ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮಸ್ಥಳವಾದ ಉಲಿಹತು ಗ್ರಾಮಕ್ಕೆ ಪ್ರಧಾನಮಂತ್ರಿ ಭೇಟಿ
November 15th, 11:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮಸ್ಥಳವಾದ ಜಾರ್ಖಂಡ್ ನ ಉಲಿಹತು ಗ್ರಾಮಕ್ಕೆ ಭೇಟಿ ನೀಡಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮಸ್ಥಳವಾದ ಉಲಿಹತು ಗ್ರಾಮಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಗೌರವಕ್ಕೆ ಶ್ರೀ ನರೇಂದ್ರ ಮೋದಿ ಅವರು ಪಾತ್ರರಾದರು.