Every citizen of Delhi is saying – AAP-da Nahin Sahenge…Badal Ke Rahenge: PM Modi
January 05th, 01:15 pm
Prime Minister Narendra Modi addressed a massive and enthusiastic rally in Rohini, Delhi today, laying out a compelling vision for the city’s future under BJP’s governance. With resounding cheers from the crowd, the Prime Minister called upon the people of Delhi to usher in an era of good governance by ending a decade of administrative failures and empowering a “double-engine government” to transform the capital into a global model of urban development.PM Modi Calls for Transforming Delhi into a World-Class City, Highlights BJP’s Vision for Good Governance
January 05th, 01:00 pm
Prime Minister Narendra Modi addressed a massive and enthusiastic rally in Rohini, Delhi today, laying out a compelling vision for the city’s future under BJP’s governance. With resounding cheers from the crowd, the Prime Minister called upon the people of Delhi to usher in an era of good governance by ending a decade of administrative failures and empowering a “double-engine government” to transform the capital into a global model of urban development.PM Modi inaugurates and lays foundation stone of multiple development projects in Delhi worth over Rs. 12,200 crore
January 05th, 12:15 pm
The Prime Minister Shri Narendra Modi inaugurated and laid the foundation stone of multiple development projects worth over Rs 12,200 crore in Delhi. The key focus of projects is to enhance regional connectivity and ensure ease of travel. The Prime Minister also undertook a ride in Namo Bharat Train from Sahibabad RRTS Station to New Ashok Nagar RRTS Station.Prime Minister Narendra Modi to inaugurate and lay foundation stone of multiple development projects in Delhi
January 02nd, 10:18 am
PM Modi will visit Swabhiman Apartments, Ashok Vihar, Delhi, on January 3, 2025, to inaugurate 1,675 flats under the In-Situ Slum Rehabilitation Project. He will also inaugurate the World Trade Centre at Nauroji Nagar, GPRA Quarters at Sarojini Nagar, CBSE's Integrated Office Complex at Dwarka, and lay foundation stones for three Delhi University projects.Prime Minister reflects on the Transformative Decade and its impact on people’s lives
December 31st, 04:12 pm
The Prime Minister, Shri Narendra Modi today acknowledged an insightful thread highlighting the profound impact of the past decade on people's lives. This retrospective showcases the transformative journey of the nation and its citizens.2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
December 13th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.We are working fast in every sector for the development of Odisha: PM Modi at Odisha Parba 2024
November 24th, 08:48 pm
PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 24th, 08:30 pm
ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.ಭಾರತ-ಪೋಲೆಂಡ್ ನಡುವೆ ಕಾರ್ಯತಂತ್ರ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ (2024-2028)
August 22nd, 08:22 pm
ಪೋಲೆಂಡ್ ನ ವಾರ್ಸಾದಲ್ಲಿ 2024 ಆಗಸ್ಟ್ 22ರಂದು ಭಾರತ ಮತ್ತು ಪೋಲೆಂಡ್ ಪ್ರಧಾನ ಮಂತ್ರಿಗಳು ನಡೆಸಿದ ಮಾತುಕತೆ ವೇಳೆ ಸಾಧಿಸಿದ ಒಮ್ಮತಾಭಿಪ್ರಾಯದ ಮೇಲೆ ಕಾರ್ಯತಂತ್ರ ಸಹಭಾಗಿತ್ವ ಸ್ಥಾಪನೆಯಿಂದ ಉಂಟಾದ ದ್ವಿಪಕ್ಷೀಯ ಸಹಕಾರದ ಆವೇಗ ಗುರುತಿಸಿ, ಉಭಯ ನಾಯಕರು 5 ವರ್ಷಗಳ ಕ್ರಿಯಾಯೋಜನೆ(2024-2028) ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಪ್ಪಿಕೊಂಡರು. ಕ್ರಿಯಾಯೋಜನೆಯು 5 ವರ್ಷಗಳ ದ್ವಿಪಕ್ಷೀಯ ಸಹಭಾಗಿತ್ವವನ್ನು ಈ ಕೆಳಗಿನ ವಲಯಗಳಲ್ಲಿ ಆದ್ಯತೆಯಾಗಿ ರೂಪಿಸಲು ಮಾರ್ಗದರ್ಶನ ಮಾಡುತ್ತದೆ:"ಕಾರ್ಯತಂತ್ರ ಸಹಭಾಗಿತ್ವದ ಸ್ಥಾಪನೆ" ಕುರಿತು ಭಾರತ-ಪೋಲೆಂಡ್ ಜಂಟಿ ಹೇಳಿಕೆ
August 22nd, 08:21 pm
ಪೋಲೆಂಡ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಆಗಸ್ಟ್ 21-22ರಂದು ಪೋಲೆಂಡ್ಗೆ ಅಧಿಕೃತ ಭೇಟಿ ನೀಡಿದರು. ಎರಡೂ ರಾಷ್ಟ್ರಗಳು ರಾಜತಾಂತ್ರಿಕ ಸಂಬಂಧಗಳ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಈ ಐತಿಹಾಸಿಕ ಭೇಟಿ ನೀಡಿದ್ದಾರೆ.ಪೋಲೆಂಡ್ ಗಣರಾಜ್ಯದ ಪ್ರಧಾನ ಮಂತ್ರಿ ಜತೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಭೆ
August 22nd, 06:10 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರ್ಸಾದಲ್ಲಿಂದು ಪೋಲೆಂಡ್ ಗಣರಾಜ್ಯದ ಪ್ರಧಾನ ಮಂತ್ರಿ ಶ್ರೀ ಡೊನಾಲ್ಡ್ ಟಸ್ಕ್ ಅವರನ್ನು ಭೇಟಿಯಾದರು. ಫೆಡರಲ್ ಚಾನ್ಸೆಲರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಪೋಲೆಂಡ್ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರು ಬರಮಾಡಿಕೊಂಡು, ವಿಧ್ಯುಕ್ತ ಸ್ವಾಗತ ನೀಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪೋಲೆಂಡ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯ ಕನ್ನಡ ಅನುವಾದ
August 22nd, 03:00 pm
ಘನತೆವೆತ್ತ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ,ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:32 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್, ಭಾಗೀರಥ್ ಚೌಧರಿ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್, ವಿಧಾನ ಪರಿಷತ್ ಸದಸ್ಯ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ. ಭೂಪೇಂದ್ರ ಚೌಧರಿ, ರಾಜ್ಯ ಸರ್ಕಾರದ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ರೈತ ಬಂಧುಗಳೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿಂದು ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಅವರು ಸುಮಾರು 9.26 ಕೋಟಿ ರೈತ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ 20,000 ಕೋಟಿ ರೂ. ಮೊತ್ತದ ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಯ 17ನೇ ಕಂತು ವಿತರಿಸಿದರು. ಕಾರ್ಯಕ್ರಮದಲ್ಲಿ ಅವರು ಸ್ವಸಹಾಯ ಗುಂಪು(ಎಸ್ಎಚ್ಜಿ)ಗಳ 30,000ಕ್ಕೂ ಹೆಚ್ಚು ಮಹಿಳೆಯರಿಗೆ ‘ಕೃಷಿ ಸಖಿ’ ಪ್ರಮಾಣಪತ್ರಗಳನ್ನು ವಿತರಿಸಿದರು. ದೇಶದೆಲ್ಲೆಡೆಯ ರೈತರನ್ನು ತಂತ್ರಜ್ಞಾನದ ಮೂಲಕ ಕಾರ್ಯಕ್ರಮಕ್ಕೆ ಸಂಪರ್ಕ ಕಲ್ಪಿಸಲಾಗಿತ್ತು.ಫೆಬ್ರವರಿ 22 ಮತ್ತು 23 ರಂದು ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 21st, 11:41 am
ಫೆಬ್ರವರಿ 22 ರ ಬೆಳಿಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ ಗುಜರಾತ್ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟದ (ಜಿ.ಸಿ.ಎಂ.ಎಂ.ಎಫ್). ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಂತರ 12:45 ಕ್ಕೆ ಪ್ರಧಾನಮಂತ್ರಿಯವರು ಮಹೆಸನಾಗೆ ತಲುಪಲಿದ್ದು, ವಲಿನಾಥ್ ಮಹದೇವ್ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆ ಸುಮಾರಿಗೆ ಮಹಸೆನಾದ ತರಭ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ 13,500 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಂಜೆ 4:15 ಕ್ಕೆ ಪ್ರಧಾನಮಂತ್ರಿಯವರು ನವಸಾರಿಗೆ ತೆರಳಲಿದ್ದು, ಅಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವರು ಮತ್ತು ದೇಶಕ್ಕೆ ಸಮರ್ಪಿಸುವರು. ಸಂಜೆ 6:15 ಕ್ಕೆ ಪ್ರಧಾನಮಂತ್ರಿಯವರು ಕಕ್ರಾಪರ್ ಪರಮಾಣು ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.ಜನವರಿ 25 ರಂದು ಬುಲಂದ್ಶಹರ್ ಮತ್ತು ಜೈಪುರಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ
January 24th, 05:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 25 ರಂದು ಉತ್ತರ ಪ್ರದೇಶದ ಬುಲಂದ್ಶಹರ್ ಮತ್ತು ರಾಜಸ್ಥಾನದ ಜೈಪುರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿ ಅವರು ಬುಲಂದ್ಶಹರ್ನಲ್ಲಿ 19,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ದೇಶಕ್ಕೆ ಸಮರ್ಪಿಸಲಿದ್ದಾರೆ. ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ನಗರಾಭಿವೃದ್ಧಿ ಮತ್ತು ವಸತಿ ಮುಂತಾದ ಹಲವಾರು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿವೆ.PM Modi's address to the people of Mizoram via VC
November 05th, 02:15 pm
Addressing the people of Mizoram via video conference, Prime Minister Narendra Modi today said, “Before 2014, people perceived the northeastern states, such as Mizoram, as distant from Delhi both physically and psychologically. The BJP recognized this sense of distance and, after coming into power as part of the NDA government in 2014, made it a priority to bridge this gap by addressing the aspirations and needs of the northeastern states.”ಬೀದಿಬದಿ ವ್ಯಾಪಾರಿಗಳ ಮೇಲೆ ಪ್ರಧಾನಮಂತ್ರಿ ಸ್ವಾನಿಧಿ ಯೋಜನೆಯ ಅಸಾಧಾರಣ ಪರಿಣಾಮ: ಎಸ್ಬಿಐನಿಂದ ಒಂದು ವಿಶ್ಲೇಷಣೆ
October 24th, 03:02 pm
2020 ರಲ್ಲಿ ಮೋದಿ ಸರ್ಕಾರವು ಪ್ರಾರಂಭಿಸಿದ ಪಿಎಂ ಸ್ವನಿಧಿ ಯೋಜನೆಯು ನಗರ ಬೀದಿ ವ್ಯಾಪಾರಿಗಳಿಗೆ ಮೈಕ್ರೋ ಕ್ರೆಡಿಟ್ ಯೋಜನೆಯಾಗಿದೆ, ಇದು ರೂ 50,000 ವರೆಗೆ ಮೇಲಾಧಾರ-ಮುಕ್ತ ಸಾಲವನ್ನು ಒದಗಿಸುತ್ತದೆ. ಪಿಎಂ ಸ್ವಾನಿಧಿ ಎಂಬ ಶೀರ್ಷಿಕೆಯ ಎಸ್.ಬಿ.ಐನ ಇತ್ತೀಚಿನ ಸಂಶೋಧನಾ ಕಾರ್ಯ: ತಳಮಟ್ಟದ ಮಾರುಕಟ್ಟೆ ಮೇವರಿಕ್ಸ್ ಅನ್ನು ಸಬಲೀಕರಣಗೊಳಿಸುವ ಮೂಲಕ ದೇಶದ ಸಾಮಾಜಿಕ ಬಟ್ಟೆಯನ್ನು ಬಲಪಡಿಸುವುದು ಪಿಎಂ ಸ್ವಾನಿಧಿರ ಪರಿವರ್ತಕ ಪರಿಣಾಮವನ್ನು ವಿಶ್ಲೇಷಿಸಿದೆ. ಪಿಎಂ ಸ್ವಾನಿಧಿ ಅವರು ದಾರಿಯುದ್ದಕ್ಕೂ ಸಮುದಾಯದ ಅಡೆತಡೆಗಳನ್ನು ಮುರಿದು ಅಂಚಿನಲ್ಲಿರುವ ನಗರ ಸೂಕ್ಷ್ಮ ಉದ್ಯಮಿಗಳನ್ನು ಮನಬಂದಂತೆ ಸಂಪರ್ಕಿಸಿದ್ದಾರೆ.ರಿಪಬ್ಲಿಕ್ ಟಿವಿ ಕಾನ್ಕ್ಲೇವ್ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್ವರ್ಕ್ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.