​​​​​​​‘ವಿಕಸಿತ ಭಾರತ - ವಿಕಸಿತ ಗುಜರಾತ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

February 10th, 01:40 pm

ಗುಜರಾತ್ ನ ನನ್ನ ಆತ್ಮೀಯ ಸಹೋದರ ಮತ್ತು ಸಹೋದರಿಯರೇ..! ನೀವೆಲ್ಲಾ ಹೇಗಿದ್ದೀರಿ? ಎಲ್ಲರೂ ಚೆನ್ನಾಗಿದ್ದೀರೆಂದು ಭಾವಿಸಿದ್ದೇನೆ. ಇಂದು ದೊಡ್ಡ ಅಭಿಯಾನ ‘ವಿಕಸಿತ ಭಾರತ-ವಿಕಸಿತ ಗುಜರಾತ್ (ಅಭಿವೃದ್ಧಿ ಹೊಂದಿದ ಭಾರತ- ಅಭಿವೃದ್ಧಿ ಹೊಂದಿದ ಗುಜರಾತ್ ) ಆರಂಭವಾಗುತ್ತಿದೆ. ನನಗೆ ತಿಳಿದಿರುವಂತೆ ಗುಜರಾತ್ ರಾಜ್ತದ ಮೂಲೆ ಮೂಲೆಗಳಿಂದ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ಜನರು ತಂತ್ರಜ್ಞಾನದ ಸಹಾಯದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. “ವಿಕಸಿತ ಗುಜರಾತ್‘ ಪಯಣದಲ್ಲಿ ಸೇರ್ಪಡೆಯಾಗಿರುವ ಪ್ರತಿಯೊಬ್ಬರ ಉತ್ಸಾಹ ನಿಜಕ್ಕೂ ಶ್ಲಾಘನೀಯ. ಹಾಗಾಗಿ ನಾನು ನಿಮ್ಮೆಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ.

​​​​​​​'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

February 10th, 01:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ವಿಕಸಿತ ಭಾರತ, ವಿಕಸಿತ ಗುಜರಾತ್‌' ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪ್ರಧಾನ ಮಂತ್ರಿ ಆವಾಸ್ ಯೋಜನೆʼ(ಪಿಎಂಎವೈ) ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಗುಜರಾತ್‌ನಾದ್ಯಂತ ನಿರ್ಮಿಸಲಾದ 1.3 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಉದ್ಘಾಟಿಸಿದರು ಮತ್ತು ಭೂಮಿ ಪೂಜೆ ನೆರವೇರಿಸಿದರು. ʻಆವಾಸ್ ಯೋಜನೆʼಯ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿದರು.

ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 29th, 02:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಬೆಳಗ್ಗೆ 10:30 ಕ್ಕೆ ಅಂಬಾಜಿ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಅಕ್ಟೋಬರ್ 31 ರಂದು ಬೆಳಗ್ಗೆ 8 ಗಂಟೆಗೆ ಅವರು ಕೆವಾಡಿಯಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ನಂತರ ಅವರು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ನಂತರ, ಬೆಳಗ್ಗೆ 11:15 ರ ಸುಮಾರಿಗೆ, ಅವರು ಪ್ರಾರಂಭ 5.0 ನಲ್ಲಿ 98 ನೇ ಕಾಮನ್ ಫೌಂಡೇಶನ್ ಕೋರ್ಸ್ ನ ಅಧಿಕಾರಿ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸೆಪ್ಟೆಂಬರ್ 26-27, 2023 ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 25th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 26-27, 2023 ರಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 27 , 2023ರಂದು ಬೆಳಗ್ಗೆ ಸುಮಾರು 10 ಗಂಟೆಗೆ, ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ. ಅದರ ನಂತರ, ಮಧ್ಯಾಹ್ನ 12:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ಛೋಟೌಡೆಪುರದ ಬೋಡೆಲಿಯನ್ನು ತಲುಪಲಿದ್ದಾರೆ, ಅಲ್ಲಿ ಅವರು ರೂ.5200 ಕೋಟಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ದೇಶಕ್ಕೆ ಸಮರ್ಪಿಸಲಿದ್ದಾರೆ.

We have to build a government that will lay a solid foundation for 25 years: PM Modi in Bavla, Gujarat

November 24th, 11:14 am

In his last public meeting for the day, PM Modi spoke on the soul of India, that is its villages. Hitting out at the opposition, PM Modi slammed the Congress for ignoring the soul of India and said, “When it came to resources and facilities, the villages were not even considered in the Congress governments. As a result, the gap between villages and cities kept on increasing”. PM Modi further added that the condition of villages in Gujarat 20 years ago was dire, but today has been completely revamped under the BJP government.

The daughters of Gujarat are going to write the new saga of developed Gujarat: PM Modi in Dahegam

November 24th, 11:13 am

PM Modi spoke on the development Gujarat has seen in basic facilities in the last 20-25 years and said that Gujarat is a leader in the country in many parameters of development. PM Modi also spoke on how the economy of the country is placed as the 5th largest in the world whereas, in 2014, it was in 10th place. PM Modi added, “Gujarat's economy has grown 14 times in the last 20 years”.

Congress leaders only care about the power and the throne and play divisive politics in the country: PM Modi in Modasa

November 24th, 11:04 am

Slamming the opposition, PM Modi drew a stark contrast between the state of Gujarat and Rajasthan. PM Modi said, “As much faith is there in the government here, there is as much distrust in the Congress government there”, PM Modi explained that the Congress leaders only care about the power and the throne and play pisive politics in the country. PM Modi further said, “The BJP has only one goal, ‘Ek Bharat, Shreshtha Bharat’ ”.

Gujarat has full potential to become the hydrogen hub of the future: PM Modi in Palanpur

November 24th, 10:41 am

Continuing his campaigning to ensure consistent development in Gujarat, PM Modi today addressed a public meeting in Palanpur, Gujarat. PM Modi spoke extensively on five key areas in his address, which were tourism, environment, water, livestock and nutrition.

ಗುಜರಾತ್‌ನ ಪಾಲನ್‌ಪುರ, ಮೊಡಸಾ, ದಹೆಗಾಮ್ ಮತ್ತು ಬಾವ್ಲಾದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

November 24th, 10:32 am

ಗುಜರಾತ್‌ನಲ್ಲಿ ಸ್ಥಿರವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಪ್ರಚಾರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಇಂದು ಗುಜರಾತ್‌ನ ಪಾಲನ್‌ಪುರ, ಮೊಡಾಸಾ, ದಹೆಗಾಮ್ ಮತ್ತು ಬಾವ್ಲಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರವಾಸೋದ್ಯಮ, ಪರಿಸರ, ನೀರು, ಜಾನುವಾರು ಮತ್ತು ಪೋಷಣೆ ಕುರಿತು ಪಾಲನ್‌ಪುರದಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ವ್ಯಾಪಕವಾಗಿ ಮಾತನಾಡಿದರು. ಮೊಡಾಸಾದಲ್ಲಿ, ಪ್ರಧಾನಿ ಮೋದಿ ಅವರು ಬಿಜೆಪಿಗೆ 100% ಚುನಾವಣಾ ಸ್ಥಾನಗಳನ್ನು ನೀಡಲು ಉತ್ತರ ಗುಜರಾತ್‌ನ ದೃಢಸಂಕಲ್ಪದ ಕುರಿತು ಮಾತನಾಡಿದರು. ದಹೆಗಾಮ್ ಮತ್ತು ಬಾವ್ಲಾದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಗುಜರಾತ್‌ನ ಮುಂದಿನ 25 ವರ್ಷಗಳ ಅಭಿವೃದ್ಧಿಯ ಕುರಿತು ಮಾತನಾಡಿದರು.

Bharuch has a critical role to play in the development of Gujarat and India: PM Modi

October 10th, 11:28 am

PM Modi laid the foundation stone and dedicated to the nation multiple projects worth over Rs 8000 crore in Amod, Gujarat. Remarking that he had come to Bharuch at the time of Azadi Ka Amrit Mahotsav, PM Modi said the soil of this place has given birth to many children of the nation that have taken the name of the country to new heights.

PM lays the foundation stone and dedicates to nation multiple projects worth over Rs 8000 crore in Amod, Bharuch, Gujarat

October 10th, 11:26 am

PM Modi laid the foundation stone and dedicated to the nation multiple projects worth over Rs 8000 crore in Amod, Gujarat. Remarking that he had come to Bharuch at the time of Azadi Ka Amrit Mahotsav, PM Modi said the soil of this place has given birth to many children of the nation that have taken the name of the country to new heights.

ಗುಜರಾತ್ ನ ಗಾಂಧಿನಗರದಲ್ಲಿ ಭಾರತದ ಸುಜುಕಿಯ 40ನೇ ವರ್ಷದ ಸ್ಮರಣಾರ್ಥವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

August 28th, 08:06 pm

ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಜೀ, ಉಪ ಮುಖ್ಯಮಂತ್ರಿ ಶ್ರೀ ಕೃಷ್ಣ ಚೌಟಾಲಾ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀ ಸಿ.ಆರ್. ಪಾಟೀಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ನ ಹಿರಿಯ ಅಧಿಕಾರಿಗಳೇ, ಭಾರತದಲ್ಲಿನ ಜಪಾನ್ ರಾಯಭಾರಿಯವರೇ, ಮಾರುತಿ-ಸುಜುಕಿಯ ಹಿರಿಯ ಅಧಿಕಾರಿಗಳೇ, ಇತರ ಎಲ್ಲ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ!

ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿಂದು ಭಾರತದಲ್ಲಿ ಸುಜುಕಿಯ 40ನೇ ವರ್ಷಗಳ ಕಾರ್ಯಾಚರಣೆ, ಸ್ಮರಣಾರ್ಥ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

August 28th, 05:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾರತದಲ್ಲಿ ಸುಜುಕಿಯ 40 ವರ್ಷಗಳ ಕಾರ್ಯಾಚರಣೆ ಅಂಗವಾಗಿ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಭಾರತದಲ್ಲಿನ ಜಪಾನ್ ರಾಯಭಾರಿ ಮಾನ್ಯ ಶ್ರೀ ಸತೋಶಿ ಸುಜುಕಿ, ಗುಜರಾತ್ ಮುಖ್ಯಮಂತ್ರಿ ಮಾನ್ಯ ಶ್ರೀ ಭೂಪೇಂದ್ರ ಪಟೇಲ್, ಸಂಸದ ಶ್ರೀ ಸಿ.ಆರ್.ಪಾಟೀಲ್, ರಾಜ್ಯ ಸಚಿವ ಶ್ರೀ ಜಗದೀಶ್ ಪಾಂಚಾಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ಮಾಜಿ ಅಧ್ಯಕ್ಷರಾದ ಶ್ರೀ ಒ. ಸುಜುಕಿ, ಸುಜುಕಿ ಮೋಟಾರ್ ಕಾರ್ಪೊರೇಷನ್ ಅಧ್ಯಕ್ಷ ಶ್ರೀ ಟಿ. ಸುಜುಕಿ ಮತ್ತು ಮಾರುತಿ-ಸುಜುಕಿಯ ಅಧ್ಯಕ್ಷ ಶ್ರೀ ಆರ್.ಸಿ ಭಾರ್ಗವ ಉಪಸ್ಥಿತರಿದ್ದರು. ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು ಮತ್ತು ಜಪಾನಿನ ಪ್ರಧಾನ ಮಂತ್ರಿ ಮಾನ್ಯ ಶ್ರೀ ಫುಮಿಯೋ ಕಿಶಿದಾ ಅವರ ವೀಡಿಯೊ ಸಂದೇಶವನ್ನು ಸಹ ಪ್ರದರ್ಶಿಸಲಾಯಿತು.

ಸರ್ದಾರ್ ಧಾಮ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ ಹಂತ ll ರ ಭೂಮಿ ಪೂಜನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

September 11th, 11:01 am

ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಹಾಜರಿರುವ ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ಭಾಯಿ ರೂಪಾನಿ ಜೀ, ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ, ಸಂಪುಟದ ನನ್ನ ಸಹೋದ್ಯೋಗಿಗಳಾದ, ಸಚಿವರಾದ ಶ್ರೀ ಪರಶೋತ್ತಮ ರೂಪಾಲ ಜೀ, ಶ್ರೀ ಮನ್ಸುಖ್ ಭಾಯಿ ಮಾಂಡವೀಯ ಜೀ, ಅನುಪ್ರಿಯ ಪಟೇಲ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ಪ್ರದೇಶ ಬಿ.ಜೆ.ಪಿ. ಅಧ್ಯಕ್ಷರಾದ ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರಕಾರದ ಎಲ್ಲಾ ಸಚಿವರೇ, ಇಲ್ಲಿ ಹಾಜರಿರುವ ಎಲ್ಲಾ ಸಂಸತ್ ಸದಸ್ಯರೇ, ಗುಜರಾತಿನ ಶಾಸಕರೇ, ಸರ್ದಾರ್ ಧಾಮದ ಎಲ್ಲಾ ಟ್ರಸ್ಟೀಗಳೇ, ನನ್ನ ಸ್ನೇಹಿತರಾದ ಶ್ರೀ ಗಾಗಿಭಾಯಿ, ಟ್ರಸ್ಟಿನ ಎಲ್ಲಾ ಗೌರವಾನ್ವಿತ ಸದಸ್ಯರೇ, ಈ ಶ್ರೇಷ್ಠ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಎಲ್ಲಾ ಸ್ನೇಹಿತರೇ, ಮತ್ತು ಸಹೋದರರೇ ಹಾಗು ಸಹೋದರಿಯರೇ!.

ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ

September 11th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಉಪಸ್ಥಿತರಿದ್ದರು.

ಜೆನ್ ಗಾರ್ಡನ್ ಮತ್ತು ಕೈಜೆನ್ ಅಕಾಡೆಮಿ ಭಾರತ-ಜಪಾನ್ ಸಂಬಂಧದ ಸುಲಭ ಮತ್ತು ಆಧುನಿಕತೆಯ ಸಂಕೇತವಾಗಿದೆ: ಪ್ರಧಾನಿ

June 27th, 12:21 pm

ಪಿಎಂ ನರೇಂದ್ರ ಮೋದಿ ಅವರು ಅಹಮದಾಬಾದ್‌ನ ಎಎಂಎದಲ್ಲಿ ಜೆನ್ ಗಾರ್ಡನ್ ಮತ್ತು ಕೈಜೆನ್ ಅಕಾಡೆಮಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ‘ಜೆನ್’ ಮತ್ತು ಭಾರತೀಯ ‘ಧ್ಯಾನ್’ ನಡುವಿನ ಸಾಮ್ಯತೆಯನ್ನು ಸೂಚಿಸಿದ ಪ್ರಧಾನಿ, ಹೊರಗಿನ ಪ್ರಗತಿ ಮತ್ತು ಎರಡು ಸಂಸ್ಕೃತಿಗಳಲ್ಲಿನ ಬೆಳವಣಿಗೆಯೊಂದಿಗೆ ಆಂತರಿಕ ಶಾಂತಿಗೆ ಒತ್ತು ನೀಡಿದರು.

ಅಹಮದಾಬಾದ್ ನ ಎಎಂಎ ನಲ್ಲಿನ ಝೆನ್ ಗಾರ್ಡನ್ ಮತ್ತು ಕೈಝೆನ್ ಅಕಾಡೆಮಿ ಉದ್ಘಾಟಿಸಿದ ಪ್ರಧಾನಮಂತ್ರಿ

June 27th, 12:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಹಮದಾಬಾದ್ ನ ಎಎಂಎ ನಲ್ಲಿನ ಝೆನ್ ಗಾರ್ಡನ್ ಮತ್ತು ಕೈಝೆನ್ ಅಕಾಡೆಮಿಯನ್ನು ಉದ್ಘಾಟಿಸಿದರು.

PM Modi's interview to TASS, Russian News Agency

September 04th, 10:30 am

In an interview to TASS, Prime Minister Narendra Modi said his meeting with Russian President Vladimir Putin on the sidelines of the Eastern Economic Forum in Russia’s Far Eastern city of Vlapostok will give a new impetus to bilateral ties. I am confident that this visit will give a new vector, new energy and a new impetus to the relations between our countries, PM Modi said in the interview.

ದಕ್ಷಿಣ ಆಫ್ರಿಕಾ ಅಧ್ಯಕ್ಷರ ಭಾರತ ಭೇಟಿ ವೇಳೆ ಪ್ರಧಾನಮಂತ್ರಿಯವರ

January 25th, 01:00 pm

ಭಾರತದ ಅವಿಭಾಜ್ಯ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರು ಇಂದು ನಮ್ಮೊಂದಿಗಿರುವುದು ಸಂತಸದ ವಿಷಯವಾಗಿದೆ. ಭಾರತ ಅವರಿಗೆ ಹೊಸದಲ್ಲ, ಆದರೆ ಅಧ್ಯಕ್ಷರಾಗಿ ಇದು ಅವರ ಮೊದಲ ಭಾರತ ಭೇಟಿ. ನಮ್ಮ ಸಂಬಂಧಗಳ ವಿಶೇಷ ಸಂದರ್ಭದಲ್ಲಿ ಅವರ ಭಾರತ ಭೇಟಿ ನಡೆದಿದೆ. ಇದು ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ಜಯಂತಿ. ಕಳೆದ ವರ್ಷ ನೆಲ್ಸನ್ ಮಂಡೇಲಾ ಅವರ ಜನ್ಮ ಶತಮಾನೋತ್ಸವ. ಹಾಗೆಯೇ ಕಳೆದ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ ಅಮೃತ ಮಹೋತ್ಸವ ವರ್ಷ.

ಗುಜರಾತ್ ಭೇಟಿ ಪೂರ್ಣಗೊಳಿಸಿದ ಪ್ರಧಾನಮಂತ್ರಿ ಹಜೀರಾದಲ್ಲಿ ರಕ್ಷಾ ಕವಚ ವ್ಯವಸ್ಥೆ ಸಂಕೀರ್ಣ ದೇಶಕ್ಕೆ ಸಮರ್ಪಣೆ ನವ್ಸಾರಿಯಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

January 19th, 02:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಲ್ ಅಂಡ್ ಟಿಯ ರಕ್ಷಾಕವಚ ವ್ಯವಸ್ಥೆಯ ಸಂಕೀರ್ಣವನ್ನು ಹಜೀರಾದಲ್ಲಿ ದೇಶಕ್ಕೆ ಸಮರ್ಪಿಸಿದರು. ಸಂಕೀರ್ಣಕ್ಕೆ ಭೇಟಿ ನೀಡಿದ ಅವರು ಯೋಜನೆಯ ಹಿಂದೆ ಇರುವ ನಾವಿನ್ಯತೆಯ ಸ್ಫೂರ್ತಿಯ ಬಗ್ಗೆ ಆಸಕ್ತಿ ಪ್ರದರ್ಶಿಸಿದರು. ಪ್ರಧಾನಮಂತ್ರಿಯವರು ನವ್ಸಾರಿಯಲ್ಲಿ ನಿರಾಲಿ ಕ್ಯಾನ್ಸರ್ ಆಸ್ಪತ್ರೆಗೆ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಈ ವಲಯದ ಜನರಿಗೆ ಕ್ಯಾನ್ಸರ್ ಕಾಯಿಲೆಯ ತಡೆ ಮತ್ತು ಚಿಕಿತ್ಸೆಗೆ ಇದು ನೆರವಾಗಲಿದೆ. ಇದರೊಂದಿಗೆ ಪ್ರಧಾನಮಂತ್ರಿಯವರು ತಮ್ಮ ಗುಜರಾತ್ ಭೇಟಿಯನ್ನು ಪೂರ್ಣಗೊಳಿಸಿದರು, ಮೂರು ದಿನಗಳ ಭೇಟಿಯಲ್ಲಿ ಮುಂಬೈ ಅವರ ಮುಂದಿನ ಭೇಟಿಯ ತಾಣವಾಗಿದೆ.