆಯಾದ ರೆಸೆಪ್ ತಯ್ಯಿಪ್ ಎರ್ಡೋಗನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
May 23rd, 08:54 pm
ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ
May 23rd, 01:30 pm
ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.The journey of solution for problems is the journey of Buddha : PM Modi
April 20th, 10:45 am
PM addressed the Global Buddhist Summit where he offered flowers to the statue of Lord Buddha and as a tribute he offers Chivar Dana to 19 monks. He reiterated the Buddhist principle of Buddha is beyond inpidual, It is a perception.ನವದೆಹಲಿಯಲ್ಲಿ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ಭಾಷಣ
April 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಹೋಟೆಲ್ ಅಶೋಕದಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿಯವರು ಛಾಯಾಚಿತ್ರ ಪ್ರದರ್ಶನದ ಮೂಲಕ ನಡೆದು ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಅವರು ಹತ್ತೊಂಬತ್ತು ಪ್ರಸಿದ್ಧ ಸನ್ಯಾಸಿಗಳಿಗೆ ಸನ್ಯಾಸಿ ಉಡುಪುಗಳನ್ನು (ಚಿವರ್ ದಾನ) ಅರ್ಪಿಸಿದರು.Our response to disaster has to be integrated not isolated: PM Modi
April 04th, 09:46 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.PM addresses 5th International Conference on Disaster Resilient Infrastructure
April 04th, 09:45 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.ರಾಷ್ಟ್ರೀಯ ವಿಪತ್ತು ಗಂಡಾಂತರಗಳ ನಿಯಂತ್ರಣ ವೇದಿಕೆ(ಎನ್ ಪಿಡಿಆರ್ ಆರ್) 3ನೇ ಸಭೆ ಮತ್ತು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರ್-2023 ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 10th, 09:43 pm
ಮೊದಲನೆಯದಾಗಿ, ವಿಪತ್ತು ಪುನಶ್ಚೇತನ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ, ಏಕೆಂದರೆ ಇದು ಅನೇಕ ಬಾರಿ ನಿಮ್ಮ ಸ್ವಂತ ಜೀವವನ್ನು ಪಣಕ್ಕಿಟ್ಟು ಸಂತ್ರಸ್ತರ ಜೀವಗಳನ್ನು ಉಳಿಸುವ ಅದ್ಭುತ ಕೆಲಸವನ್ನು ಮಾಡುತ್ತದೆ. ಇತ್ತೀಚೆಗೆ, ಟರ್ಕಿ ಮತ್ತು ಸಿರಿಯಾದಲ್ಲಿ ಭಾರತೀಯ ತಂಡದ ಪ್ರಯತ್ನವನ್ನು ಇಡೀ ಜಗತ್ತು ಮೆಚ್ಚಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಭಾರತವು ತನ್ನ ಮಾನವ ಸಂಪನ್ಮೂಲ, ಪರಿಹಾರ ಮತ್ತು ಪಾರುಗಾಣಿಕೆಗೆ ಸಂಬಂಧಿಸಿದ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ರೀತಿಯು ದೇಶದಲ್ಲಿ ವಿವಿಧ ರೀತಿಯ ವಿಪತ್ತುಗಳ ಸಮಯದಲ್ಲಿ ಅನೇಕ ಜನರ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಪ್ರೋತ್ಸಾಹಿಸಬೇಕು. ದೇಶಾದ್ಯಂತ ಆರೋಗ್ಯಕರ ಸ್ಪರ್ಧೆಯ ವಾತಾವರಣ ಸೃಷ್ಟಿಸಬೇಕು. ಹಾಗಾಗಿ ಈ ಮಹತ್ತರ ಕಾರ್ಯಕ್ಕೆ ವಿಶೇಷ ಪ್ರಶಸ್ತಿಯನ್ನೂ ಘೋಷಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರವನ್ನು ಇಂದು ಇಲ್ಲಿ 2 ಸಂಸ್ಥೆಗಳಿಗೆ ನೀಡಲಾಗಿದೆ. ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಚಂಡಮಾರುತಗಳು ಮತ್ತು ಸುನಾಮಿಯಂತಹ ವಿವಿಧ ವಿಪತ್ತುಗಳ ಸಮಯದಲ್ಲಿ ಅತ್ಯುತ್ತಮವಾದ ಕೆಲಸ ಮಾಡುತ್ತಿದೆ. ಅದೇ ರೀತಿ, ಮಿಜೋರಾಂನ ಲುಂಗ್ಲೈ ಅಗ್ನಿಶಾಮಕ ಠಾಣೆಯು ಕಾಡ್ಗಿಚ್ಚು ನಂದಿಸಲು, ಇಡೀ ಪ್ರದೇಶವನ್ನು ಉಳಿಸಲು ಮತ್ತು ಬೆಂಕಿ ಹರಡುವುದನ್ನು ತಡೆಯಲು ಅವಿರತವಾಗಿ ಶ್ರಮಿಸಿತು. ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸ್ನೇಹಿತರನ್ನು ನಾನು ವಿಶೇಷವಾಗಿ ಅಭಿನಂದಿಸುತ್ತೇನೆ.ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆಯ 3ನೇ ಅಧಿವೇಶನವನ್ನು ಉದ್ಘಾಟಿಸಿದ ಪ್ರಧಾನಿ
March 10th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ `ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆ’ಯ (ಎನ್.ಪಿ.ಡಿ.ಆರ್.ಆರ್.) 3ನೇ ಅಧಿವೇಶನವನ್ನು ಉದ್ಘಾಟಿಸಿದರು. ಈ ವೇದಿಕೆಯ 3 ನೇ ಅಧಿವೇಶನದ ಮುಖ್ಯ ವಿಷಯವೆಂದರೆ ಬದಲಾಗುತ್ತಿರುವ ಹವಾಮಾನದಲ್ಲಿ ಸ್ಥಳೀಯ ನಿರ್ಮಾಣಗಳಲ್ಲಿ ಸುದೃಢತೆ .ತುರ್ಕಿಯೆ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿಯವರ ಸಂವಾದ
February 20th, 06:20 pm
ಮಾನವೀಯತೆಗಾಗಿ ಮಹತ್ತರವಾದ ಕೆಲಸ ಮಾಡಿ ಹಿಂದಿರುಗಿರುವಿರಿ. ‘ಆಪರೇಷನ್ ದೋಸ್ತ್’ಗೆ ಸಂಬಂಧಿಸಿದ ಇಡೀ ತಂಡ ಎನ್‌ಡಿಆರ್‌ಎಫ್, ಸೈನ್ಯ, ವಾಯುಪಡೆ ಅಥವಾ ಇತರ ಸೇವಾ ಪಡೆಗಳು ಅದ್ಭುತ ಕೆಲಸ ಮಾಡಿದೆ. ನಮ್ಮ ಮಾತು ಬಾರದ ಸ್ನೇಹಿತರಾದ ಶ್ವಾನದಳದ ಸದಸ್ಯರು ಸಹ ಅದ್ಭುತ ಸಾಮರ್ಥ್ಯವನ್ನು ತೋರಿಸಿದ್ದಾರೆ. ನಿಮ್ಮೆಲ್ಲರ ಬಗ್ಗೆ ದೇಶವು ಬಹಳ ಹೆಮ್ಮೆಪಡುತ್ತದೆ.ಟರ್ಕಿ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್ ಡಿ ಆರ್ ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಸಂವಾದ
February 20th, 06:00 pm
ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ‘ಆಪರೇಷನ್ ದೋಸ್ತ್ʼನಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ ನಡೆಸಿದರು.ಭಾರತವು ಟರ್ಕಿಯ ಜನರೊಂದಿಗೆ ದೃಢವಾಗಿ ನಿಲ್ಲುತ್ತದೆ: ಪ್ರಧಾನಮಂತ್ರಿ
February 10th, 08:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 'ಆಪರೇಷನ್ ದೋಸ್ತ್' ಅಡಿಯಲ್ಲಿ ಗರಿಷ್ಠ ಜೀವಗಳನ್ನು ಉಳಿಸಲು ಭಾರತ ಪ್ರಯತ್ನಿಸುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.ಟರ್ಕಿಯಲ್ಲಿ ಇಂದು ಸಂಭವಿಸಿದ ಭೂಕಂಪವನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಿರುವ ಎಲ್ಲದಕ್ಕೂ ಸಹಾಯಹಸ್ತ ಚಾಚುವ ಪ್ರಧಾನಮಂತ್ರಿಯವರ ಸೂಚನೆಯ ಹಿನ್ನೆಲೆಯಲ್ಲಿ, ತಕ್ಷಣದ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿಯವರ ಕಛೇರಿಯಲ್ಲಿ ಸಭೆ ನಡೆಯಿತು
February 06th, 02:34 pm
ಟರ್ಕಿಯಲ್ಲಿ ಇಂದು ಸಂಭವಿಸಿದ ಭೂಕಂಪವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನೀಡಿದ ಸೂಚನೆಗಳ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು ತಕ್ಷಣದ ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಸೌತ್ ಬ್ಲಾಕ್ ನಲ್ಲಿ ಸಭೆ ನಡೆಸಿದರು. ಟರ್ಕಿ ಗಣರಾಜ್ಯ ಸರ್ಕಾರದ ಸಮನ್ವಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ವೈದ್ಯಕೀಯ ತಂಡಗಳ ಶೋಧ ಮತ್ತು ರಕ್ಷಣಾ ತಂಡಗಳನ್ನು ಪರಿಹಾರ ಸಾಮಗ್ರಿಗಳೊಂದಿಗೆ ತಕ್ಷಣ ರವಾನಿಸಲು ನಿರ್ಧರಿಸಲಾಯಿತು.ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
February 06th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ನಡೆದ 'ಭಾರತ ಇಂಧನ ಸಪ್ತಾಹ 2023'ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲೀಷ್ ಅನುವಾದ
February 06th, 11:50 am
ವಿನಾಶಕಾರಿ ಭೂಕಂಪದಿಂದ ಹಾನಿಗೊಳಗಾದ ಟರ್ಕಿಯಲ್ಲಿನ ಪರಿಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ. ಅಲ್ಲಿ ದುರಂತ ಸಾವುಗಳು ಮತ್ತು ವ್ಯಾಪಕ ಹಾನಿಯ ವರದಿಗಳಿವೆ. ಟರ್ಕಿಯ ಸುತ್ತಲಿನ ದೇಶಗಳು ಸಹ ಭೂಕಂಪದ ಪ್ರಭಾವಕ್ಕೆ ಒಳಗಾಗಿ ಹಾನಿಗೀಡಾಗಿವೆ. ಭಾರತದ 140 ಕೋಟಿ ಜನರ ಸಹಾನುಭೂತಿ ಅಲ್ಲಿನ ಎಲ್ಲಾ ಭೂಕಂಪ ಸಂತ್ರಸ್ತರ ಪರವಾಗಿ ಇದೆ. ಭೂಕಂಪ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಬದ್ಧವಾಗಿದೆ.ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ -2023ರನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 06th, 11:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ (ಐಇಡಬ್ಲ್ಯೂ) 2023 ಅನ್ನು ಉದ್ಘಾಟಿಸಿದರು. ಇಂಡಿಯನ್ ಆಯಿಲ್ ನ 'ಅನ್ ಬಾಟಲ್ಡ್' ಉಪಕ್ರಮದ ಅಡಿಯಲ್ಲಿ ಪ್ರಧಾನಮಂತ್ರಿಯವರು ಸಮವಸ್ತ್ರಗಳನ್ನು ಬಿಡುಗಡೆ ಮಾಡಿದರು. ಈ ಸಮವಸ್ತ್ರಗಳನ್ನು ಮರುಬಳಕೆ ಮಾಡಿದ ಪಿ.ಇ.ಟಿ ಬಾಟಲಿಗಳಿಂದ ತಯಾರಿಸಲಾಗುತ್ತದೆ. ಇಂಡಿಯನ್ ಆಯಿಲ್ ನ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಟ್ವಿನ್-ಕುಕ್ ಟಾಪ್ ಮಾದರಿಯನ್ನು ಅವರು ಲೋಕಾರ್ಪಣೆ ಮಾಡಿದರು ಮತ್ತು ಅದರ ವಾಣಿಜ್ಯ ಬಳಕೆಗೆ ಹಸಿರು ನಿಶಾನೆ ತೋರಿದರು.PM's telephonic conversation with President of Turkey
March 11th, 09:26 pm
H. E. Mr. Recep Tayyip Erdogan, President of the Republic of Turkey, called Prime Minister Narendra Modi over telephone today.