ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 11th, 02:00 pm
ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.ಜರ್ಮನಿಯ ಚಾನ್ಸಲರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಭಾಷಾಂತರ
October 25th, 01:50 pm
ಮೊದಲನೆಯದಾಗಿ, ನಾನು ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತ ಕೋರಲು ಬಯಸುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಮೂರನೇ ಬಾರಿಗೆ ನಿಮ್ಮನ್ನು ಭಾರತಕ್ಕೆ ಸ್ವಾಗತಿಸುವ ಅವಕಾಶ ನಮಗೆ ದೊರೆತಿರುವುದಕ್ಕೆ ಸಂತೋಷವಾಗಿದೆ.16ನೇ ಬ್ರಿಕ್ಸ್ ಶೃಂಗಸಭೆಯ ಕ್ಲೋಸ್ಡ್ ಪ್ಲೆನರಿ ಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
October 23rd, 03:25 pm
ವಿಸ್ತೃತ ಬ್ರಿಕ್ಸ್ ಕುಟುಂಬವಾಗಿ ನಾವು ಇಂದು ಮೊದಲ ಬಾರಿಗೆ ಭೇಟಿಯಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಬ್ರಿಕ್ಸ್ ಕುಟುಂಬಕ್ಕೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಿದರು
October 23rd, 03:10 pm
ಬ್ರಿಕ್ಸ್ ನಾಯಕರು ಬಹುರಾಷ್ಟ್ರೀಯತೆಯನ್ನು ಬಲಪಡಿಸುವುದು, ಭಯೋತ್ಪಾದನೆಯನ್ನು ಎದುರಿಸುವುದು, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು, ಸುಸ್ಥಿರ ಅಭಿವೃದ್ಧಿಯನ್ನು ಮುಂದುವರಿಸುವುದು ಮತ್ತು ಗ್ಲೋಬಲ್ ಸೌತ್ (ಜಾಗತಿಕ ದಕ್ಷಿಣದ)ನ ಕಾಳಜಿಗಳ ಬಗ್ಗೆ ಗಮನ ಸೆಳೆಯುವುದು ಸೇರಿದಂತೆ ಫಲಪ್ರದ ಚರ್ಚೆಗಳನ್ನು ನಡೆಸಿದರು. 13 ಹೊಸ ಬ್ರಿಕ್ಸ್ ಪಾಲುದಾರ ರಾಷ್ಟ್ರಗಳನ್ನು ನಾಯಕರು ಸ್ವಾಗತಿಸಿದರು.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ: ಯುಎನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
September 23rd, 09:32 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.‘ಭವಿಷ್ಯದ ಶೃಂಗಸಭೆ’ಯಲ್ಲಿ ಪ್ರಧಾನಮಂತ್ರಿಯವರ ಭಾಷಣ
September 23rd, 09:12 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.Joint Statement on an Enhanced Partnership between the Republic of India and Brunei Darussalam
September 04th, 01:26 pm
At the invitation of His Majesty Sultan Haji Hassanal Bolkiah, PM Narendra Modi, visited Brunei Darussalam. This was PM Modi’s first visit as well as the first bilateral visit by an Indian PM to Brunei Darussalam. Reflecting on the excellent progress over the years in bilateral relations, both leaders reaffirmed their commitment to further strengthen, deepen and enhance partnership in all areas of mutual interest.ವಿಕಸಿತ್ ಭಾರತ್ ಪ್ರಯಾಣದಲ್ಲಿ ಪತ್ರಿಕೆಗಳ ಪಾತ್ರ ನಿರ್ಣಾಯಕ: ಮುಂಬೈನಲ್ಲಿ ಐಎನ್‌ಎಸ್ ಟವರ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ
July 13th, 09:33 pm
ಮುಂಬೈನ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ ಸೆಕ್ರೆಟರಿಯೇಟ್ ನಲ್ಲಿ ಐಎನ್ ಎಸ್ ಟವರ್ಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ನಿರ್ಣಾಯಕ ಪಾತ್ರವನ್ನು ಅವರು ಒತ್ತಿಹೇಳಿದರು, ಪ್ರವಾಸೋದ್ಯಮವನ್ನು ಉತ್ತೇಜಿಸಲು, ಜಾಗತಿಕವಾಗಿ ವಿಸ್ತರಿಸಲು ಮತ್ತು ಡಿಜಿಟಲ್ ಆವೃತ್ತಿಗಳನ್ನು ಹತೋಟಿಗೆ ತರಲು ಪತ್ರಿಕೆಗಳನ್ನು ಒತ್ತಾಯಿಸಿದರು. ರಾಷ್ಟ್ರೀಯ ಚಳುವಳಿಗಳು ಮತ್ತು ಡಿಜಿಟಲ್ ಉಪಕ್ರಮಗಳ ಮೇಲೆ ಮಾಧ್ಯಮದ ಪ್ರಭಾವವನ್ನು ಪ್ರಧಾನಮಂತ್ರಿ ಮೋದಿ ಎತ್ತಿ ತೋರಿಸಿದರು, ಭಾರತದ ಜಾಗತಿಕ ಇಮೇಜ್ ಮತ್ತು ಪ್ರಗತಿಯನ್ನು ಹೆಚ್ಚಿಸಲು ಸಾಮೂಹಿಕ ಪ್ರಯತ್ನಗಳಿಗೆ ಕರೆ ನೀಡಿದರು.ಮಹಾರಾಷ್ಟ್ರದ ಮುಂಬೈನಲ್ಲಿ ʻಭಾರತೀಯ ಪತ್ರಿಕಾ ಸಂಘʼದ ಗೋಪುರ (ಐಎನ್ಎಸ್ ) ಟವರ್ಸ್ ಉದ್ಘಾಟಿಸಿದ ಪ್ರಧಾನಮಂತ್ರಿಗಳು
July 13th, 07:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ಜಿ-ಬ್ಲಾಕ್‌ನಲ್ಲಿರುವ ʻಭಾರತೀಯ ಪತ್ರಿಕಾ ಸಂಘʼದ (ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ- ಐಎನ್‌ಎಸ್) ಕಾರ್ಯಾಲಯಕ್ಕೆ ಭೇಟಿದರು ಮತ್ತು ಈ ವೇಳೆ ʻಐಎನ್‌ಎಸ್ ಟವರ್ಸ್ʼ ಉದ್ಘಾಟನೆ ಮಾಡಿದರು. ಮುಂಬೈನಲ್ಲಿ ಅತ್ಯಾಧುನಿಕ ಮತ್ತು ಪರಿಣಾಮಕಾರಿ ಕಚೇರಿ ಸ್ಥಳಕ್ಕಾಗಿ ʻಐಎನ್ಎಸ್ʼ ಸದಸ್ಯರ ಅಗತ್ಯಗಳು ಹೆಚ್ಚಾಗುತ್ತಿದ್ದು, ಹೊಸ ಕಟ್ಟಡವು ಇದನ್ನು ಪೂರೈಸುತ್ತದೆ. ಜೊತೆಗೆ, ಮುಂಬೈನ ಪತ್ರಿಕಾ ಉದ್ಯಮಕ್ಕೆ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸುತ್ತದೆ.ಆಸ್ಟ್ರಿಯಾದ ಚಾನ್ಸೆಲರ್ ಜೊತೆಗಿನ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ
July 10th, 02:45 pm
ಮೊದಲನೆಯದಾಗಿ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಚಾನ್ಸೆಲರ್ ನೆಹಮ್ಮರ್ ಅವರಿಗೆ ನನ್ನ ಕೃತಜ್ಞತೆಗಳು. ನನ್ನ ಮೂರನೇ ಅವಧಿಯ ಪ್ರಾರಂಭದಲ್ಲಿಯೇ ಆಸ್ಟ್ರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ನನ್ನ ಈ ಭೇಟಿ ಐತಿಹಾಸಿಕವೂ ವಿಶೇಷವೂ ಆಗಿದೆ. ನಲವತ್ತೊಂದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡಿದ್ದಾರೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಸಹ ಸಂತಸದ ಕಾಕತಾಳೀಯವಾಗಿದೆ.