ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಅಭಿಯಾನದ ಪ್ರಗತಿ ಪರಿಶೀಲನೆಗಾಗಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ
May 27th, 03:35 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಅಭಿಯಾನ (ಎನ್.ಡಿ.ಎಚ್.ಎಂ.) ಪರಾಮರ್ಶೆಗಾಗಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. 2020ರ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ದಿನದ ಭಾಷಣದಲ್ಲಿ ಮಾನ್ಯ ಪ್ರಧಾನಮಂತ್ರಿಯವರು, ಎನ್.ಡಿ.ಎಚ್.ಎಂ.