ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
December 01st, 09:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 1ರಂದು ಯುಎಇಯಲ್ಲಿ ನಡೆದ ಸಿಒಪಿ-28 ಶೃಂಗಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರನ್ನು ಭೇಟಿ ಮಾಡಿದರು.ಎಸ್.ಸಿ.ಒ 2022 ರ ಶೃಂಗ ಸಭೆಯಲ್ಲಿ ಮೊದಲ ಬಾರಿಗೆ ವಾರಾಣಸಿಯನ್ನು ಎಸ್.ಸಿ.ಒ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ರಾಜಧಾನಿಯಾಗಿ ನಾಮನಿರ್ದೇಶನ
September 16th, 11:50 pm
ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ 2022 ರ ಸೆಪ್ಟೆಂಬರ್ 16 ರಂದು ನಡೆದ 22 ನೇ ಶಾಂಘೈ ಸಹಕಾರ ಸಂಘಟನೆ [ಎಸ್.ಸಿ.ಒ] ಮಂಡಳಿಯ ಮುಖ್ಯಸ್ಥರ ಸಭೆಯಲ್ಲಿ 2022 – 2023 ರ ಅವಧಿಯಲ್ಲಿ ವಾರಾಣಸಿ ನಗರವನ್ನು ಮೊದಲ ಎಸ್.ಸಿ.ಒ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ರಾಜಧಾನಿ ಎಂದು ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಎಸ್.ಸಿ.ಒ ಶೃಂಗಸಭೆ ಅಂಗವಾಗಿ ಇರಾನ್ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ
September 16th, 11:06 pm
ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ಕೌನ್ಸಿಲ್ ಆಫ್ ಸ್ಟೇಟ್ ಮುಖ್ಯಸ್ಥರ – ಎಸ್.ಸಿ.ಒ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಇಸ್ಲಾಮಿಕ್ ಗಣರಾಜ್ಯ ಇರಾನ್ ನ ಗೌರವಾನ್ವಿತ ಅಧ್ಯಕ್ಷ ಶ್ರೀ ಇಬ್ರಾಹಿಂ ರೈಸಿ ಅವರನ್ನು ಭೇಟಿ ಮಾಡಿದರು. ಅಧ್ಯಕ್ಷರಾದ ರೈಸಿ ಅವರು 2021 ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪ್ರಧಾನಮಂತ್ರಿ ಹಾಗೂ ಇರಾನ್ ಅಧ್ಯಕ್ಷ ರೈಸಿ ಅವರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
September 16th, 08:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಾಂಘೈ ಸಹಕಾರ ಸಂಘಟನೆಯ (ಎಸ್ ಸಿಒ) 22ನೇ ಸಭೆಯ ನೇಪಥ್ಯದಲ್ಲಿ ಇಂದು ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದರು.ಪ್ರಧಾನಮಂತ್ರಿ ಮತ್ತು ಉಜ್ಬೇಕಿಸ್ತಾನದ ಅಧ್ಯಕ್ಷರ ನಡುವೆ ದ್ವಿಪಕ್ಷೀಯ ಸಭೆ
September 16th, 08:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್.ಸಿ.ಒ) ಮುಖ್ಯಸ್ಥರ ಮಂಡಳಿಯ 22ನೇ ಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಶೌಕತ್ ಮಿರ್ಜಿಯೊಯೆವ್ ಅವರನ್ನು ಭೇಟಿಯಾದರು.ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ
September 16th, 01:30 pm
ಇಂದು, ಇಡೀ ಜಗತ್ತು ಸಾಂಕ್ರಾಮಿಕ ರೋಗದ ನಂತರ ಆರ್ಥಿಕ ಚೇತರಿಕೆಯ ಸವಾಲುಗಳನ್ನು ಎದುರಿಸುತ್ತಿರುವಾಗ ಎಸ್‌ಸಿಒ ಪಾತ್ರವು ಬಹಳ ಮುಖ್ಯವಾಗಿದೆ. ಎಸ್ ಸಿ ಒ ಸದಸ್ಯ ರಾಷ್ಟ್ರಗಳು ಜಾಗತಿಕ ಜಿಡಿಪಿಯ ಸುಮಾರು 30 ಪ್ರತಿಶತದಷ್ಟು ಕೊಡುಗೆ ನೀಡುತ್ತವೆ ಮತ್ತು ವಿಶ್ವದ ಜನಸಂಖ್ಯೆಯ 40 ಪ್ರತಿಶತದಷ್ಟು ಜನರು ಎಸ್‌ಸಿಒ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಭಾರತವು ಎಸ್‌ಸಿಒ ಸದಸ್ಯರ ನಡುವೆ ಹೆಚ್ಚಿನ ಸಹಕಾರ ಮತ್ತು ಪರಸ್ಪರ ನಂಬಿಕೆಯನ್ನು ಬೆಂಬಲಿಸುತ್ತದೆ. ಉಕ್ರೇನ್‌ನಲ್ಲಿನ ಸಾಂಕ್ರಾಮಿಕ ಮತ್ತು ಬಿಕ್ಕಟ್ಟು ಜಾಗತಿಕ ಪೂರೈಕೆ ಸರಪಳಿಯಲ್ಲಿ ಅನೇಕ ಅಡೆತಡೆಗಳನ್ನು ಉಂಟುಮಾಡಿತು, ಈ ಕಾರಣದಿಂದಾಗಿ ಇಡೀ ಪ್ರಪಂಚವು ಹಿಂದೆಂದೂ ಕಾಣದಂತಹ ಇಂಧನ ಮತ್ತು ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಮ್ಮ ಪ್ರದೇಶದಲ್ಲಿ ವಿಶ್ವಾಸಾರ್ಹ, ಚೇತರಿಸಿಕೊಳ್ಳಬಲ್ಲ ಮತ್ತು ವೈವಿಧ್ಯಮಯ ಪೂರೈಕೆ ಸರಪಳಿಗಳನ್ನು ಅಭಿವೃದ್ಧಿಪಡಿಸಲು ಎಸ್ ಸಿ ಒ ಪ್ರಯತ್ನಗಳನ್ನು ಮಾಡಬೇಕು. ಇದಕ್ಕೆ ಉತ್ತಮ ಸಂಪರ್ಕದ ಅಗತ್ಯವಿರುತ್ತದೆ, ಜೊತೆಗೆ ನಾವೆಲ್ಲರೂ ಪರಸ್ಪರ ಸಾರಿಗೆಯ ಸಂಪೂರ್ಣ ಹಕ್ಕುಗಳನ್ನು ನೀಡುವುದು ಸಹ ಮುಖ್ಯವಾಗಿದೆ.ಎಸ್.ಸಿ.ಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಮರ್ಕಂಡ್ ಗೆ ಆಗಮಿಸಿದ ಪ್ರಧಾನಮಂತ್ರಿ
September 15th, 10:01 pm
ಉಜ್ಬೇಕಿಸ್ತಾನದ ಅಧ್ಯಕ್ಷ ಗೌರವಾನ್ವಿತ ಶ್ರೀ ಶವ್ಕತ್ ಮಿರ್ಜಿಯೋವ್ ಅವರ ಆಹ್ವಾನದ ಮೇರೆಗೆ ಶಾಂಘೈ ಸಹಕಾರ ಸಂಘಟನೆ [ಎಸ್.ಸಿ.ಒ] ಮುಖ್ಯಸ್ಥರ 22 ನೇ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉಜ್ಬೇಕಿಸ್ತಾನದ ಸಮರ್ಕಂಡ್ಗೆ ಇಂದು ಆಗಮಿಸಿದರು.ಉಜ್ಬೇಕಿಸ್ತಾನ್‌ಗೆ ಭೇಟಿಗೆ ಹೊರಡುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
September 15th, 02:15 pm
ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿ ಸಭೆಯಲ್ಲಿ ಭಾಗವಹಿಸಲು ಉಜ್ಬೇಕಿಸ್ತಾನ್ ಅಧ್ಯಕ್ಷ ಶ್ರೀ ಶಾವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ ನಾನು ಸಮರ್‌ಕಂಡ್‌ಗೆ ಭೇಟಿ ನೀಡಲಿದ್ದೇನೆ.ಭಾರತ - ಮಧ್ಯ ಏಷ್ಯಾ ಸಮಾವೇಶದ ಚೊಚ್ಚಲ ಸಭೆ
January 19th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ-ಮಧ್ಯ ಏಷ್ಯಾ ಶೃಂಗಸಭೆಯ ಮೊದಲ ವರ್ಚುಯಲ್ ಸಭೆಯನ್ನು ಜನವರಿ 27ರಂದು ಆಯೋಜಿಸಲಿದ್ದಾರೆ. ಕಝಾಕಿಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಭಾರತ ಮತ್ತು ಮಧ್ಯ ಏಷ್ಯಾ ರಾಷ್ಟ್ರಗಳ ನಡುವೆ ನಾಯಕರ ಮಟ್ಟದಲ್ಲಿ ನಡೆಯುತ್ತಿರುವ ಚೊಚ್ಚಲ ಸಮಾವೇಶ ಇದಾಗಿದೆ.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಮಧ್ಯ ಏಷ್ಯಾ ರಾಷ್ಟ್ರಗಳ ವಿದೇಶಾಂಗ ಸಚಿವರು
December 20th, 04:32 pm
ಕಝಕಿಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ವಿದೇಶಾಂಗ ಸಚಿವರುಗಳು 2021 ಡಿಸೆಂಬರ್ 20 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭಾರತ-ಮಧ್ಯ ಏಷ್ಯಾದ 3ನೇ ಸಂವಾದ ಸಭೆಯಲ್ಲಿ ಭಾಗವಹಿಸಲು ಮಧ್ಯ ಏಷ್ಯಾದ ದೇಶಗಳ ವಿದೇಶಾಂಗ ಸಚಿವರುಗಳು ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ.“ಅಫ್ಘಾನಿಸ್ತಾನ ಕುರಿತ ದೆಹಲಿ ಪ್ರಾದೇಶಿಕ ಭದ್ರತಾ ಸಂವಾದ”ದ ಭಾಗಿಯಾಗಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರು/ಭದ್ರತಾ ಮಂಡಳಿಗಳ ಕಾರ್ಯದರ್ಶಿಗಳಿಂದ ಪ್ರಧಾನಮಂತ್ರಿ ಭೇಟಿ
November 10th, 07:53 pm
ರಾಷ್ಟ್ರೀಯ ಭದ್ರತಾ ಸಲಹೆಗಾರ ಶ್ರೀ ಅಜಿತ್ ದೋವಲ್ ಅವರು ಇಂದು ಆಯೋಜಿಸಿದ್ದ ಅಫ್ಘಾನಿಸ್ತಾನದ ಕುರಿತಾದ ಪ್ರಾದೇಶಿಕ ಭದ್ರತಾ ಸಂವಾದದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದ ಏಳು ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಮಂಡಳಿಗಳ ಮುಖ್ಯಸ್ಥರು ಸಂವಾದದ ಬಳಿಕ ಒಟ್ಟಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.ಚುನಾವಣೆಯಲ್ಲಿ ಜಯಗಳಿಸಿದ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರನ್ನು ಅಭಿನಂದಿಸಿ ಪ್ರಧಾನಿ
October 26th, 08:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಜಯಿಸಿದ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರನ್ನು ಅಭಿನಂದಿಸಿದ್ದಾರೆ.21st Meeting of SCO Council of Heads of State in Dushanbe, Tajikistan
September 15th, 01:00 pm
PM Narendra Modi will address the plenary session of the Summit via video-link on 17th September 2021. This is the first SCO Summit being held in a hybrid format and the fourth Summit that India will participate as a full-fledged member of SCO.ಭಾರತ ಮತ್ತು ಉಜ್ಬೇಕಿಸ್ತಾನ ವರ್ಚುವಲ್ ಶೃಂಗಸಭೆಯ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಭಾಷಣ
December 11th, 11:20 am
ಈ ವರ್ಷ ನಾನು ಉಜ್ಬೇಕಿಸ್ತಾನಕ್ಕೆ ಭೇಟಿ ನೀಡುವ ಉದ್ದೇಶ ಹೊಂದಿದ್ದೆ, ಆದರೆ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ ಇಂದಿನ ‘ಎಲ್ಲಿಂದ ಬೇಕಾದರೂ ಕೆಲಸ ಮಾಡುವ’ ಯುಗದಲ್ಲಿ ನಾವು ವರ್ಚುವಲ್ ರೂಪದಲ್ಲಿ ಭೇಟಿ ಮಾಡುತ್ತಿರುವುದಕ್ಕೆ ಸಂತೋಷವಾಗುತ್ತಿದೆ.PM Modi, President Mirziyoyev hold India-Uzbekistan virtual bilateral summit
December 11th, 11:19 am
PM Modi and President Mirziyoyev held India-Uzbekistan virtual bilateral summit. In his remarks, PM Modi said the relationship between India and Uzbekistan goes back to a long time and both the nations have similar threats and opportunities. Our approach towards these are also similar, he added. The PM further said, India and Uzbekistan have same stance against radicalism, separatism, fundamentalism. Our opinions are same on regional security as well.Virtual Summit between Prime Minister Shri Narendra Modi and President of Uzbekistan H.E. Mr. Shavkat Mirziyoyev
December 09th, 06:00 pm
A Virtual Summit will be held between Prime Minister Shri Narendra Modi and President of Uzbekistan H.E. Mr. Shavkat Mirziyoyev on 11 December 2020.ಅಹ್ಮದಾಬಾದ್ ನಲ್ಲಿ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ -2019ರ ವೇಳೆ ಉಜ್ಬೇಕಿಸ್ತಾನದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
January 18th, 04:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 18ರಂದು ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ 2019ರ ವೇಳೆ ಉಜ್ಬೇಕಿಸ್ತಾನದ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಇದಕ್ಕೂ ಮುನ್ನ ನಿನ್ನೆ ಜನವರಿ 17ರಂದು ಗಾಂಧಿನಗರಕ್ಕೆ ಆಗಮಿಸಿದ ಅಧ್ಯಕ್ಷ ಮಿರ್ಜಿಯೋಯೆವ್ ನೇತೃತ್ವದ ಉನ್ನತ ಅಧಿಕಾರದ ನಿಯೋಗವನ್ನು ಗುಜರಾತ್ ರಾಜ್ಯಪಾಲ ಶ್ರೀ ಓ.ಪಿ. ಕೋಹ್ಲಿ ಸ್ವಾಗತಿಸಿದರು."ಭಾರತಕ್ಕೆ ಉಜ್ಬೇಕಿಸ್ತಾನ್ ರಾಷ್ಟ್ರಾಧ್ಯಕ್ಷರ ಭೇಟಿಯ ಸಮಯದಲ್ಲಿ ಭಾರತ ಮತ್ತು ಉಜ್ಬೇಕಿಸ್ತಾನ್ ಗಣರಾಜ್ಯದ ನಡುವೆ ಸಹಿ ಮಾಡಿದ ಒಪ್ಪಂದಗಳ ಪಟ್ಟಿ "
October 01st, 02:30 pm
ಉಜ್ಬೇಕಿಸ್ತಾನ್ ಶವಕಟ್ ಮಿರ್ಜಿಯೊಯೆವ್ ಅಧ್ಯಕ್ಷ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾನು ಉಜ್ಬೇಕಿಸ್ತಾನ್ ವಿಶೇಷ ಸ್ನೇಹಿತನೆಂದು ಭಾವಿಸುತ್ತೇನೆ. ನಮ್ಮ ನಡುವಿನ ಅರ್ಥಪೂರ್ಣ ಚರ್ಚೆಗಳು ನಮ್ಮ ತಂತ್ರಗಾರಿಕೆಯ ಪಾಲುದಾರಿಕೆಯನ್ನು ಗಾಢವಾಗಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು. ಭದ್ರತೆ, ಶಾಂತಿ ಮತ್ತು ಸಮೃದ್ಧಿ ಮತ್ತು ಸಹಕಾರದ ಪ್ರಾದೇಶಿಕ ವಿಷಯಗಳ ಬಗ್ಗೆ ನಾವು ದೀರ್ಘಾವಧಿಯ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ದೇವೆ."ಭಾರತಕ್ಕೆ ಉಜ್ಬೇಕಿಸ್ತಾನ್ ರಾಷ್ಟ್ರಾಧ್ಯಕ್ಷರ ರಾಜ್ಯ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಹೇಳಿಕೆ "
October 01st, 01:48 pm
ಉಜ್ಬೇಕಿಸ್ತಾನ್ ಶವಕಟ್ ಮಿರ್ಜಿಯೊಯೆವ್ ಅಧ್ಯಕ್ಷರ ಜಂಟಿ ಪತ್ರಿಕಾ ಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉಜ್ಬೇಕಿಸ್ತಾನ್ ವಿಶೇಷ ಸ್ನೇಹಿತನಾಗಿದ್ದಾನೆ. ನಮ್ಮ ನಡುವಿನ ಅರ್ಥಪೂರ್ಣ ಚರ್ಚೆಗಳು ನಮ್ಮ ತಂತ್ರಗಾರಿಕೆಯ ಪಾಲುದಾರಿಕೆಯನ್ನು ಗಾಢವಾಗಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು. ಭದ್ರತೆ, ಶಾಂತಿ ಮತ್ತು ಸಮೃದ್ಧಿ ಮತ್ತು ಸಹಕಾರದ ಪ್ರಾದೇಶಿಕ ವಿಷಯಗಳ ಬಗ್ಗೆ ನಾವು ದೀರ್ಘಾವಧಿಯ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ದೇವೆ.ವಿಶ್ವ ಉತ್ಕೃಷ್ಟ ಉತ್ಸಾಹದಿಂದ ಆಚರಿಸಿದೆ ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನ
June 21st, 03:04 pm
ಯೋಗದ ನಾಲ್ಕನೇ ಅಂತರಾಷ್ಟ್ರೀಯ ದಿನವನ್ನು ಪ್ರಪಂಚಅಪಾರ ಉತ್ಸಾಹದಿಂದ ಆಚರಿಸಿತು . ಯೋಗ ತರಬೇತಿಯ ಶಿಬಿರಗಳು, ಅಧಿವೇಶನಗಳು ಮತ್ತು ವಿಚಾರಗೋಷ್ಠಿಗಳು ಯೋಗದ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸಲು ಜಗತ್ತಿನಾದ್ಯಂತ ದೊಡ್ಡ ಪ್ರಮಾಣದಲ್ಲಿ ನಡೆಯಿತು ಮತ್ತು ಯೋಗವನ್ನು ದಿನನಿತ್ಯದ ಭಾಗವಾಗಿ ಮಾಡುವ ಪ್ರಯೋಜನಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಿವೆ.