ದಲಿತರು ಮತ್ತು ಒಬಿಸಿಯ ನಿಜವಾದ ಸಾಮಾಜಿಕ ಸಬಲೀಕರಣಕ್ಕೆ ಬಿಜೆಪಿ ಒತ್ತು ನೀಡುತ್ತಿದೆ: ಪಂಜಾಬ್‌ನ ಪಟಿಯಾಲದಲ್ಲಿ ಪ್ರಧಾನಿ ಮೋದಿ
May 23rd, 05:00 pm
2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪಂಜಾಬ್‌ನ ಪಟಿಯಾಲ ಜನತೆಯ ಭಾವೋದ್ರಿಕ್ತ ಸ್ವಾಗತದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. 'ಗುರು ತೇಜ್ ಬಹದ್ದೂರ್' ಅವರ ಭೂಮಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಐದು ಹಂತದ ಮತದಾನದ ನಂತರ, ಭಾರತದ ಜನರ ಸಂದೇಶವು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ಎಂದು ಪ್ರತಿಧ್ವನಿಸುತ್ತದೆ ಎಂದು ಹೇಳಿದರು. ‘ವಿಕಸಿತ್ ಭಾರತ’ವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಗೆ ಮತ ನೀಡುವಂತೆ ಅವರು ಪಂಜಾಬ್‌ಗೆ ಒತ್ತಾಯಿಸಿದರು.ಪಂಜಾಬ್‌ನಲ್ಲಿ ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಪ್ರಧಾನಿ ಮೋದಿಯವರಿಗೆ ಪಟಿಯಾಲದಲ್ಲಿ ಭಾವಪೂರ್ಣ ಸ್ವಾಗತ
May 23rd, 04:30 pm
2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪಂಜಾಬ್‌ನ ಪಟಿಯಾಲ ಜನತೆಯ ಭಾವೋದ್ರಿಕ್ತ ಸ್ವಾಗತದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. 'ಗುರು ತೇಜ್ ಬಹದ್ದೂರ್' ಅವರ ಭೂಮಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಐದು ಹಂತದ ಮತದಾನದ ನಂತರ, ಭಾರತದ ಜನರ ಸಂದೇಶವು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ಎಂದು ಪ್ರತಿಧ್ವನಿಸುತ್ತದೆ ಎಂದು ಹೇಳಿದರು. ‘ವಿಕಸಿತ್ ಭಾರತ’ವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಗೆ ಮತ ನೀಡುವಂತೆ ಅವರು ಪಂಜಾಬ್‌ಗೆ ಒತ್ತಾಯಿಸಿದರು.ಇಂದು ಅಂಬಾಲಾ ಆಕಾಶದಲ್ಲಿ ರಫೇಲ್ ಜೆಟ್‌ಗಳು ಹಾರುವುದನ್ನು ನೋಡುವುದು ನಮಗೆಲ್ಲರಿಗೂ ಹೆಮ್ಮೆಯ ಕ್ಷಣ: ಅಂಬಾಲಾದಲ್ಲಿ ಪ್ರಧಾನಿ ಮೋದಿ
May 18th, 03:00 pm
ಅಂಬಾಲಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ಮೋಸದ ಉದ್ದೇಶಗಳನ್ನು ಎತ್ತಿ ತೋರಿಸಿದರು ಮತ್ತು ಹರಿಯಾಣದ ಅಭಿವೃದ್ಧಿಗೆ ಬಿಜೆಪಿಯ ಸಮರ್ಪಣೆಯನ್ನು ಪುನರುಚ್ಚರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಮೋದಿಯವರ 'ಧಾಕಡ್' ಸರ್ಕಾರವು 370 ನೇ ವಿಧಿಯ ಗೋಡೆಯನ್ನು ಕೆಡವಿತು ಮತ್ತು ಕಾಶ್ಮೀರವು ಅಭಿವೃದ್ಧಿಯ ಪಥದಲ್ಲಿ ನಡೆಯಲು ಪ್ರಾರಂಭಿಸಿತು.ಹರಿಯಾಣದ ಅಂಬಾಲಾ ಮತ್ತು ಸೋನಿಪತ್‌ನಲ್ಲಿ ಉತ್ಸಾಹಭರಿತ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 18th, 02:46 pm
ಪ್ರಧಾನಿ ನರೇಂದ್ರ ಮೋದಿ ಅವರು ಅಂಬಾಲಾ ಮತ್ತು ಸೋನಿಪತ್‌ನಲ್ಲಿ ನಡೆದ ಪ್ರಮುಖ ರ್ಯಾಲಿಗಳಲ್ಲಿ ಮಾತನಾಡಿದರು, ಪ್ರತಿಪಕ್ಷಗಳ ಮೋಸದ ಉದ್ದೇಶಗಳನ್ನು ಎತ್ತಿ ತೋರಿಸಿದರು ಮತ್ತು ಹರಿಯಾಣದ ಅಭಿವೃದ್ಧಿಗೆ ಬಿಜೆಪಿಯ ಸಮರ್ಪಣೆಯನ್ನು ಪುನರುಚ್ಚರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಮೋದಿಯವರ 'ಧಾಕಡ್' ಸರ್ಕಾರವು 370 ನೇ ವಿಧಿಯ ಗೋಡೆಯನ್ನು ಕೆಡವಿತು ಮತ್ತು ಕಾಶ್ಮೀರವು ಅಭಿವೃದ್ಧಿಯ ಪಥದಲ್ಲಿ ನಡೆಯಲು ಪ್ರಾರಂಭಿಸಿತು.The dreams of crores of women, poor and youth are Modi's resolve: PM Modi
February 18th, 01:00 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.PM Modi addresses BJP Karyakartas during BJP National Convention 2024
February 18th, 12:30 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.Veer Bal Diwas symbolizes the resolve to do anything to protect Bhartiyata: PM Modi
December 26th, 12:03 pm
Prime Minister Narendra Modi addressed the program marking ‘Veer Bal Diwas’ at Bharat Mandapam in New Delhi. Addressing the gathering, the Prime Minister remarked that the nation is remembering the immortal sacrifices of Veer Sahibzade and deriving inspiration from them as a new chapter of Veer Bal Diwas unfolds for India in the Azadi Ka Amrit Kaal. PM Modi emphasized, “This day reminds us that age does not matter when it comes to heights of bravery.'ವೀರ ಬಾಲ ದಿವಸ್' ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
December 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಭಾರತ್ ಮಂಟಪ’ದಲ್ಲಿ ನಡೆದ 'ವೀರ ಬಾಲ ದಿವಸ್' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರು ಮಕ್ಕಳಿಂದ ಗಾಯನ ಹಾಗೂ ಮೂರು ಸಮರ ಕಲೆಗಳ ಪ್ರದರ್ಶನಗಳಿಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದೆಹಲಿಯಲ್ಲಿ ಯುವಜನರ ಜಾಥಾಕ್ಕೆ ಹಸಿರು ನಿಶಾನೆ ತೋರಿದರು.ಡಿಸೆಂಬರ್ 26 ರಂದು ‘ವೀರ್ ಬಾಲ್ ದಿವಸ್ʼಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
December 25th, 04:17 pm
ನವದೆಹಲಿಯ ಭಾರತ್ ಮಂಟಪದಲ್ಲಿ 2023 ರ ಡಿಸೆಂಬರ್ 26 ರಂದು ಬೆಳಿಗ್ಗೆ 10:30 ಕ್ಕೆ ನಡೆಯಲಿರುವ ‘ವೀರ್ ಬಾಲ್ ದಿವಸ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ದೆಹಲಿಯಲ್ಲಿ ಯುವಕರಿಂದ ಪಥಸಂಚಲನಕ್ಕೆ ಪ್ರಧಾನಮಂತ್ರಿಯವರು ಚಾಲನೆ ನೀಡಲಿದ್ದಾರೆ.PM Narendra Modi addresses public meetings in Pali & Pilibanga, Rajasthan
November 20th, 12:00 pm
Amidst the ongoing election campaigning in Rajasthan, PM Modi’s rally spree continued as he addressed public meetings in Pali and Pilibanga. Addressing a massive gathering, PM Modi emphasized the nation’s commitment to development and the critical role Rajasthan plays in India’s advancement in the 21st century. The Prime Minister underlined the development vision of the BJP government and condemned the misgovernance of the Congress party in the state.The soil of India creates an affinity for the soul towards spirituality: PM Modi
October 31st, 09:23 pm
PM Modi participated in the programme marking the culmination of Meri Maati Mera Desh campaign’s Amrit Kalash Yatra at Kartavya Path in New Delhi. Addressing the gathering, PM Modi said, Dandi March reignited the flame of independence while Amrit Kaal is turning out to be the resolution of the 75-year-old journey of India’s development journey.” He underlined that the 2 year long celebrations of Azadi Ka Amrit Mahotsav are coming to a conclusion with the ‘Meri Maati Mera Desh’ Abhiyan.PM participates in program marking culmination of Meri Maati Mera Desh campaign’s Amrit Kalash Yatra
October 31st, 05:27 pm
PM Modi participated in the programme marking the culmination of Meri Maati Mera Desh campaign’s Amrit Kalash Yatra at Kartavya Path in New Delhi. Addressing the gathering, PM Modi said, Dandi March reignited the flame of independence while Amrit Kaal is turning out to be the resolution of the 75-year-old journey of India’s development journey.” He underlined that the 2 year long celebrations of Azadi Ka Amrit Mahotsav are coming to a conclusion with the ‘Meri Maati Mera Desh’ Abhiyan.ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
August 25th, 09:30 pm
ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
August 25th, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.ನವದೆಹಲಿಯಲ್ಲಿ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ..
December 26th, 04:10 pm
ಇಂದು ದೇಶವು ಮೊದಲ 'ವೀರ್ ಬಾಲ್ ದಿವಸ್' ಅನ್ನು ಆಚರಿಸುತ್ತಿದೆ. ನಾವು ತಲೆಮಾರುಗಳಿಂದ ನೆನಪಿಸಿಕೊಳ್ಳುತ್ತಿರುವ ಈ ದಿನ, ತ್ಯಾಗ, ಬಲಿದಾನಗಳನ್ನು ನೆನಪಿಸಿಕೊಳ್ಳುವಹತ್ವದ ದಿನ. ಇಂದು ಒಂದು ರಾಷ್ಟ್ರವಾಗಿ ನಾವೆಲ್ಲ ಒಗ್ಗಟ್ಟಾಗಿ ಆ ವೀರ ಬಾಲಕ ಬಾಲಕಿಯರಿಗೆ ತಲೆಬಾಗುವ ಮೂಲಕ ಹೊಸ ಆರಂಭವನ್ನು ನೀಡುವ ದಿನವಾಗಿದೆ. ಹುತಾತ್ಮರ ಸಪ್ತಾಹ ಮತ್ತು ಈ ವೀರ್ ಬಾಲ್ ದಿವಸ್ ಖಂಡಿತವಾಗಿಯೂ ನಮ್ಮ ಸಿಖ್ ಸಂಪ್ರದಾಯದ ಭಾವನೆಗಳಿಂದ ತುಂಬಿದೆ, ಆದರೆ ಆಕಾಶದಂತಹ ಶಾಶ್ವತ ಸ್ಫೂರ್ತಿಗಳು ಸಹ ಅದಕ್ಕೆ ಲಗತ್ತಿಸಲಾಗಿದೆ. ಶೌರ್ಯ,ಸಾಹಸ ಧೈರ್ಯಕ್ಕೆ ವಯಸ್ಸು ಮುಖ್ಯವಲ್ಲ,ಸಣ್ಣವಯಸ್ಸಾದರೇನು ಶೌರ್ಯ ಮುಖ್ಯ ಎಂಬುದನ್ನು 'ವೀರ್ ಬಾಲ್ ದಿವಸ್' ನಮಗೆ ನೆನಪಿಸುತ್ತದೆ. ಹತ್ತು ಗುರುಗಳ ಕೊಡುಗೆ ಏನು, ದೇಶದ ಸ್ವಾಭಿಮಾನಕ್ಕಾಗಿ ಸಿಖ್ ಸಂಪ್ರದಾಯದ ತ್ಯಾಗ ಏನು ಎಂಬುದನ್ನು 'ವೀರ್ ಬಾಲ್ ದಿವಸ್' ನಮಗೆ ನೆನಪಿಸುತ್ತದೆ! 'ವೀರ್ ಬಾಲ್ ದಿವಸ್' ನಮಗೆ ಭಾರತ ಎಂದರೇನು, ಯಾವುದು ಭಾರತ ?ಇದರ ಗುರುತು ಏನು ? ಹೆಮ್ಮೆಯೇನೆಂಬುದನ್ನು ಧ್ಯೋತಕಪಡಿಸುತ್ತದೆ. ಪ್ರತಿ ವರ್ಷ ವೀರ್ ಬಾಲ್ ದಿವಸ್‌ನ ಈ ಮಂಗಳಕರ ಸಂದರ್ಭವು ನಮ್ಮ ಹಿಂದಿನದನ್ನು ಗುರುತಿಸಲು ಮತ್ತು ಮುಂಬರುವ ಭವಿಷ್ಯವನ್ನು ನಿರ್ಮಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಭಾರತದ ಯುವ ಪೀಳಿಗೆಯ ಸಾಮರ್ಥ್ಯ ಏನು, ಭಾರತದ ಯುವ ಪೀಳಿಗೆಯು ಈ ಹಿಂದೆ ದೇಶವನ್ನು ಹೇಗೆ ಉಳಿಸಿದೆ, ನಮ್ಮ ಯುವ ಪೀಳಿಗೆಯು ಭಾರತವನ್ನು ಮಾನವೀಯತೆಯ ಕರಾಳ ಕತ್ತಲೆಯಿಂದ ಹೇಗೆ ಹೊರತಂದಿದೆ ಎಂಬುದನ್ನು ವಿವರಿಸುವ ದಶಕಗಳ ಮತ್ತು ಶತಮಾನಗಳವರೆಗೆ ತೋರಿಸುವ 'ವೀರ್ ಬಾಲ್ ದಿವಸ್' ಉದ್ಘೋಷವಾಗಲಿದೆ.ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 'ವೀರ ಬಾಲ ದಿವಸ್' ಅಂಗವಾಗಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನ ಮಂತ್ರಿ
December 26th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 'ವೀರ ಬಾಲ ದಿವಸ್' ಅಂಗವಾಗಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಸುಮಾರು ಮುನ್ನೂರು ಬಾಲ ಕೀರ್ತನಿಗಳು ಪ್ರದರ್ಶಿಸಿದ 'ಶಬಾದ್ ಕೀರ್ತನೆ'ಯಲ್ಲಿ ಭಾಗವಹಿಸಿದ್ದರು. ಈ ಮಹತ್ವದ ಸಂದರ್ಭದಲ್ಲಿ ದೆಹಲಿಯಲ್ಲಿ ಸುಮಾರು ಮೂರು ಸಾವಿರ ಮಕ್ಕಳ ಪಥಸಂಚಲನಕ್ಕೂ ಪ್ರಧಾನಮಂತ್ರಿಯವರು ಹಸಿರು ನಿಶಾನೆ ತೋರಿದರು.2022 ತುಂಬಾ ಸ್ಪೂರ್ತಿದಾಯಕ, ಅದ್ಭುತವಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
December 25th, 11:00 am
ಸ್ನೇಹಿತರೇ, ಇದೆಲ್ಲದರ ಜೊತೆಗೆ, 2022 ರ ವರ್ಷವು ಇನ್ನೂ ಒಂದು ಕಾರಣಕ್ಕಾಗಿ ಎಂದಿಗೂ ಸ್ಮರಣೆಯಲ್ಲಿ ಉಳಿಯುತ್ತದೆ. ಇದು ‘ಏಕ್ ಭಾರತ್-ಶ್ರೇಷ್ಠ ಭಾರತ’ ದ ಚೈತನ್ಯದ ವಿಸ್ತರಣೆಯಾಗಿದೆ. ದೇಶದ ಜನರು ಏಕತೆ ಮತ್ತು ಒಗ್ಗಟ್ಟನ್ನು ಆಚರಿಸಲು ಕೂಡ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಿದರು. ರುಕ್ಮಿಣಿಯ ವಿವಾಹ ಮತ್ತು ಶ್ರೀಕೃಷ್ಣನ ಪೂರ್ವ ಸಂಬಂಧವನ್ನು ಆಚರಿಸುವ ಗುಜರಾತ್ ನ ಮಾಧವಪುರ ಮೇಳವಾಗಲಿ ಇಲ್ಲವೆ ಕಾಶಿ-ತಮಿಳು ಸಂಗಮವಾಗಲಿ, ಈ ಹಬ್ಬಗಳಲ್ಲಿ ಏಕತೆಯ ಹಲವು ಬಣ್ಣಗಳು ಗೋಚರಿಸಿದವು. 2022ರಲ್ಲಿ ದೇಶವಾಸಿಗಳು ಮತ್ತೊಂದು ಅಮರ ಇತಿಹಾಸ ಬರೆದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಆರಂಭಿಸಿದ 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಾರು ಮರೆಯಲು ಸಾಧ್ಯ. ದೇಶದ ಪ್ರತಿ ಪ್ರಜೆಯ ಮೈನವಿರೇಳುವಂತಹ ಕ್ಷಣಗಳವು. ಸ್ವಾತಂತ್ರ್ಯದ 75 ವರ್ಷಗಳ ಈ ಅಭಿಯಾನದಲ್ಲಿ ಇಡೀ ದೇಶವೇ ತ್ರಿವರ್ಣ ಧ್ವಜಮಯವಾಯಿತು. 6 ಕೋಟಿಗೂ ಹೆಚ್ಚು ಜನರು ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ಕೂಡ ಕಳುಹಿಸಿದ್ದಾರೆ. ಈ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮುಂದಿನ ವರ್ಷವೂ ಇದೇ ರೀತಿ ಮುಂದುವರಿಯುತ್ತದೆ - ಇದು ಅಮೃತ ಕಾಲದ ಅಡಿಪಾಯವನ್ನು ಮತ್ತಷ್ಟು ಸಬಲಗೊಳಿಸಲಿದೆ.ಡಿಸೆಂಬರ್ 26 ರಂದು ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 'ವೀರ್ ಬಾಲ್ ದಿವಸ್' ಅನ್ನು ಆಚರಿಸುವ ಐತಿಹಾಸಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ
December 24th, 07:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಡಿಸೆಂಬರ್ 2022 ರಂದು ಮಧ್ಯಾಹ್ನ 12:30 ಗಂಟೆಗೆ ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ‘ವೀರ್ ಬಾಲ್ ದಿವಸ್’ ಅನ್ನು ಆಚರಿಸುವ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಸಮಯದಲ್ಲಿ, ಸುಮಾರು ಮುನ್ನೂರು ಬಾಲ್ ಕೀರ್ತನಿಗಳು ಪ್ರದರ್ಶಿಸುವ ‘ಶಾಬಾದ್ ಕೀರ್ತನೆ’ಯಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ. ಈ ಮಹತ್ವದ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ದೆಹಲಿಯಲ್ಲಿ ಸುಮಾರು ಮೂರು ಸಾವಿರ ಮಕ್ಕಳ ಪಥಸಂಚಲನಕ್ಕೆ ಸಹ ಹಸಿರು ನಿಶಾನೆ ತೋರಲಿದ್ದಾರೆ.ಇಂದು ತಮ್ಮ ನಿವಾಸದಲ್ಲಿ ಸಿಖ್ ನಿಯೋಗವನ್ನು ಭೇಟಿಯಾದ ಪ್ರಧಾನಮಂತ್ರಿ
September 19th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 7ನೇ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಸಿಖ್ ನಿಯೋಗವನ್ನು ಭೇಟಿಯಾದರು.ಕೆಂಪು ಕೋಟೆಯಲ್ಲಿ ಶ್ರೀ ಗುರು ತೇಗ್ ಬಹಾದೂರ್ ಜೀ ಅವರ 400ನೇ ಪ್ರಕಾಶ್ ಪುರಬ್ ಆಚರಣೆಯ ಸಂದರ್ಭದಲ್ಲಿಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
April 22nd, 10:03 am
ವೇದಿಕೆಯಲ್ಲಿರುವ ಎಲ್ಲಾ ಗಣ್ಯರು, ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಹಿಳೆಯರು ಮತ್ತು ಮಹನೀಯರೇ ಮತ್ತು ಪ್ರಪಂಚದಾದ್ಯಂತದ ನಮ್ಮೊಂದಿಗೆ ವರ್ಚುವಲ್ ಮೂಲಕ ಸಂಪರ್ಕ ಹೊಂದಿರುವವರೇ!