ಆಂಧ್ರಪ್ರದೇಶದ ವಿಜಯವಾಡದಲ್ಲಿ ಎನ್‌ಡಿಎಗೆ ಭಾರೀ ಬೆಂಬಲ ವ್ಯಕ್ತವಾಗಿದೆ
May 08th, 07:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪ್ರಮುಖ ನಾಯಕರಾದ ಶ್ರೀ ಚಂದ್ರಬಾಬು ನಾಯ್ಡು ಮತ್ತು ಶ್ರೀ ಪವನ್ ಕಲ್ಯಾಣ್ ಜೊತೆಗೂಡಿ ಆಂಧ್ರಪ್ರದೇಶದ ವಿಜಯವಾಡದ ಬೀದಿಗಳಲ್ಲಿ ಮಹತ್ವದ ರೋಡ್ ಶೋ ನಡೆಸಿದರು. ಈ ಕಾರ್ಯಕ್ರಮವು ಸಾರ್ವಜನಿಕರಿಂದ ಅಪಾರ ಬೆಂಬಲವನ್ನು ಗಳಿಸಿತು, ರಾಜ್ಯದ ಪ್ರಗತಿ ಮತ್ತು ಅಭಿವೃದ್ಧಿಗೆ ಎನ್‌ಡಿಎ ಒಕ್ಕೂಟದ ಏಕೀಕೃತ ಬದ್ಧತೆ ಮತ್ತು ಬಲವನ್ನು ಒತ್ತಿಹೇಳಿತು.ತೆಲಂಗಾಣದ ಮಹಬೂಬ್ ನಗರದಲ್ಲಿ ನಡೆದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
October 01st, 02:43 pm
ತೆಲಂಗಾಣ ರಾಜ್ಯಪಾಲೆ ಶ್ರೀಮತಿ ತಮಿಳಿಸೈ ಸೌಂದರರಾಜನ್ ಜಿ, ನನ್ನ ಸಹೋದ್ಯೋಗಿ ಮತ್ತು ಕೇಂದ್ರ ಸರ್ಕಾರದ ಸಚಿವರು ಶ್ರೀ ಜಿ. ಕಿಶನ್ ರೆಡ್ಡಿ ಜಿ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀ ಸಂಜಯ್ ಕುಮಾರ್ ಬಂಡಿ ಜೀ, ಇಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಸಜ್ಜನರೇ!ಪ್ರಧಾನಮಂತ್ರಿಯವರು ತೆಲಂಗಾಣದ ಮಹಬೂಬ್ ನಗರದಲ್ಲಿ 13,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು
October 01st, 02:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಮಹಬೂಬ್ ನಗರದಲ್ಲಿ 13,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈಲು ಸೇವೆಗೆ ಚಾಲನೆ ನೀಡಿದರು.ಅಕ್ಟೋಬರ್ 1ರಂದು ತೆಲಂಗಾಣಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿಯವರು
September 29th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2023ರ ಅಕ್ಟೋಬರ್ 1ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:15ರ ಸುಮಾರಿಗೆ ಪ್ರಧಾನಮಂತ್ರಿಯವರು ಮೆಹಬೂಬ್ ನಗರಕ್ಕೆ ತಲುಪಲಿದ್ದು, ಅವರು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳಲ್ಲಿ 13,500 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈಲು ಸೇವೆಗೂ ಹಸಿರು ನಿಶಾನೆಯನ್ನು ತೋರಲಿದ್ದಾರೆ.PM expresses grief over the loss of lives due to fire at Covid Centre in Vijayawada
August 09th, 11:16 am
The Prime Minister Shri Narendra Modi expressed grief over the loss of lives due to fire at a Covid Centre in Vijayawada.