ಭಾರತಕ್ಕೆ 297 ಪ್ರಾಚೀನ ವಸ್ತುಗಳನ್ನು ಮರಳಿಸಿದ ಅಮೆರಿಕಾ
September 22nd, 12:11 pm
ನಿಕಟ ದ್ವಿಪಕ್ಷೀಯ ಸಂಬಂಧಗಳಿಗೆ ಅನುಗುಣವಾಗಿ ಮತ್ತು ಹೆಚ್ಚಿನ ಸಾಂಸ್ಕೃತಿಕ ತಿಳಿವಳಿಕೆಯನ್ನು ಬೆಳೆಸಲು, ಅಮೆರಿಕಾದ ವಿದೇಶಾಂಗ ಇಲಾಖೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಮತ್ತು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದಡಿಯಲ್ಲಿ ಬರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ 2024ರ ಜುಲೈನಲ್ಲಿ ಸಾಂಸ್ಕೃತಿಕ ಆಸ್ತಿ ಒಪ್ಪಂದಕ್ಕೆ ಸಹಿ ಹಾಕಿವೆ. 2023ರ ಜೂನ್ ನಲ್ಲಿ ಅಧ್ಯಕ್ಷ ಜೈ ಬೈಡೆನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯ ನಂತರ ನೀಡಿದ ಜಂಟಿ ಹೇಳಿಕೆಯಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು ಸಹಕಾರ ವೃದ್ಧಿಸುವ ಬದ್ಧತೆಗಳನ್ನು ಘೋಷಿಸಲಾಗಿತ್ತು.ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ
September 22nd, 12:06 pm
ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.ಫ್ಯಾಕ್ಟ್ ಶೀಟ್: ಇಂಡೋ-ಪೆಸಿಫಿಕ್ ನಲ್ಲಿ ಕ್ಯಾನ್ಸರ್ ಹೊರೆಯನ್ನು ಕಡಿಮೆ ಮಾಡಲು ಕ್ವಾಡ್ ದೇಶಗಳು ಕ್ಯಾನ್ಸರ್ ಮೂನ್ಶಾಟ್ ಉಪಕ್ರಮವನ್ನು ಪ್ರಾರಂಭಿಸಿವೆ
September 22nd, 12:03 pm
ಇಂದು, ಅಮೆರಿಕ, ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್ ಇಂಡೋ-ಪೆಸಿಫಿಕ್ ನಲ್ಲಿ ನಮಗೆ ತಿಳಿದಿರುವಂತೆ ಕ್ಯಾನ್ಸರ್ ಅನ್ನು ಕೊನೆಗೊಳಿಸಲು ಸಹಾಯ ಮಾಡುವ ಅದ್ಭುತ ಪ್ರಯತ್ನವನ್ನು ಪ್ರಾರಂಭಿಸುತ್ತಿವೆ, ಗರ್ಭಕಂಠದ ಕ್ಯಾನ್ಸರ್ ನಿಂದ ಪ್ರಾರಂಭಿಸಿ, ಈ ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಬಿಕ್ಕಟ್ಟಾಗಿ ಮುಂದುವರೆದಿರುವ ಹೆಚ್ಚಾಗಿ ತಡೆಗಟ್ಟಬಹುದಾದ ಕಾಯಿಲೆಯಿಂದ ಪ್ರಾರಂಭಿಸಿ ಮತ್ತು ಇತರ ರೀತಿಯ ಕ್ಯಾನ್ಸರ್ ಅನ್ನು ಸಹ ಪರಿಹರಿಸಲು ಅಡಿಪಾಯವನ್ನು ಹಾಕುತ್ತಿವೆ. ಈ ಉಪಕ್ರಮವು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ Quad Leaders Summit . ಮಾಡಿದ ವ್ಯಾಪಕ ಪ್ರಕಟಣೆಗಳ ಭಾಗವಾಗಿದೆ.ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ
September 22nd, 12:00 pm
21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ಸುರಕ್ಷಿತ ಮತ್ತು ಸುಭದ್ರ ಜಾಗತಿಕ ಶುದ್ಧ ಇಂಧನ ಪೂರೈಕೆ ಸರಪಳಿಗಳನ್ನು ನಿರ್ಮಿಸಲು ಯುಎಸ್-ಭಾರತ ಉಪಕ್ರಮದ ಮಾರ್ಗಸೂಚಿ
September 22nd, 11:44 am
ಪರಸ್ಪರ ಹಂಚಿಕೆಯ ರಾಷ್ಟ್ರೀಯ ಮತ್ತು ಆರ್ಥಿಕ ಭದ್ರತೆಯ ವಿಷಯಗಳಲ್ಲಿ ನಮ್ಮ ಸಹಯೋಗವನ್ನು ಬಲಪಡಿಸಲು/ಆಳಗೊಳಿಸಲು ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತ ಶಾಶ್ವತ ಬದ್ಧತೆಯನ್ನು ಹಂಚಿಕೊಂಡಿವೆ. ನಮ್ಮ ಆರ್ಥಿಕ ಬೆಳವಣಿಗೆಯ ಕಾರ್ಯಸೂಚಿಗಳ ಪ್ರಮುಖ ಅಂಶವಾಗಿ, ನಮ್ಮ ಜನಸಂಖ್ಯೆಗೆ ಉತ್ತಮ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸುವುದು, ಜಾಗತಿಕವಾಗಿ ಶುದ್ಧ ಇಂಧನ ನಿಯೋಜನೆಯನ್ನು ತ್ವರಿತಗೊಳಿಸುವುದು ಮತ್ತು ಜಾಗತಿಕ ಹವಾಮಾನ ಗುರಿಗಳ ಈಡೇರಿಕೆ ಸೇರಿದಂತೆ ಶುದ್ಧ ಇಂಧನ ಪರಿವರ್ತನೆಯ ಪ್ರಯೋಜನಗಳನ್ನು ಪಡೆಯಲು ನಾವು ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ.ನ್ಯೂಯಾರ್ಕ್‌ಗೆ ಆಗಮಿಸಿದ ಪ್ರಧಾನಿ ಮೋದಿ
September 22nd, 11:19 am
ಡೆಲವೇರ್‌ನಲ್ಲಿ ಫಲಪ್ರದ ಕ್ವಾಡ್ ಲೀಡರ್ಸ್ ಶೃಂಗಸಭೆಯನ್ನು ಮುಕ್ತಾಯಗೊಳಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ನ್ಯೂಯಾರ್ಕ್‌ಗೆ ಆಗಮಿಸಿದರು. ಅವರು ನಗರದಲ್ಲಿ ಸಮುದಾಯ ಕಾರ್ಯಕ್ರಮ ಮತ್ತು 'ಭವಿಷ್ಯದ ಶೃಂಗಸಭೆ' ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ
September 21st, 04:15 am
ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ.ಚೊಚ್ಚಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವ; ಪ್ರಧಾನಿ ನರೇಂದ್ರ ಮೋದಿ ಸಂದೇಶ
September 05th, 11:00 am
ನನ್ನ ಆತ್ಮೀಯ ಸ್ನೇಹಿತರೇ, ನಿಮ್ಮೆಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು. ಮೊದಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವಕ್ಕೆ ನಿಮ್ಮೆಲ್ಲರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ಈ ಅದ್ಭುತ ಉಪಕ್ರಮಕ್ಕಾಗಿ ನಾನು ಅಂತಾರಾಷ್ಟ್ರೀಯ ಸೌರಶಕ್ತಿ ಮೈತ್ರಿಕೂಟವನ್ನು ಅಭಿನಂದಿಸುತ್ತೇನೆ.ಅಧ್ಯಕ್ಷರಾದ ಬೈಡನ್ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ
August 26th, 10:03 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್. ಬೈಡನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಅಮೆರಿಕ ಮಾಜಿ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಮೇಲೆ ದಾಳಿ: ಪ್ರಧಾನಮಂತ್ರಿ ಖಂಡನೆ
July 14th, 09:15 am
ಅಮೆರಿಕಾದ ಮಾಜಿ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಮೇಲಿನ ದಾಳಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.ನವದೆಹಲಿಯ ತಮ್ಮ ನಿವಾಸದಲ್ಲಿಂದು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷರೊಂದಿಗೆ ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿರುವ ಪ್ರಧಾನಮಂತ್ರಿ
September 08th, 01:40 pm
ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿಂದು ಸಂಜೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.ಅಮೆರಿಕದ ಪ್ರಮುಖ ವೃತ್ತಿಪರರೊಂದಿಗೆ ಪ್ರಧಾನಮಂತ್ರಿ ಸಂವಾದ
June 24th, 07:28 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜೂನ್ 23ರಂದು ವಾಷಿಂಗ್ಟನ್ ಡಿ.ಸಿ.ಯ ಜಾನ್ ಎಫ್.ಕೆನಡಿ ಕೇಂದ್ರದಲ್ಲಿ ಅಮೆರಿಕದ ವೃತ್ತಿಪರರನ್ನುದ್ದೇಶಿಸಿ ಭಾಷಣ ಮಾಡಿದರು.ಅಮೆರಿಕದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಮಂತ್ರಿಯವರ ಆರಂಭಿಕ ಭಾಷಣ
June 23rd, 07:56 pm
ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಜಿಲ್ ಬಿಡೆನ್ ಅವರಿಗೂ ಸಹ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನೀವು ನನ್ನನ್ನು ಮತ್ತು ನಮ್ಮ ನಿಯೋಗವನ್ನು ಆತ್ಮೀಯವಾಗಿ ಸ್ವಾಗತಿಸಿದ ರೀತಿಗೆ ಮತ್ತು ಇಂದು ನೀವು ಭಾರತೀಯ ಸಮುದಾಯಕ್ಕೆ ಶ್ವೇತಭವನದ ಬಾಗಿಲು ತೆರೆದಿದ್ದಕ್ಕಾಗಿ ನಾನು ನಿಮಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಅಮೆರಿಕ ಮತ್ತು ಭಾರತದ ನಡುವಿನ ಭವಿಷ್ಯದ ಕಾರ್ಯತಂತ್ರದ ಸಂಬಂಧವನ್ನು ವೀಕ್ಷಿಸಲು ಸಾವಿರಾರು ಭಾರತೀಯರು ನಮ್ಮ ನಡುವೆ ಇದ್ದರು.ಅಮೆರಿಕ ಸಂಸತ್ತಿನ(ಕಾಂಗ್ರೆಸ್) ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
June 23rd, 07:17 am
ಅಮೆರಿಕ ಸಂಸತ್ತನ್ನು (ಕಾಂಗ್ರೆಸ್) ಉದ್ದೇಶಿಸಿ ಮಾತನಾಡುವುದು ಯಾವಾಗಲೂ ದೊಡ್ಡ ಗೌರವವಾಗಿದೆ. ಇದನ್ನು ನಾನು 2 ಬಾರಿ ಮಾಡುವುದು ಅಸಾಧಾರಣ ವಿಶೇಷತೆಯಾಗಿದೆ. ಈ ಗೌರವಕ್ಕಾಗಿ ಭಾರತದ 140 ಕೋಟಿ ಭಾರತೀಯರ ಪರವಾಗಿ ನಾನು ನನ್ನ ತುಂಬು ಕೃತಜ್ಞತೆ ಸಲ್ಲಿಸುತ್ತೇನೆ. 2016ರಲ್ಲಿ ನಿಮ್ಮಲ್ಲಿ ಅರ್ಧದಷ್ಟು ಜನರು ಇಲ್ಲಿದ್ದೀರಿ ಎಂದು ನಾನು ಭಾವಿಸುತ್ತೇನೆ. ಹಳೆಯ ಸ್ನೇಹಿತರಂತೆ ನಿಮ್ಮ ಪ್ರೀತಿಯನ್ನು ನಾನು ಅನುಭವಿಸುತ್ತೇನೆ. ಇನ್ನರ್ಧ ಸದಸ್ಯರಲ್ಲಿ ಹೊಸ ಸ್ನೇಹದ ಉತ್ಸಾಹವೂ ಕಾಣುತ್ತಿದೆ. 2016ರಲ್ಲಿ ನಾನು ಇಲ್ಲಿ ಭೇಟಿಯಾದ ಸೆನೆಟರ್ ಹ್ಯಾರಿ ರೀಡ್, ಸೆನೆಟರ್ ಜಾನ್ ಮೆಕೇನ್, ಸೆನೆಟರ್ ಒರಿನ್ ಹ್ಯಾಚ್, ಎಲಿಜಾ ಕಮ್ಮಿಂಗ್ಸ್, ಅಲ್ಸಿ ಹೇಸ್ಟಿಂಗ್ಸ್ ಮತ್ತು ಇತರರನ್ನು ನಾನು ನೆನಪಿಸಿಕೊಳ್ಳುತ್ತೇನೆ, ಆದರೆ ಅವರೀಗ ಇಲ್ಲಿಲ್ಲ ದುಃಖಕರವಾಗಿದೆ.ಅಮೆರಿಕ ಕಾಂಗ್ರೆಸ್ ನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 23rd, 07:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜೂನ್ 22ರಂದು ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನ ಸ್ಪೀಕರ್ ಘನತೆವೆತ್ತ ಶ್ರೀ ಕೆವಿನ್ ಮೆಕಾರ್ಥಿ ಅವರ ಆಹ್ವಾನದ ಮೇರೆಗೆ ಅಮೆರಿಕ ಕಾಂಗ್ರೆಸ್ ನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸೆನೆಟ್ ಬಹುಮತದ ನಾಯಕ ಗೌರವಾನ್ವಿತ ಶ್ರೀ ಚಾರ್ಲ್ಸ್ ಶುಮರ್ ; ಸೆನೆಟ್ ರಿಪಬ್ಲಿಕನ್ ನಾಯಕ ಗೌರವಾನ್ವಿತ ಶ್ರೀ ಮಿಚ್ ಮೆಕಾನೆಲ್ ; ಮತ್ತು ಹೌಸ್ ಡೆಮಾಕ್ರಟಿಕ್ ಲೀಡರ್ ಗೌರವಾನ್ವಿತ ಶ್ರೀ ಹಕೀಮ್ ಜೆಫ್ರಿಸ್ ಉಪಸ್ಥಿತರಿದ್ದರು. ಯುಎಸ್ಎ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ಸಭೆ
June 23rd, 12:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಅಧಿಕೃತ ಪ್ರವಾಸ ಕೈಗೊಂಡಿದ್ದು, ಅವರು ಇಂದು ಬೆಳಿಗ್ಗೆ ಶ್ವೇತಭವನಕ್ಕೆ ಭೇಟಿ ನೀಡಿದರು, ಅಲ್ಲಿ ಗೌರವಾನ್ವಿತ ಶ್ರೀ ಜೋಸೆಫ್ ಬೈಡೆನ್ ಮತ್ತು ಪ್ರಥಮ ಮಹಿಳೆ ಡಾ.ಜಿಲ್ ಬೈಡೆನ್ ಅವರು ಸಂಭ್ರಮದ ಔಪಚಾರಿಕ ಸ್ವಾಗತವನ್ನು ನೀಡಿದರು. ಪ್ರಧಾನಮಂತ್ರಿಯವರನ್ನು ಸ್ವಾಗತಿಸಲು ಸಾವಿರಾರು ಭಾರತೀಯ-ಅಮೆರಿಕನ್ನರು ಈ ಸಂದರ್ಭದಲ್ಲಿ ಹಾಜರಿದ್ದರು.ಅಮೆರಿಕ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಸಂವಾದದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆಯ ಅನುವಾದ
June 22nd, 11:19 pm
ಭಾರತ-ಅಮೆರಿಕ ಸಂಬಂಧಗಳ ಇತಿಹಾಸದಲ್ಲಿ ಈ ದಿನವು ಅತ್ಯಂತ ವಿಶೇಷ ಮಹತ್ವವಾಗಿದೆ. ಇಂದು ನಮ್ಮ ಚರ್ಚೆಗಳು ಮತ್ತು ತೆಗೆದುಕೊಂಡ ಪ್ರಮುಖ ನಿರ್ಧಾರಗಳು ಹೊಸ ಅಧ್ಯಾಯವನ್ನು ತೆರೆದಿವೆ ಮತ್ತು ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ದಿಕ್ಕು ಮತ್ತು ಹೊಸ ಉತ್ಸಾಹವನ್ನು ನೀಡಿದೆ.ಯುನೈಟೆಡ್ ಸ್ಟೇಟ್ಸ್ ಕಾಂಗ್ರೆಸ್ ನ ಜಂಟಿ ಸಭೆಯನ್ನುದ್ದೇಶಿಸಿ ಮಾತನಾಡುವ ಆಹ್ವಾನ ಸ್ವೀಕರಿಸಿದ ಪ್ರಧಾನಿ
June 06th, 09:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಮೆರಿಕಾ ಕಾಂಗ್ರೆಸ್ಸಿನ (ಯುನೈಟೆಡ್ ಸ್ಟೇಟ್ಸ್ ಕಾಂಗ್ರೆಸ್ ) ಜಂಟಿ ಸಭೆಯನ್ನುದ್ದೇಶಿಸಿ ಮಾತನಾಡುವಂತೆ ಸದನದ ಸ್ಪೀಕರ್ ಕೆವಿನ್ ಮೆಕಾರ್ಥಿ ಅವರು ನೀಡಿರುವ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಪರಸ್ಪರ ಹಂಚಿಕೊಂಡ ಪ್ರಜಾಪ್ರಭುತ್ವ ಮೌಲ್ಯಗಳು, ಜನರ ನಡುವಿನ ಬಲವಾದ ಸಂಬಂಧಗಳು ಮತ್ತು ಜಾಗತಿಕ ಶಾಂತಿ ಹಾಗು ಸಮೃದ್ಧಿಗೆ ಅಚಲ ಬದ್ಧತೆಯ ಅಡಿಪಾಯದ ಮೇಲೆ ರೂಪುಗೊಂಡ ಭಾರತ ಮತ್ತು ಯುಎಸ್ ನಡುವಿನ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ಬಗ್ಗೆ ಪ್ರಧಾನ ಮಂತ್ರಿ ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.ಸಿಡ್ನಿಯಲ್ಲಿ ಮುಂದಿನ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಆಸ್ಟ್ರೇಲಿಯನ್ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
April 26th, 06:46 pm
ಮುಂದಿನ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದ ಅರ್ಪಿಸಿದರು.