ಗುಜರಾತ್ ನ ಜಂಬೂಘೋಡದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
November 01st, 01:12 pm
ಇಂದು ಗುಜರಾತ್ ಮತ್ತು ಇಡೀ ದೇಶದ ಬುಡಕಟ್ಟು ಸಮಾಜಕ್ಕೆ ಬಹಳ ನಿರ್ಣಾಯಕ ದಿನವಾಗಿದೆ. ಸ್ವಲ್ಪ ಸಮಯದ ಹಿಂದೆ ನಾನು ಮಾನ್ ಗಢ್ ಧಾಮ್ ನಲ್ಲಿದ್ದೆ. ಮತ್ತು 'ಆಜಾದಿ ಕಾ ಅಮೃತ್ ಮಹೋತ್ಸವ'ದಲ್ಲಿ, ಮಾನ್ ಗಢ್ ಧಾಮ್ ನಲ್ಲಿ ಗೋವಿಂದ ಗುರು ಸೇರಿದಂತೆ ಸಾವಿರಾರು ಹುತಾತ್ಮ ಬುಡಕಟ್ಟು ಸಹೋದರ ಮತ್ತು ಸಹೋದರಿಯರಿಗೆ ಗೌರವ ಸಲ್ಲಿಸುವ ಮೂಲಕ ಬುಡಕಟ್ಟು ಜನರ ಮಹಾನ್ ತ್ಯಾಗಕ್ಕೆ ವಂದಿಸುವ ಅವಕಾಶ ನನಗೆ ದೊರಕಿತು. ಈಗ ನಾನು ನಿಮ್ಮೊಂದಿಗೆ ಜಂಬುಘೋಡದಲ್ಲಿದ್ದೇನೆ ಮತ್ತು ಜಂಬೂಘೋಡವು ನಮ್ಮ ಬುಡಕಟ್ಟು ಸಮಾಜದ ಮಹಾನ್ ಬಲಿದಾನಕ್ಕೆ ಸಾಕ್ಷಿಯಾಗಿದೆ. ಇಂದು ನಾವು ಶಹೀದ್ ಜೋರಿಯಾ ಪರಮೇಶ್ವರ, ರೂಪ್ ಸಿಂಗ್ ನಾಯಕ್, ಗಲಾಲಿಯಾ ನಾಯಕ್, ರಾವ್ ಜಿದಾ ನಾಯಕ್ ಮತ್ತು ಬಾಬರಿಯಾ ಗಲ್ಮಾ ನಾಯಕ್ ಅವರಂತಹ ಅಮರ ಹುತಾತ್ಮರಿಗೆ ಗೌರವ ಸಲ್ಲಿಸುವ ಅವಕಾಶವನ್ನು ಪಡೆದಿದ್ದೇವೆ.“ಪ್ರಧಾನ ಮಂತ್ರಿಗಳಿಂದ ಗುಜರಾತ್ನ ಜಂಬುಘೋಡಾದಲ್ಲಿ ಸುಮಾರು 860 ಕೋಟಿ ರೂ. ಮೊತ್ತದ ರಾಷ್ಟ್ರೀಯ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ”
November 01st, 01:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್ನ ಪಂಚಮಹಲ್ನ ಜಂಬುಘೋಡಾದಲ್ಲಿ ಇಂದು ಸುಮಾರು 860 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಪೂರ್ಣಗೊಂಡ ಯೋಜನೆಗಳನ್ನು ಲೋಕಾರ್ಪಣೆ ನೆರವೇರಿಸಿದರು.ರಾಜಸ್ಥಾನದ ಮಾನ್ ಗಢ್ ಹಿಲ್ಸ್ ನಲ್ಲಿ ನಡೆದ 'ಮಂಗರ್ ಧಾಮ್ ಕಿ ಗೌರವ್ ಗಾಥಾ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 01st, 11:20 am
ರಾಜಸ್ಥಾನದ ಮಾನ್ಯ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಜಿ, ಮಧ್ಯಪ್ರದೇಶದ ರಾಜ್ಯಪಾಲರು ಮತ್ತು ಬುಡಕಟ್ಟು ಸಮುದಾಯದ ಅತ್ಯಂತ ಎತ್ತರದ ನಾಯಕ ಶ್ರೀ ಮಂಗುಭಾಯಿ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಜಿ ಚೌಹಾಣ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಜಿ ಮತ್ತು ಶ್ರೀ ಅರ್ಜುನ್ ಮೇಘವಾಲ್ ಜಿ, ವಿವಿಧ ಸಂಘಟನೆಗಳ ಪ್ರಮುಖರು, ಸಂಸದರು, ಶಾಸಕರು ಮತ್ತು ಬುಡಕಟ್ಟು ಸಮುದಾಯದ ಸೇವೆಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟ ನನ್ನ ಹಳೆಯ ಸ್ನೇಹಿತ ಮತ್ತು ಸಹೋದರ ಮಹೇಶ್ ಜಿ ಮತ್ತು ನನ್ನ ಪ್ರೀತಿಯ ಬುಡಕಟ್ಟು ಬಂಧುಗಳು ಮತ್ತು ದೂರದೂರುಗಳಿಂದ ಮಂಗರ್ ಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಸಹೋದರ, ಸಹೋದರಿಯರೆ!‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ
November 01st, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬುಡಕಟ್ಟು ಸಮುದಾಯಗಳ ಬೆಳಕಿಗೆ ಬಾರದ ಅವಿಸ್ಮರಣೀಯ ವೀರರು ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ, ಬಲಿದಾನಗೈದ ಹುತಾತ್ಮರಿಗೆ ಅವರು ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ಅವರು ಧುನಿ ದರ್ಶನ ಪಡೆದು, ಗೋವಿಂದ ಗುರುಗಳ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.Welfare of tribal communities is our foremost priority: PM Modi in Vyara, Gujarat
October 20th, 03:33 pm
PM Modi laid the foundation stone of multiple development initiatives in Vyara, Tapi. He said that the country has seen two types of politics regarding tribal interests and the welfare of tribal communities. On the one hand, there are parties which do not care for tribal interests and have a history of making false promises to the tribals while on the other hand there is a party like BJP, which always gave top priority to tribal welfare.PM lays foundation stone of multiple development initiatives worth over Rs. 1970 crore in Vyara, Tapi, Gujarat
October 20th, 03:32 pm
PM Modi laid the foundation stone of multiple development initiatives in Vyara, Tapi. He said that the country has seen two types of politics regarding tribal interests and the welfare of tribal communities. On the one hand, there are parties which do not care for tribal interests and have a history of making false promises to the tribals while on the other hand there is a party like BJP, which always gave top priority to tribal welfare.ರಾಷ್ಟ್ರೀಯ ಬುಡಕಟ್ಟು ಉತ್ಸವ ಉದ್ಘಾಟಿಸಿದ ಪ್ರಧಾನಿ
October 25th, 04:51 pm
PM Narendra Modi inaugurated National Tribal Carnival in New Delhi today. The Prime Minister said the life of the tribal communities is marked by intense struggle. Yet, he added, the tribal communities have imbibed the ideals of community living, and of living cheerfully despite troubles.Our tribal communities have shown the way when it comes to living in harmony with nature & conserving our forests: PM
October 25th, 04:23 pm
Prime Minister Shri Narendra Modi today inaugurated the National Tribal Carnival - 2016 in New Delhi. During his address PM Modi noted the contribution of our tribal communities to our nation. PM Modi mentioned the initiative of the Central Govt, Vanbandu Kalyan Yojana which aims to develop the tribal communities.Prime Minister Modi to inaugurate First Tribal Carnival in New Delhi
October 25th, 06:25 am
PM Narendra Modi will today inaugurate first ever tribal carnival in New Delhi and will interact with several apasis from across the country. The event will highlight cultures and traditions of several apasi communities.