ಗುಜರಾತ್‌ ಮೊರ್ಬಿಯಲ್ಲಿ108 ಅಡಿ ಹನುಮಾನ್‌ ಜಿ ಪ್ರತಿಮೆಯನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಭಾಷಣದ ಕನ್ನಡ ಅವತರಣಿಕೆ

April 16th, 04:57 pm

ಮಹಾಮಂಡಲೇಶ್ವರ ಕನಕೇಶ್ವರಿ ದೇವಿ ಜೀ ಮತ್ತು ರಾಮ ಕಥಾ ಕಾರ್ಯಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರು, ಗುಜರಾತ್‌ನ ಈ ಯಾತ್ರಾ ಕೇಂದ್ರದಲ್ಲಿ ಉಪಸ್ಥಿತರಿರುವ ಎಲ್ಲಾ ಸಂತರು ಮತ್ತು ಋುಷಿಗಳು, ಎಚ್‌ಸಿ ನಂದಾ ಟ್ರಸ್ಟ್‌ನ ಸದಸ್ಯರು, ಇತರ ವಿದ್ವಾಂಸರು ಮತ್ತು ಭಕ್ತರು, ಮಹಿಳೆಯರು ಮತ್ತು ಸಜ್ಜನರೇ! ಹನುಮ ಜಯಂತಿಯ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಮತ್ತು ಸಮಸ್ತ ದೇಶವಾಸಿಗಳಿಗೂ ನನ್ನ ಶುಭಾಶಯಗಳು! ಈ ಶುಭ ಸಂದರ್ಭದಲ್ಲಿ ಇಂದು ಮೊರ್ಬಿಯಲ್ಲಿ ಈ ಭವ್ಯವಾದ ಹನುಮಾನ್‌ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ದೇಶ ಮತ್ತು ಪ್ರಪಂಚದಾದ್ಯಂತದ ಹನುಮಾನ್‌ ಜಿ ಮತ್ತು ರಾಮ್‌ ಜಿ ಭಕ್ತರು ಈ ಘಟನೆಯನ್ನು ಆನಂದಿಸುತ್ತಿದ್ದಾರೆ. ನಿಮ್ಮೆಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು!

ಗುಜರಾತ್‌ನ ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ಅನಾವರಣಗೊಳಿಸಿದ ಪ್ರಧಾನಿ

April 16th, 11:18 am

ಹನುಮ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಹಾಮಂಡಲೇಶ್ವರ ಮಾತೆ ಕನಕೇಶ್ವರಿ ದೇವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Centres of faith play a major role in spreading social consciousness: PM Modi

April 10th, 01:01 pm

On the occasion of Ram Navami, PM Modi addressed the 14th Foundation Day celebration at Umiya Mata Temple at Gathila, Junagadh in Gujarat. He expressed happiness that apart from being important place of spiritual and pine importance, Umiya Mata Temple at Gathila has become a place of social consciousness and tourism.

ರಾಮನವಮಿ ಅಂಗವಾಗಿ ಜುನಾಗಢದ ಗಥಿಲಾದ ಉಮಿಯಾ ಮಾತಾ ದೇವಾಲಯದ 14ನೇ ಸಂಸ್ಥಾಪನಾ ದಿನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

April 10th, 01:00 pm

ರಾಮನವಮಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಜುನಗಢದ ಗಥಿಲಾದ ಉಮಿಯಾ ಮಾತಾ ದೇವಾಲಯದ 14ನೇ ಸಂಸ್ಥಾಪನಾ ದಿನದ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು. ಗುಜರಾತ್ ನ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯ್ ಪಟೇಲ್, ಕೇಂದ್ರ ಸಚಿವರಾದ ಶ್ರೀ ಪುರುಷೋತ್ತಮ ರೂಪಾಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹರಿದ್ವಾರದಲ್ಲಿ ಉಮಿಯಾ ಧಾಮ್ ಆಶ್ರಮ ಉದ್ಘಾಟನೆ ಸಮಾರಂಭದಲ್ಲಿ ಸಭಿಕರನ್ನುದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಪ್ರಧಾನಿ ಭಾಷಣ

October 05th, 10:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿದ್ವಾರದಲ್ಲಿ ಉಮಿಯಾ ಧಾಮ್ ಆಶ್ರಮದ ಉದ್ಘಾಟನೆ ಅಂಗವಾಗಿ ನಡೆದ ಕಾರ್ಯಕ್ರಮ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಿದರು.