Centre's projects is benefitting Telangana's industry, tourism, youth: PM Modi

July 08th, 12:52 pm

Addressing a rally in Warangal, PM Modi emphasized the significant role of the state in the growth of the BJP. PM Modi emphasized the remarkable progress India has made in the past nine years, and said “Telangana, too, has reaped the benefits of this development. The state has witnessed a surge in investments, surpassing previous levels, which has resulted in numerous employment opportunities for the youth of Telangana.”

PM Modi addresses a public meeting in Telangana’s Warangal

July 08th, 12:05 pm

Addressing a rally in Warangal, PM Modi emphasized the significant role of the state in the growth of the BJP. PM Modi emphasized the remarkable progress India has made in the past nine years, and said “Telangana, too, has reaped the benefits of this development. The state has witnessed a surge in investments, surpassing previous levels, which has resulted in numerous employment opportunities for the youth of Telangana.”

ತೆಲಂಗಾಣದ ವಾರಂಗಲ್‌ನಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಇಂಗ್ಲಿಷ್ ಅನುವಾದ

July 08th, 12:00 pm

ತೆಲಂಗಾಣ ರಾಜ್ಯಪಾಲರಾದ ಸೌಂದರರಾಜನ್ ಜೀ, ನನ್ನ ಕೇಂದ್ರ ಸಂಪುಟದ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಜಿ ಕಿಶನ್ ರೆಡ್ಡಿ ಜಿ, ಸಂಜಯ್ ಜಿ, ಇತರ ಗಣ್ಯರು ಮತ್ತು ತೆಲಂಗಾಣದ ನನ್ನ ಸಹೋದರ ಸಹೋದರಿಯರೇ! ಇತ್ತೀಚೆಗೆ ತೆಲಂಗಾಣ ರಚನೆಯಾಗಿ 9 ವರ್ಷ ಪೂರ್ಣಗೊಂಡಿದೆ. ತೆಲಂಗಾಣ ರಾಜ್ಯವು ಹೊಸದಾಗಿರಬಹುದು ಆದರೆ ಭಾರತದ ಇತಿಹಾಸಕ್ಕೆ ತೆಲಂಗಾಣ ಮತ್ತು ಅದರ ಜನರ ಕೊಡುಗೆ ಯಾವಾಗಲೂ ಬಹುಮೂಲ್ಯವಾಗಿದೆ. ತೆಲುಗು ಜನರ ಸಾಮರ್ಥ್ಯವು ಯಾವಾಗಲೂ ಭಾರತದ ಶಕ್ತಿಯನ್ನು ಹೆಚ್ಚಿಸಿದೆ. ಇಂದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಅಭಿವೃದ್ಧಿ ಹೊಂದಲು ತೆಲಂಗಾಣ ಪ್ರಮುಖ ಪಾತ್ರ ವಹಿಸಿದೆ. ಇಡೀ ವಿಶ್ವವೇ ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿರುವ ಮತ್ತು ಭಾರತದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಇಂಥ ಸನ್ನಿವೇಶದಲ್ಲಿ ತೆಲಂಗಾಣದ ಮುಂದೆ ಅವಕಾಶಗಳ ಮಹಾಪೂರವೇ ಇದೆ.

ತೆಲಂಗಾಣದ ವಾರಂಗಲ್‌ನಲ್ಲಿ ಸುಮಾರು 6,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ

July 08th, 11:15 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲಂಗಾಣದ ವಾರಂಗಲ್‌ನಲ್ಲಿಂದು ಸುಮಾರು 6,100 ಕೋಟಿ ರೂಪಾಯಿ ಮೊತ್ತದ ಹಲವಾರು ನಿರ್ಣಾಯಕ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅಭಿವೃದ್ಧಿ ಕಾಮಗಾರಿಗಳಲ್ಲಿ 5,550 ಕೋಟಿ ರೂ. ಮೌಲ್ಯದ 176 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು 500 ಕೋಟಿ ರೂ. ವೆಚ್ಚದಲ್ಲಿ ಕಾಜಿಪೇಟೆ ರೈಲ್ವೆ ಉತ್ಪಾದನಾ ಘಟಕ ಅಭಿವೃದ್ಧಿ ಸೇರಿದೆ. ಇದೇ ವೇಳೆ ಪ್ರಧಾನಿ ಅವರು ಭದ್ರಕಾಳಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದರು.

ರೋಜ್‌ಗಾರ್ ಮೇಳದ ಅಡಿ ಹೊಸದಾಗಿ ಸೇರ್ಪಡೆ ಆದ ಸುಮಾರು 70,000 ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನ ಮಂತ್ರಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ

June 13th, 11:00 am

ರಾಷ್ಟ್ರೀಯ ಮಟ್ಟದ 'ರೋಜ್‌ಗಾರ್ ಮೇಳಗಳು' ಅಥವಾ ಉದ್ಯೋಗ ಮೇಳಗಳು ಎನ್ ಡಿಎ ಮತ್ತು ಬಿಜೆಪಿ ಸರ್ಕಾರದ ಹೊಸ ಗುರುತಾಗಿವೆ. ಇಂದು ಮತ್ತೊಮ್ಮೆ 70 ಸಾವಿರಕ್ಕೂ ಹೆಚ್ಚು ಯುವಕರು ನೇಮಕಾತಿ ಪತ್ರ ಪಡೆದಿದ್ದಾರೆ. ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಇಂತಹ ರೋಜ್‌ಗಾರ್ ಮೇಳಗಳನ್ನು ಆಯೋಜಿಸುತ್ತಿರುವುದು ನನಗೆ ಖುಷಿ ತಂದಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಉದ್ಯೋಗಗಳನ್ನು ಪಡೆಯುತ್ತಿರುವವರಿಗೆ ಇದು ಅತ್ಯಂತ ನಿರ್ಣಾಯಕ ಸಮಯ.

ʻರಾಷ್ಟ್ರೀಯ ಉದ್ಯೋಗ ಮೇಳʼ ಉದ್ದೇಶಿಸಿ ಪ್ರಧಾನಿ ಭಾಷಣ

June 13th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ `ರಾಷ್ಟ್ರೀಯ ಉದ್ಯೋಗ ಮೇಳʼ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 70,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಕಂದಾಯ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಪರಮಾಣು ಶಕ್ತಿ ಇಲಾಖೆ, ರೈಲ್ವೆ ಸಚಿವಾಲಯ, ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದೇಶಾದ್ಯಂತ ಆಯ್ಕೆಯಾದ ಅಭ್ಯರ್ಥಿಗಳು ಸರ್ಕಾರದ ಸೇವೆಗೆ ಸೇರ್ಪಡೆಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರ ಭಾಷಣದ ವೇಳೆ ದೇಶಾದ್ಯಂತ ಉದ್ಯೋಗ ಮೇಳ ಹಮ್ಮಿಕೊಳ್ಳಲಾದ 43 ಸ್ಥಳಗಳಿಂದ ನೇರ ಸಂಪರ್ಕ ಏರ್ಪಡಿಸಲಾಗಿತ್ತು.

Prime Minister Narendra Modi to launch Rozgar Mela

October 20th, 02:34 pm

PM Modi will launch Rozgar Mela – the recruitment drive for 10 lakh personnel – on 22nd October at 11 AM via video conferencing. During the ceremony, appointment letters will be handed over to 75,000 newly inducted appointees. This will be a significant step forward towards fulfilling the continuous commitment of the Prime Minister to providing job opportunities for the youth and ensuring welfare of citizens.

PM congratulates all those who have cleared the Civil Services (Main) Examination, 2021

May 30th, 04:22 pm

Congratulations to all those who have cleared the Civil Services (Main) Examination, 2021. My best wishes to these youngsters who are embarking on their administrative careers at an important time of India’s development journey, when we are marking Azadi Ka Amrit Mahotsav. – Prime Minister Narendra Modi

ಅದಲಾಜ್‌ನಲ್ಲಿಶ್ರೀ ಅನ್ನಪೂರ್ಣಧಾಮ ಟ್ರಸ್ಟ್‌ನ ಹಾಸ್ಟೆಲ್‌ ಮತ್ತು ಶಿಕ್ಷ ಣ ಸಂಕೀರ್ಣದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲಿಷ್‌ ಅನುವಾದ

April 12th, 11:04 am

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್‌, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್‌ ಬಿಜೆಪಿ ಅಧ್ಯಕ್ಷ ಶ್ರೀ ಸಿ.ಆರ್‌ ಪಾಟೀಲ್‌, ಅನ್ನಪೂರ್ಣಧಾಮ ಟ್ರಸ್ಟ್‌ನ ಅಧ್ಯಕ್ಷ , ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ನರಹರಿ ಅಮೀನ್‌, ಇತರ ಪದಾಧಿಕಾರಿಗಳು, ಸಾರ್ವಜನಿಕ ಪ್ರತಿನಿಧಿಗಳು, ಸಮಾಜದ ಹಿರಿಯರು, ಸಹೋದರಿಯರು ಮತ್ತು ಸಹೋದರರರೇ..

ಏ.12ರಂದು ಗುಜರಾತ್ ನ ಅದಾಲಜ್ ನ ಶ್ರೀ ಅನ್ನಪೂರ್ಣಧಾಮದ ವಿದ್ಯಾರ್ಥಿ ನಿಲಯ ಮತ್ತು ಶೈಕ್ಷಣಿಕ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ; ಜನಸಹಾಯಕ್ ಟ್ರಸ್ಟ್ ನ ಹಿರಾಮಣಿ ಆರೋಗ್ಯಧಾಮ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಕೆ

April 12th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಅದಾಲಜ್‌ನಲ್ಲಿ ಶ್ರೀ ಅನ್ನಪೂರ್ಣಧಾಮ ಟ್ರಸ್ಟ್‌ನ ವಿದ್ಯಾರ್ಥಿ ನಿಲಯ ಮತ್ತು ಶೈಕ್ಷಣಿಕ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಜನಸಹಾಯಕ್ ಟ್ರಸ್ಟ್‌ನ ಹಿರಾಮಣಿ ಆರೋಗ್ಯಧಾಮದ ಭೂಮಿಪೂಜೆಯನ್ನೂ ಸಹ ನೆರವೇರಿಸಿದರು. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಸೇರಿ ಹಲವರು ಉಪಸ್ಥಿತರಿದ್ದರು.

Congress, Samajwadi party have remained hostage to one family for the past several decades: PM Modi in Amethi, UP

February 24th, 12:35 pm

Prime Minister Narendra Modi today addressed public meetings in Uttar Pradesh’s Amethi and Prayagraj. PM Modi started his address by highlighting that after a long time, elections in UP are being held where a government is seeking votes based on development works done by it, based on works done in the interest of the poor and based on an improved situation of Law & Order.

PM Modi addresses public meetings in Amethi and Prayagraj, Uttar Pradesh

February 24th, 12:32 pm

Prime Minister Narendra Modi today addressed public meetings in Uttar Pradesh’s Amethi and Prayagraj. PM Modi started his address by highlighting that after a long time, elections in UP are being held where a government is seeking votes based on development works done by it, based on works done in the interest of the poor and based on an improved situation of Law & Order.

ಯು.ಪಿ.ಎಸ್‌.ಸಿ. ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದವರಿಗೆ ಪ್ರಧಾನಮಂತ್ರಿಯವರಿಂದ ಅಭಿನಂದಿನೆ

September 25th, 04:56 am

ಯು.ಪಿ.ಎಸ್‌.ಸಿ. ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

A person from a backward society like me could become PM because of Babasaheb: PM Modi

April 14th, 02:59 pm

On birth anniversary of Dr Babasaheb Ambedkar, Prime Minister Narendra Modi launched India's first wellness centre under Ayushmaan Bharat and laid foundation stones of various projects of central & state government in Bijapur, Chhattisgarh.

ಅಂಬೇಡ್ಕರ್ ಜಯಂತಿಯಂದು ಛತ್ತೀಸ್ ಗಢದ ಬಿಜಾಪುರದಲ್ಲಿ ಆಯುಷ್ಮಾನ್ ಭಾರತಕ್ಕೆ ಚಾಲನೆ ನೀಡುವ ಅಂಗವಾಗಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಉದ್ಘಾಟಿಸಿದ ಪ್ರಧಾನಿ

April 14th, 02:56 pm

ಅಂಬೇಡ್ಕರ್ ಜಯಂತಿಯ ದಿನವಾದ ಇಂದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಖಾತ್ರಿ ಕಾರ್ಯಕ್ರಮ – ಆಯುಷ್ಮಾನ್ ಭಾರತಕ್ಕೆ ಚಾಲನೆ ನೀಡುವ ಅಂಗವಾಗಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಉದ್ಘಾಟಿಸಿದರು. ಈ ಕೇಂದ್ರವನ್ನು ಛತ್ತೀಸಗಢದ ಆಕಾಂಕ್ಷೆಯ ಜಿಲ್ಲೆ ಬಿಜಾಪುರದ ಜಂಗ್ಲಾ ಅಭಿವೃದ್ಧಿ ತಾಣದಲ್ಲಿ ಉದ್ಘಾಟಿಸಲಾಯಿತು.

ವ್ಯವಸ್ಥೆಗೆ ನವ ಭಾರತದ ಚೈತನ್ಯ ತುಂಬಿ – ಯುವ ಐಎಎಸ್ ಅಧಿಕಾರಿಗಳಿಗೆ ಪ್ರಧಾನಿ

July 03rd, 12:56 pm

ಬದಲಾವಣೆ ತಡೆಯುವಂತಹ ಮನೋಪ್ರವೃತ್ತಿಯನ್ನು ನಿಗ್ರಹಿಸುವಂತೆ ಮತ್ತು ಭಾರತೀಯ ಆಡಳಿತಾತ್ಮಕ ವ್ಯವಸ್ಥೆಗೆ “ನವ ಭಾರತ’ದ ಚೈತನ್ಯ ತುಂಬುವಂತೆ ಯುವ ಐ.ಎ.ಎಸ್. ಅಧಿಕಾರಿಗಳಿಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಸಲಹೆ ನೀಡಿದರು.ಭಾರತ ಸ್ವಾತಂತ್ರ್ಯ ಪಡೆದ ತರುವಾಯ ಸ್ವತಂತ್ರವಾದ ರಾಷ್ಟ್ರಗಳು, ಭಾರತಕ್ಕಿಂತ ಹೆಚ್ಚು ಸಂಪನ್ಮೂಲದ ಸಂಕಷ್ಟ ಎದುರಿಸಿದ ದೇಶಗಳು ಅಭಿವೃದ್ಧಿಯ ಹೊಸ ಎತ್ತರ ತಲುಪಿವೆ ಎಂದರು. ಬದಲಾವಣೆಯನ್ನು ತರಲು ಎದೆಕಾರಿಕೆ ಬೇಕು ಎಂದ ಅವರು, ಒಂದು ವಿಭಜಿತ ಆಡಳಿತ ವ್ಯವಸ್ಥೆಯು ಅಧಿಕಾರಿಗಳ ಸಾಮೂಹಿಕ ಸಾಮರ್ಥ್ಯಗಳನ್ನು ಗರಿಷ್ಠ ಮಟ್ಟಕ್ಕೆ ತಲುಪಿಸಲು ಬಿಡುವುದಿಲ್ಲ ಎಂದೂ ಹೇಳಿದರು

PM meets successful candidates of UPSC examination who underwent training in SPIPA

August 25th, 05:00 pm