Our response to disaster has to be integrated not isolated: PM Modi
April 04th, 09:46 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.PM addresses 5th International Conference on Disaster Resilient Infrastructure
April 04th, 09:45 am
PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾದ ಜಾಗೃತಿ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 03rd, 01:29 pm
ಈ ಜಾಗೃತಿ ಸಪ್ತಾಹವು ಸರ್ದಾರ್ ಸಾಹಿಬ್ ಅವರ ಜಯಂತಿಯ ದಿನದಿಂದ ಪ್ರಾರಂಭವಾಗಿದೆ. ಸರ್ದಾರ್ ಸಾಹೇಬರ ಇಡೀ ಜೀವನವು ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಈ ಮೌಲ್ಯಗಳಿಂದ ಪ್ರೇರಿತವಾದ ಸಾರ್ವಜನಿಕ ಸೇವೆಯ ನಿರ್ಮಾಣಕ್ಕೆ ಮುಡಿಪಾಗಿತ್ತು. ಮತ್ತು ಈ ಎಲ್ಲ ರೀತಿಯ ಬದ್ಧತೆಯೊಂದಿಗೆ, ನೀವು ಜಾಗರೂಕತೆಯ ಬಗ್ಗೆ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದ್ದೀರಿ. ಈ ಬಾರಿ ನೀವೆಲ್ಲರೂ ಜಾಗೃತಿ ಸಪ್ತಾಹವನ್ನು 'ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಭ್ರಷ್ಟಾಚಾರ ಮುಕ್ತ ಭಾರತ' ಎಂಬ ಸಂಕಲ್ಪದೊಂದಿಗೆ ಆಚರಿಸುತ್ತಿದ್ದೀರಿ. ಈ ಸಂಕಲ್ಪ ಪ್ರಸ್ತುತ ಕಾಲದ ಬೇಡಿಕೆಯಾಗಿದೆ, ಇದು ಸೂಕ್ತವೂ ಆಗಿದೆ ಮತ್ತು ದೇಶವಾಸಿಗಳಿಗೆ ಅಷ್ಟೇ ಮುಖ್ಯವಾಗಿದೆ.PM addresses programme marking Vigilance Awareness Week in New Delhi
November 03rd, 01:18 pm
PM Modi addressed the programme marking Vigilance Awareness Week of Central Vigilance Commission. The Prime Minister stressed the need to bring in common citizens in the work of keeping a vigil over corruption. No matter how powerful the corrupt may be, they should not be saved under any circumstances, he said.ಕೇವಾಡಿಯಾದಲ್ಲಿ ಕೇಂದ್ರೀಯ ಜಾಗೃತ ಆಯೋಗ ಮತ್ತು ಕೇಂದ್ರೀಯ ತನಿಖಾ ಬ್ಯೂರೋ ಜಂಟಿ ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
October 20th, 09:36 am
ಲೋಕಪಾಲ್ ಅಧ್ಯಕ್ಷರಾದ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಜೀ, ಕೇಂದ್ರೀಯ ಜಾಗೃತ ಆಯುಕ್ತರಾದ ಸುರೇಶ್ ಎನ್. ಪಟೇಲ್ ಜೀ, ಸಿ.ಬಿ.ಐ. ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಜೀ, ಪ್ರಮುಖ ತಜ್ಞರೇ, ವಿವಿಧ ರಾಜ್ಯಗಳ ಮತ್ತು ಇಲಾಖೆಗಳ ಹಿರಿಯ ಅಧಿಕಾರಿಗಳೇ ಹಾಗು ಕಾರ್ಯಕ್ರಮದಲ್ಲಿ ಹಾಜರಿರುವ ಗೌರವಾನ್ವಿತ ಗಣ್ಯರೇ,ಸಿವಿಸಿ ಮತ್ತು ಸಿಬಿಐ ಜಂಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಸಂದೇಶ
October 20th, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿವಿಸಿ ಮತ್ತು ಸಿಬಿಐನ ಜಂಟಿ ಸಮಾವೇಶವನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಿದರು. ಈ ಕಾರ್ಯಕ್ರಮ ಗುಜರಾತ್ ನ ಕೆವಾಡಿಯಾದಲ್ಲಿ ನಡೆಯಿತು.PM’s inaugural address at the National Conference on Vigilance and Anti-Corruption
October 27th, 05:06 pm
PM Narendra Modi inaugurated national conference on Vigilance and Anti-corruption today. Addressing the event, PM Modi said, It is imperative for development that our administrative processes are transparent, responsible, accountable and answerable to the people. Corruption is the biggest enemies of all these processes. Corruption hurts development and disrupts social balance.ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ
October 27th, 04:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಸಮಾವೇಶದ ಘೋಷವಾಕ್ಯ ‘ಜಾಗೃತ ಭಾರತ, ಸಮೃದ್ಧ ಭಾರತ’ ಎಂಬುದಾಗಿದೆ. ಕೇಂದ್ರೀಯ ಅಪರಾಧ ತನಿಖಾ ಸಂಸ್ಥೆ-ಸಿಬಿಐ ಜಾಗೃತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಿದೆ. ಸಾರ್ವಜನಿಕ ಸಹಭಾಗಿತ್ವದ ಮೂಲಕ ಸಾರ್ವಜನಿಕ ಜೀವನದಲ್ಲಿರುವವರಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಉತ್ತೇಜಿಸುವ ಭಾರತದ ಬದ್ಧತೆಯನ್ನು ಪುನರುಚ್ಛರಿಸುವುದು ಸಮಾವೇಶದ ಗುರಿಯಾಗಿದೆ.ವಿಚಕ್ಷಣಾ ಮತ್ತು ಭ್ರಷ್ಟಾಚಾರ ನಿಗ್ರಹ ಕುರಿತ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಲಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 25th, 02:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2020ರ ಅಕ್ಟೋಬರ್ 27ರಂದು ಸಂಜೆ 4.45ಕ್ಕೆ ವಿಚಕ್ಷಣ ಮತ್ತು ಭ್ರಷ್ಟಾಚಾರ ನಿಗ್ರಹ ಕುರಿತ ರಾಷ್ಟ್ರೀಯ ಸಮಾವೇಶವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸುವರು. ಸಮಾವೇಶದ ಘೋಷ ವಾಕ್ಯ ‘ಜಾಗೃತ ಭಾರತ, ಸಮೃದ್ಧ ಭಾರತ, सतर्क भारत, समृद्ध भारत (Vigilant India, Prosperous India) ಎಂಬುದಾಗಿದೆ.Dr Jitendra Singh Administers Vigilance Awareness pledge in PMO
October 27th, 07:56 pm
Dr Jitendra Singh Administers Vigilance Awareness pledge in PMOChief Minister Mr. Narendra Modi presides over State Monitoring and Vigilance Committee (SVMC) review meet for the Schedule Caste and Schedule Tribes
September 23rd, 05:15 pm
Chief Minister Mr. Narendra Modi presides over State Monitoring and Vigilance Committee (SVMC) review meet for the Schedule Caste and Schedule Tribes