ಆಂಧ್ರಪ್ರದೇಶದ ಪುಟ್ಟಪರ್ತಿಯ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದ ಪ್ರಧಾನಮಂತ್ರಿ

January 16th, 06:13 pm

ಆಂಧ್ರಪ್ರದೇಶದ ಪುಟ್ಟಪರ್ತಿಯ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದರ್ಶನ ಮತ್ತು ಪೂಜೆ ಸಲ್ಲಿಸಿದರು.