ಪ್ರಧಾನಮಂತ್ರಿಯವರಿಂದ ಜೋನಾಸ್ ಮಾಸೆಟ್ಟಿ ಮತ್ತು ಅವರ ತಂಡದ ಭೇಟಿ; ವೇದಾಂತ ಮತ್ತು ಗೀತೆಯ ಮೇಲಿನ ಅವರ ಒಲವಿಗೆ ಮೆಚ್ಚುಗೆ
November 20th, 07:54 am
ಜೋನಾಸ್ ಮಾಸೆಟ್ಟಿ ಅವರು ವೇದಾಂತ ಮತ್ತು ಗೀತೆಯ ಬಗ್ಗೆ ಹೊಂದಿರುವ ಅಪಾರ ಆಸಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಸಂಸ್ಕೃತಿಯು ಪ್ರಪಂಚದಾದ್ಯಂತ ಹೇಗೆ ಪ್ರಭಾವ ಬೀರುತ್ತಿದೆ ಎಂಬುದು ಶ್ಲಾಘನೀಯ ಎಂದು ಹೇಳಿದ್ದಾರೆ. ಸಂಸ್ಕೃತದಲ್ಲಿ ರಾಮಾಯಣದ ಪ್ರದರ್ಶನವನ್ನು ವೀಕ್ಷಿಸಿದ ನಂತರ ಜೋನಾಸ್ ಮಾಸೆಟ್ಟಿ ಮತ್ತು ತಂಡವನ್ನು ಪ್ರಧಾನಮಂತ್ರಿಯವರು ಭೇಟಿಯಾದರು.“ಪ್ರಬುದ್ಧ ಭಾರತ”ದ 125 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಭಾಷಣ
January 31st, 03:01 pm
ಸ್ವಾಮಿ ವಿವೇಕಾನಂದರು ಆರಂಭಿಸಿದ, ರಾಮಕೃಷ್ಣ ಆಶ್ರಮದ ಮಾಸಿಕ ಪತ್ರಿಕೆ “ಪ್ರಬುದ್ಧ ಭಾರತ”ದ 125 ನೇ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಾಲ್ಗೊಂಡು ಭಾಷಣ ಮಾಡಿದರು.“ಪ್ರಬುದ್ಧ ಭಾರತ” 125 ನೇ ವರ್ಷಾಚರಣೆ: ಪ್ರಧಾನ ಮಂತ್ರಿ ಭಾಷಣ
January 31st, 03:00 pm
ಸ್ವಾಮಿ ವಿವೇಕಾನಂದರು ಆರಂಭಿಸಿದ, ರಾಮಕೃಷ್ಣ ಆಶ್ರಮದ ಮಾಸಿಕ ಪತ್ರಿಕೆ “ಪ್ರಬುದ್ಧ ಭಾರತ”ದ 125 ನೇ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಾಲ್ಗೊಂಡು ಭಾಷಣ ಮಾಡಿದರು.ಜಾಗತಿಕ ತೈಲ ಮತ್ತು ಅನಿಲ ಸಿಇಓ ಮತ್ತು ತಜ್ಞರೊಂದಿಗೆ ಪ್ರಧಾನಿ ಸಂವಾದ
October 09th, 02:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಶ್ವಾದ್ಯಂತದಿಂದ ಆಗಮಿಸಿದ ತೈಲ ಮತ್ತು ಅನಿಲ ಸಿಇಓಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಿದರು.ರಾಸ್ನೆಫ್ಟ್, ಬಿಪಿ, ರಿಲಯೆನ್ಸ್, ಸೌದಿ ಅರಾಮ್ಕೋ, ಎಕ್ಸಾನ್ ಮೊಬಿಲ್, ರಾಯಲ್ ಡಚ್ ಶೆಲ್, ವೇದಾಂತ, ವುಡ್ ಮೆಕೆನ್ಜಿ, ಐಎಚ್ಎಸ್ ಮಾರ್ಕಿಟ್, ಸ್ಕಲ್ಬರ್ಗರ್, ಹಾಲಿಬರ್ಟನ್, ಎಕ್ಸ್ಕೋಲ್, ಒಎನ್ಜಿಸಿ, ಇಂಡಿಯನ್ ಆಯಿಲ್, ಗೈಲ್, ಪೆಟ್ರೋನೆಟ್ ಎಲ್ಎನ್ಜಿ, ಆಯಿಲ್ ಇಂಡಿಯಾ, ಎಚ್ಪಿಎಲ್ಎಲ್, ಡೆಲೋನೆಕ್ಸ್ ಎನರ್ಜಿ, ಎನ್ಐಪಿಎಫ್ಪಿ, ಅಂತಾರಾಷ್ಟ್ರೀಯ ಅನಿಲ ಒಕ್ಕೂಟ, ವಿಶ್ವಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯ ಉನ್ನತ ಸಿಇಓಗಳು ಮತ್ತು ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.