ಕೋವಿಡ್-19 ಸ್ಥಿತಿಗತಿ ಮತ್ತು ಲಸಿಕೆ ಬಿಡುಗಡೆ ಕುರಿತು ಮುಖ್ಯಮಂತ್ರಿಗಳ ಸಮಾಲೋಚನೆ ನಂತರ ಪ್ರಧಾನಿ ಭಾಷಣ
January 11th, 04:58 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ಜನವರಿ 11 ರಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಕೋವಿಡ್-19 ಲಸಿಕೆ ನೀಡುವ ಸಂಬಂಧ ಸಿದ್ಧತೆಯನ್ನು ಪರಿಶೀಲಿಸಿದರು.ಕೋವಿಡ್-19 ಲಸಿಕೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ
January 11th, 04:57 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ಜನವರಿ 11 ರಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಕೋವಿಡ್-19 ಲಸಿಕೆ ನೀಡುವ ಸಂಬಂಧ ಸಿದ್ಧತೆಯನ್ನು ಪರಿಶೀಲಿಸಿದರು.Prime Minister reviews status of COVID-19 and preparedness for COVID19 vaccination
January 09th, 05:42 pm
Prime Minister Narendra Modi chaired a high-level meeting to review the status of COVID-19 in the country along with the preparedness of the State/UTs for COVID vaccination. Vaccination drive will kick off on 16th January, 2021. Priority will be given to the healthcare workers and the frontline workers.