Skilling, re-skilling and upskilling is the need of the hour: PM Modi
October 19th, 11:11 am
Prime Minister Narendra Modi addressed the Centenary Convocation of the University of Mysore via video conferencing today. Lauding the university, PM Modi said, “Several Indian greats such as Bharat Ratna Dr. Sarvapalli Radhakrisnan has been provided new inspiration by this esteemed University. Today, your teachers and professors are also handing over the nation and society's responsibility to you along with your degrees.” He spoke at length about the new National Education Policy (NEP) and said, “In last 5-6 years, we've continuously tried to help our students to go forward in the 21st century by changing our education system.” Addressing the convocation, the PM remarked that in higher education, a lot of focus has been put into development of infrastructure and structural reforms.ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 19th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ 2020ನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ 2020 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 17th, 07:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಕ್ಟೋಬರ್ 19ರಂದು ಬೆಳಗ್ಗೆ 11.15ಕ್ಕೆ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ಕರ್ನಾಟಕದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಇತರೆ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. ವಿಶ್ವವಿದ್ಯಾಲಯದ ಶೈಕ್ಷಣಿಕ ಮತ್ತು ಸಿಂಡಿಕೇಟ್ ಮಂಡಳಿಯ ಸದಸ್ಯರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಸಕ್ಷಮ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಗಳು ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಘಟಿಕೋತ್ಸವಕ್ಕೆ ಆನ್ ಲೈನ್ ಮೂಲಕ ಸಾಕ್ಷಿಯಾಗಲಿದ್ದಾರೆ.We are at the global frontiers of achievements in science and technology: PM Modi
January 03rd, 11:37 am