ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ

August 24th, 08:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಅನುಮೋದನೆ ನೀಡಿದೆ.