ವೆಂಕಯ್ಯ ಅವರ ಜೀವನ ಪಯಣ ಯುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿದೆ: ಪ್ರಧಾನಿ ಮೋದಿ

June 30th, 12:05 pm

ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75 ನೇ ಹುಟ್ಟುಹಬ್ಬದ ಮುನ್ನಾದಿನದಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅವರ ಜೀವನ ಮತ್ತು ಪ್ರಯಾಣದ ಕುರಿತು ಮೂರು ಪುಸ್ತಕಗಳನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನಚರಿತ್ರೆ ಮತ್ತು ಅವರ ಜೀವನಾಧಾರಿತ ಇತರ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಸಂತಸ ವ್ಯಕ್ತಪಡಿಸಿದರು. ಈ ಪುಸ್ತಕಗಳು ಜನರಿಗೆ ಸ್ಫೂರ್ತಿಯ ಮೂಲವಾಗಲಿದ್ದು, ರಾಷ್ಟ್ರದ ಸೇವೆಗೆ ಸರಿಯಾದ ಮಾರ್ಗವನ್ನು ಬೆಳಗಿಸುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನ ಮತ್ತು ಪಯಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

June 30th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75ನೇ ಜನ್ಮದಿನದ ಮುನ್ನಾ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಜೀವನ ಮತ್ತು ಪ್ರಯಾಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಮಾಜಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಭೇಟಿ

June 25th, 04:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಉಪರಾಷ್ಟ್ರಪತಿ ಶ್ರೀ ಎಂ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದರು.

ಸಮಗ್ರ ಕೃಷಿ ವಿಧಾನದ ಮೂಲಕ ಆದಾಯವನ್ನು ದುಪ್ಪಟ್ಟುಗೊಳಿಸಿಕೊಂಡ ತೆಲಂಗಾಣದ ಕರೀಂನಗರದ ವಿದ್ಯಾವಂತ ರೈತ

January 18th, 03:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ದೇಶಾದ್ಯಂತ ನಾನಾ ಮೂಲೆಗಳ ಸಾವಿರಾರು ವಿಕಸಿತ ಭಾರತ ಸಂಕಲ್ಪ ಯಾತ್ರಯ ಫಲಾನುಭವಿಗಳು ಸಂವಾದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರುಗಳು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಜನಪ್ರತಿನಿಧಿಗಳೂ ಸಹ ಭಾಗವಹಿಸಿದ್ದರು.

ಜನ್ಮದಿನದ ಶುಭಾಶಯಗಳಿಗಾಗಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಇತರ ವಿಶ್ವ ನಾಯಕರಿಗೆ ಪ್ರಧಾನ ಮಂತ್ರಿ ಕೃತಜ್ಞತೆ ಸಲ್ಲಿಕೆ

September 17th, 10:26 pm

ಜನ್ಮದಿನದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಮಾಜಿ ರಾಷ್ಟ್ರಪತಿ ಮತ್ತು ಇತರ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರು ಆಯೋಜಿಸಿದ ಯುಗಾದಿ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

March 20th, 06:30 pm

ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರು ಆಯೋಜಿಸಿದ ಯುಗಾದಿ ಹಬ್ಬ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.

ದೀಪಾವಳಿಯಂದು ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಶ್ರೀ ರಾಮ್‌ ನಾಥ್ ಕೋವಿಂದ್ ಹಾಗೂ ಶ್ರೀ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದ ಪ್ರಧಾನಿ

October 24th, 09:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನ್‌ಕರ್, ಮಾಜಿ ರಾಷ್ಟ್ರಪತಿ ಶ್ರೀ ರಾಮ್‌ ನಾಥ್ ಕೋವಿಂದ್ ಮತ್ತು ಮಾಜಿ ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ, ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

Venkaiah ji’s quality of always staying active will keep him connected to public life for a long time to come: PM

August 08th, 07:07 pm

PM Modi attended a farewell function for the Vice President Shri M. Venkaiah Naidu at GMC Balayogi Auditorium. Speaking on the occasion, the Prime Minister pointed out the quality of Shri Venkaiah Naidu of always staying active and engaged, a quality that will always keep him connected with the activities of public life.

PM attends farewell function of Vice President Shri M. Venkaiah Naidu at Balayogi Auditorium

August 08th, 07:06 pm

PM Modi attended a farewell function for the Vice President Shri M. Venkaiah Naidu at GMC Balayogi Auditorium. Speaking on the occasion, the Prime Minister pointed out the quality of Shri Venkaiah Naidu of always staying active and engaged, a quality that will always keep him connected with the activities of public life.

Your each word is heard, preferred, and revered & never countered: PM Modi during farewell of VP Naidu

August 08th, 01:26 pm

PM Modi participated in the farewell to Vice President M. Venkaiah Naidu in Rajya Sabha today. The PM remembered many moments that were marked by the wisdom and wit of Shri Naidu. He recalled the Vice President’s continuous encouragement to the youth of the country in all the roles he undertook in public life.

PM bids farewell to Vice President Shri M. Venkaiah Naidu in Rajya Sabha

August 08th, 01:08 pm

PM Modi participated in the farewell to Vice President M. Venkaiah Naidu in Rajya Sabha today. The PM remembered many moments that were marked by the wisdom and wit of Shri Naidu. He recalled the Vice President’s continuous encouragement to the youth of the country in all the roles he undertook in public life.

ಸಂಸತ್ತಿನಲ್ಲಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

July 23rd, 10:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಗೌರವಾನ್ವಿತ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಗೌರವಾರ್ಥ ಔತಣ ಕೂಟ ಏರ್ಪಡಿಸಿದ ಪ್ರಧಾನಮಂತ್ರಿ

July 22nd, 11:22 pm

ಗೌರವಾನ್ವಿತ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರ ಗೌರವಾರ್ಥ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಔತಣಕೂಟ ಆಯೋಜಿಸಿದ್ದರು.

ಭಾರತವು ಪ್ರಜಾಪ್ರಭುತ್ವದ ತಾಯಿ: ಪ್ರಧಾನಿ ಮೋದಿ

September 15th, 06:32 pm

ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರು ಜಂಟಿಯಾಗಿ ಪ್ರಜಾಪ್ರಭುತ್ವದ ದಿನಾಚರಣೆಯ ಸಂದರ್ಭದಲ್ಲಿ ಇಂದು ಸಂಸದ್ ಟಿವಿಗೆ ಚಾಲನೆ ನೀಡಿದರು.

ಉಪರಾಷ್ಟ್ರಪತಿ, ಪ್ರಧಾನಿ ಮತ್ತು ಲೋಕಸಭಾಧ್ಯಕ್ಷರಿಂದ ಸಂಸದ್ ಟಿವಿಗೆ ಚಾಲನೆ

September 15th, 06:24 pm

ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರು ಜಂಟಿಯಾಗಿ ಪ್ರಜಾಪ್ರಭುತ್ವದ ದಿನಾಚರಣೆಯ ಸಂದರ್ಭದಲ್ಲಿ ಇಂದು ಸಂಸದ್ ಟಿವಿಗೆ ಚಾಲನೆ ನೀಡಿದರು.

ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ಲೋಕಸಭಾ ಸ್ಪೀಕರ್ ಜಂಟಿಯಾಗಿ 15 ಸೆಪ್ಟೆಂಬರ್ ನಂದು ಸಂಸದ್ ಟಿವಿಗೆ ಚಾಲನೆ ನೀಡಲಿದ್ದಾರೆ

September 14th, 03:18 pm

ಭಾರತದ ಉಪರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಜಂಟಿಯಾಗಿ ಸಂಸದ್ ಟಿವಿ ಗೆ ಸಂಸತ್ ಭವನದ ಅನೆಕ್ಸ್ನ ಮುಖ್ಯ ಸಮಿತಿಯ ಕೊಠಡಿಯಲ್ಲಿ ಸೆಪ್ಟೆಂಬರ್ 15, 2021ರಂದು ಸಂಜೆ 6 ಗಂಟೆಗೆ ಚಾಲನೆ ನೀಡಲಿದ್ದಾರೆ. ಉದ್ಘಾಟನೆಯ ದಿನಾಂಕವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನವಾಗಿದೆ .

"ವೆಂಕಯ್ಯ ಜಿ ಅವರು ಯಾವಾಗಲೂ ಜವಾಬ್ದಾರಿಯನ್ನು ಪಡೆದುಕೊಂಡಾಗ ದಾರ್ಶನಿಕ ನಾಯಕತ್ವವನ್ನು ಒದಗಿಸಿದ್ದಾರೆ : ಪ್ರಧಾನಿ ಮೋದಿ "

September 02nd, 06:55 pm

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಕಚೇರಿಯಲ್ಲಿ ಒಂದು ವರ್ಷವನ್ನು ಗುರುತಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂವಿಂಗ್ ಆನ್ , ಮೂವಿಂಗ್ ಫಾರ್ವರ್ಡ್ - ಎ ಇಯರ್ ಇನ್ ಆಫೀಸ್ ಎಂಬ ಪುಸ್ತಕ ಬಿಡುಗಡೆ ಮಾಡಿದರು. ಅವರು ಪುಸ್ತಕದ ಮೊದಲ ಪ್ರತಿಯನ್ನು ಭಾರತೀಯ ಉಪರಾಷ್ಟ್ರಪತಿಗೆ ನೀಡಿದರು.

"ಉಪಾಧ್ಯಕ್ಷ ವೆಂಕಯ್ಯ ನಾಯ್ಡು ಅವರ ಕಚೇರಿಯಲ್ಲಿ ಒಂದು ವರ್ಷವನ್ನು ಗುರುತಿಸುವ ಪುಸ್ತಕ ಬಿಡುಗಡೆಯ ಸಮಾರಂಭವೊಂದರಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು "

September 02nd, 12:10 pm

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಕಚೇರಿಯಲ್ಲಿ ಒಂದು ವರ್ಷವನ್ನು ಗುರುತಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂವಿಂಗ್ ಆನ್ , ಮೂವಿಂಗ್ ಫಾರ್ವರ್ಡ್ - ಎ ಇಯರ್ ಇನ್ ಆಫೀಸ್ ಎಂಬ ಪುಸ್ತಕ ಬಿಡುಗಡೆ ಮಾಡಿದರು. ಅವರು ಪುಸ್ತಕದ ಮೊದಲ ಪ್ರತಿಯನ್ನು ಭಾರತೀಯ ಉಪರಾಷ್ಟ್ರಪತಿಗೆ ನೀಡಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 11 ಆಗಸ್ಟ್ 2017

August 11th, 07:46 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ರಾಜ್ಯಸಭೆಯಲ್ಲಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರನ್ನು ಸ್ವಾಗತಿಸುವ ವೇಳೆ ಪ್ರಧಾನಮಂತ್ರಿಯವರ ಹೇಳಿಕೆ

August 11th, 11:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉಪ ರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯನಾಯ್ಡು ಅವರನ್ನು ಸದನದ ಸಭಾಪತಿ ಸ್ಥಾನಕ್ಕೆ ಸ್ವಾಗತಿಸಲು ರಾಜ್ಯಸಭೆಯ ಇತರ ಸದಸ್ಯರ ಜೊತೆಗೂಡಿದರು. ಇಂದು ಆಗಸ್ಟ್ 11, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕ್ರಾಂತಿಕಾರಿ ಶ್ರೀ ಖುದೀರನ್ ಭೋಸ್ ಅವರನ್ನು ಬ್ರಿಟಿಷರು ಗಲ್ಲಿಗೇರಿಸಿದ ಐತಿಹಾಸಿಕ ದಿನ ಎಂದು ತಮ್ಮ ಸ್ವಾಗತ ನುಡಿಗಳನ್ನು ಪ್ರಧಾನಿ ಆರಂಭಿಸಿದರು.