ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದೆಹಲಿಯಲ್ಲಿ ನಡೆದ ವಿಜಯದಶಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು
October 12th, 07:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ದೆಹಲಿಯಲ್ಲಿ ನಡೆದ ವಿಜಯದಶಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸಮಾಜದಲ್ಲಿನ ಅನಿಷ್ಟಗಳು, ತಾರತಮ್ಯವನ್ನು ಕೊನೆಗೊಳಿಸಲು ನಾವು ಪ್ರತಿಜ್ಞೆ ತೆಗೆದುಕೊಳ್ಳಬೇಕು: ದೆಹಲಿಯ ದ್ವಾರಕಾದಲ್ಲಿ ಪ್ರಧಾನಿ ಮೋದಿ
October 24th, 06:32 pm
ದೆಹಲಿಯ ದ್ವಾರಕಾದಲ್ಲಿ ರಾಮ್ ಲೀಲಾದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ರಾವಣ ದಹನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ವಿಜಯದಶಿಮಿಯು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ, ಅಹಂಕಾರದ ಮೇಲೆ ವಿನಯ ಮತ್ತು ಕೋಪದ ಮೇಲೆ ತಾಳ್ಮೆಯ ಹಬ್ಬವಾಗಿದೆ. ಇದು ಪ್ರತಿಜ್ಞೆಗಳನ್ನು ನವೀಕರಿಸುವ ದಿನವೂ ಆಗಿದೆ ಎಂದು ಹೇಳಿದರು.ದೆಹಲಿಯ ದ್ವಾರಕಾದಲ್ಲಿ ವಿಜಯ ದಶಮಿ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 24th, 06:31 pm
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯದಶಮಿಯು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ, ಅಹಂಕಾರದ ಮೇಲೆ ವಿನಯ ಮತ್ತು ಕೋಪದ ಮೇಲೆ ತಾಳ್ಮೆಯ ಹಬ್ಬವಾಗಿದೆ. ಇದು ಸಂಕಲ್ಪಗಳನ್ನು ನವೀಕರಿಸುವ ದಿನವೂ ಆಗಿದೆ ಎಂದು ಹೇಳಿದರು.ದೇಶದ ಜನತೆಗೆ ವಿಜಯದಶಮಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ
October 24th, 08:56 am
ದೇಶದ ಎಲ್ಲ ಕುಂಟುಂಬಗಳಿಗೆ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಹಬ್ಬವು ನಕಾರಾತ್ಮಕ ಶಕ್ತಿಗಳ ಅಂತ್ಯವನ್ನು ಸೂಚಿಸುತ್ತದೆ ಮತ್ತು ಜೀವನದಲ್ಲಿ ಒಳ್ಳೆಯದನ್ನು ಅಳವಡಿಸಿಕೊಳ್ಳುವ ಸಂದೇಶವನ್ನು ಸಾರುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.04.2023 ರಂದು ಮಾಡಿದ ‘ಮನ್ ಕಿ ಬಾತ್’ – 100 ನೇ ಸಂಚಿಕೆಯ ಕನ್ನಡ ಅವತರಣಿಕೆ
April 30th, 11:31 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು 'ಮನದ ಮಾತಿನ' ನೂರನೇ ಸಂಚಿಕೆ. ನಿಮ್ಮೆಲ್ಲರಿಂದ ನನಗೆ ಸಾವಿರಾರು ಪತ್ರಗಳು, ಲಕ್ಷಗಟ್ಟಲೆ ಸಂದೇಶಗಳು ಬಂದಿವೆ ಮತ್ತು ನಾನು ಸಾಧ್ಯವಾದಷ್ಟು ಪತ್ರಗಳನ್ನು ಓದಲು, ಅವುಗಳನ್ನು ನೋಡಲು ಮತ್ತು ಸಂದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ್ದೇನೆ. ನಿಮ್ಮ ಪತ್ರಗಳನ್ನು ಓದುವಾಗ ಹಲವು ಬಾರಿ ನಾನು ಭಾವುಕನಾದೆ, ಭಾವೋದ್ವೇಗಕ್ಕೆ ಒಳಗಾದೆ, ಭಾವೋದ್ವೇಗದ ಹೊಳೆಯಲ್ಲಿ ತೇಲಿ ಹೋದೆ ಜೊತೆಗೆ ನನ್ನನ್ನೂ ನಿಯಂತ್ರಿಸಿಕೊಂಡೆ. 'ಮನದ ಮಾತಿನ' 100 ನೇ ಸಂಚಿಕೆಗಾಗಿ ನೀವು ನನ್ನನ್ನು ಅಭಿನಂದಿಸಿದ್ದೀರಿ, ಆದರೆ ನಾನು ಮನಃ ಪೂರ್ವಕವಾಗಿ ಹೇಳುತ್ತಿದ್ದೇನೆ, ವಾಸ್ತವವಾಗಿ, ನೀವೆಲ್ಲರೂ 'ಮನದ ಮಾತಿನ' ಶ್ರೋತೃಗಳು, ನಮ್ಮ ದೇಶವಾಸಿಗಳು, ಅಭಿನಂದನೆಗೆ ಅರ್ಹರಾಗಿದ್ದೀರಿ. 'ಮನದ ಮಾತು' ಕೋಟ್ಯಂತರ ಭಾರತೀಯರ 'ಮನದ ಮಾತಾಗಿದೆ', ಅದು ಅವರ ಭಾವನೆಗಳ ಅಭಿವ್ಯಕ್ತಿಯಾಗಿದೆ.ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 05th, 01:23 pm
ಈ ಮಂಗಳಕರ ಪವಿತ್ರ ಹಬ್ಬವು ಪ್ರತಿಯೊಂದು ದುಷ್ಟತನವನ್ನು ಜಯಿಸುವ ಮೂಲಕ ದೇಶವು 'ಅಮೃತ ಕಾಲ'ಕ್ಕಾಗಿ ಕೈಗೊಂಡಿರುವ ಪಂಚ ಪ್ರಾಣಗಳು' ಅಥವಾ ಸಂಕಲ್ಪಗಳನ್ನು ಸಾಧಿಸುವ ಹಾದಿಯಲ್ಲಿ ಮುನ್ನಡೆಯಲು ನಮಗೆ ಹೊಸ ಶಕ್ತಿ ನೀಡುತ್ತದೆ. ವಿಜಯದಶಮಿ ದಿನದಂದು ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಹಿಮಾಚಲ ಪ್ರದೇಶದ ಜನರಿಗೆ ಒದಗಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಅದೃಷ್ಟ. ಕಾಕತಾಳೀಯವೆಂಬಂತೆ, ವಿಜಯದಶಮಿಯಂದು ಗೆಲುವಿನ ಗಳಿಗೆ ಒಲಿಯುವ ಅವಕಾಶ ಸಿಕ್ಕಿದೆ. ಇದಲ್ಲದೆ, ಇದು ಪ್ರತಿ ಭವಿಷ್ಯದ ವಿಜಯದ ಆರಂಭವನ್ನು ಸೂಚಿಸುತ್ತಿದೆ. ಬಿಲಾಸ್ಪುರ್ ಇಂದು ಪ್ರಮುಖ 2 ಉಡುಗೊರೆಗಳನ್ನು ಸ್ವೀಕರಿಸುತ್ತಿದೆ; ಒಂದು ಶಿಕ್ಷಣ ಮತ್ತು ಇನ್ನೊಂದು ಆರೋಗ್ಯಕ್ಕೆ ಸಂಬಂಧಿಸಿದ್ದಾಗಿದೆ. ಒಂದು ಹೈಡ್ರೋ ಕಾಲೇಜ್ ಆಗಿದ್ದರೆ, ಇನ್ನೊಂದು ಏಮ್ಸ್(ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ).PM Modi launches development initiatives at Bilaspur, Himachal Pradesh
October 05th, 01:22 pm
PM Modi launched various development projects pertaining to healthcare infrastructure, education and roadways in Himachal Pradesh's Bilaspur. Remarking on the developments that have happened over the past years in Himachal Pradesh, the PM said it is the vote of the people which are solely responsible for all the developments.ವಿಜಯ ದಶಮಿಯಂದು ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
October 05th, 09:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಶಮಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಧೈರ್ಯ, ಸಂಯಮ ಮತ್ತು ಸಕಾರಾತ್ಮಕ ಶಕ್ತಿಯನ್ನು ತರಲಿ ಎಂದು ಶ್ರೀ ಮೋದಿ ಹಾರೈಸಿದ್ದಾರೆ.ಸಾರ್ವಜನಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಆ ವ್ಯಕ್ತಿಗಳನ್ನು ಸ್ಮರಿಸಲು ಅಮೃತ್ ಕಾಲ್ ನಮಗೆ ಸ್ಫೂರ್ತಿ: ಪ್ರಧಾನಿ
October 15th, 11:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯದ ಹಂತ-1ಕ್ಕೆ ಭೂಮಿಪೂಜೆ ನೆರವೇರಿಸಿದರು.ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಗುಜರಾತ್ ಜನರ ಮನೋಭಾವವನ್ನು ಶ್ಲಾಘಿಸಿದರು ಮತ್ತು ಸಾಮಾಜಿಕ ಅಭಿವೃದ್ಧಿಯ ಕಾರ್ಯಗಳಲ್ಲಿ ಗುಜರಾತ್ ಸದಾ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಟೇಲರನ್ನು ಸ್ಮರಿಸಿದ ಅವರು, ರಾಷ್ಟ್ರದ ಅಭಿವೃದ್ಧಿಯ ಕಾರ್ಯಕ್ಕೆ ಜಾತಿ ಮತ್ತು ಪಂಥ ಅಡ್ಡಿಯಾಗಲು ಅವಕಾಶ ನೀಡಬಾರದು ಎಂದು ಹೇಳಿದರು,ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯದ ಹಂತ-1ಕ್ಕೆ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ
October 15th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯದ ಹಂತ-1ಕ್ಕೆ ಭೂಮಿಪೂಜೆ ನೆರವೇರಿಸಿದರು.ಅಕ್ಟೋಬರ್ 15ರಂದು 7 ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮ ಉದ್ದೇಶಿಸಿ ವಿಡಿಯೊ ಭಾಷಣ ಮಾಡಲಿರುವ ಪ್ರಧಾನಮಂತ್ರಿ
October 14th, 05:47 pm
ವಿಜಯದಶಮಿಯ ಪವಿತ್ರ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಅಕ್ಟೋಬರ್ 15ರಂದು ಮಧ್ಯಾಹ್ನ ಸುಮಾರು 12.10ಕ್ಕೆ ರಕ್ಷಣಾ ಸಚಿವಾಲಯ ಆಯೋಜಿಸಿರುವ 7 ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮ ಉದ್ದೇಶಿಸಿ ವಿಡಿಯೊ ಭಾಷಣ ಮಾಡಲಿದ್ದಾರೆ.ವಿಜಯದಶಮಿಗೆ ರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಿ
October 08th, 10:32 am
ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ.ಲಾಲ್ ಕಿಲಾ ಮೈದಾನದ 15 ಆಗಸ್ಟ್ ಪಾರ್ಕ್ ನಲ್ಲಿ ಜರುಗಿದ ದಸರಾ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
October 19th, 06:17 pm
ನವದೆಹಲಿಯ ಲಾಲ್ ಕಿಲಾ ಮೈದಾನದ 15 ಆಗಸ್ಟ್ ಪಾರ್ಕ್ ನಲ್ಲಿ ಜರುಗಿದ ದಸರಾ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದರು.ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ರಾಷ್ಟ್ರದ ಜನತೆಗೆ ಪ್ರಧಾನಮಂತ್ರಿ ಶುಭಾಶಯ ಕೋರಿದರು
October 19th, 09:12 am
ವಿಜಯದಶಮಿ ಹಬ್ಬದ ಶುಭ ಸಂದರ್ಭದಲ್ಲಿ ರಾಷ್ಟ್ರದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು. “विजयादशमी केशुभ अवसर पर सभी देशवासियों को हार्दिक बधाई”, “ಎಲ್ಲರಿಗೂ ವಿಜಯದಶಮಿಯ ಶುಭಾಶಯಗಳು” ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.Highlights of PM's address on Vijaya Dashmi
September 30th, 05:45 pm
PM Narendra Modi today attended Dussehra celebrations in New Delhi. In a brief address, the PM spoke about relevance of Vijaya Dashmi. He urged people to imbibe the values of Vijaya Dashmi and work towards realising the vision of a New India by 2022.ವಿಜಯದಶಮಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
September 30th, 08:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 12
October 12th, 07:35 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Vijaya Dashami is the festival of victory of truth over falsehood: PM Modi
October 11th, 09:46 pm
PM Narendra Modi on Tuesday spoke at the Ramlila at Aishbagh in Lucknow on Dussehra. In his speech Modi said, “When we burn Ravana, we should remember that humanity can’t be saved lest we fight terrorism together.” Shri Modi also said, “Women need to be respected and treated right, no matter what religion or one comes from.”ಲಖನೌ ಐಶ್ ಬಾಗ್ ರಾಮಲೀಲಾ ಮೈದಾನದ ದಶಹರಾ ಮಹೋತ್ಸವದಲ್ಲಿ ಸಭಿಕರನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 11th, 09:45 pm
PM Narendra Modi attended Vijaya Dashami celebrations in Aishbagh, Lucknow. Addressing a gathering the PM said that this festival was about victory of good over evil. Shri Modi said that in today’s time the biggest threat to humanity was terrorism. He added that entire world and the believers in humanity have to stand in unison to defeat terrorism. The PM exhorted the countrymen not to discriminate girl child.ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 11
October 11th, 09:38 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !