ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಪ್ರಧಾನ ಮಂತ್ರಿ.
June 27th, 09:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸಿರಿಲ್ ರಾಮಾಫೋಸಾ ಅವರನ್ನು ಜರ್ಮನಿಯ ಸ್ಕ್ಲೋಸ್ ಎಲ್ಮಾವ್‌ನಲ್ಲಿ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಭೇಟಿಯಾಗಿ ಮಾತುಕತೆ ನಡೆಸಿದರು.ಯುಎನ್ ಎಸ್ ಸಿ ಹೈ ಲೆವೆಲ್ ಓಪನ್ ಡಿಬೇಟ್ ನಲ್ಲಿ ಪ್ರಧಾನ ಮಂತ್ರಿಗಳ ಹೇಳಿಕೆ "ಸಮುದ್ರ ಭದ್ರತೆಯನ್ನು ವಿಸ್ತರಿಸುವುದು : ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಒಂದು ಪ್ರಕರಣ"
August 09th, 05:41 pm
ಉನ್ನತ ಮಟ್ಟದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಿ, ಪ್ರಧಾನಿ ನರೇಂದ್ರ ಮೋದಿಯವರು ಐದು ತತ್ವಗಳನ್ನು ಮಂಡಿಸಿದರು, ಕಡಲ ವ್ಯಾಪಾರಕ್ಕೆ ಅಡೆತಡೆಗಳನ್ನು ತೆಗೆದುಹಾಕುವುದು ಮತ್ತು ವಿವಾದಗಳ ಶಾಂತಿಯುತ ಇತ್ಯರ್ಥ ಸೇರಿದಂತೆ, ಕಡಲ ಭದ್ರತಾ ಸಹಕಾರಕ್ಕಾಗಿ ಜಾಗತಿಕ ಮಾರ್ಗಸೂಚಿಯನ್ನು ತಯಾರಿಸಬಹುದು.ಕಡಲ ಭದ್ರತೆ ಹೆಚ್ಚಿಸುವ: ಅಂತಾರಾಷ್ಟ್ರೀಯ ಸಹಕಾರ ಕುರಿತ ಯು.ಎನ್.ಎಸ್.ಸಿಯ ಉನ್ನತ ಮಟ್ಟದ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
August 08th, 05:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 9 ರ ಭಾರತೀಯ ಕಾಲಮಾನ ಸಂಜೆ 5.30 ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಯಲಿರುವ ಕಡಲ ಭದ್ರತೆ ಹೆಚ್ಚಿಸುವ: ಅಂತಾರಾಷ್ಟ್ರೀಯ ಸಹಕಾರ ಕುರಿತ ಯು.ಎನ್.ಎಸ್.ಸಿಯ ಉನ್ನತ ಮಟ್ಟದ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಲಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ದೂರವಾಣಿ ಸಮಾಲೋಚನೆ
July 10th, 01:08 pm
ಪ್ರಧಾನಮಂತ್ರಿ ಅವರು ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು ಮತ್ತು ಭಾರತ-ವಿಯೆಟ್ನಾಂ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವು ಅವರ ಸಮರ್ಥ ಮಾರ್ಗದರ್ಶನದಲ್ಲಿ ಮತ್ತಷ್ಟು ಬಲವರ್ಧನೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.