ಸಂಸತ್ತಿನ ಬಜೆಟ್ ಅಧಿವೇಶನ ಆರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
July 22nd, 10:30 am
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಇಡೀ ರಾಷ್ಟ್ರವೇ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಅಧಿವೇಶನವು ಸಕಾರಾತ್ಮಕ, ರಚನಾತ್ಮಕ ಮತ್ತು ಜನರ ಕನಸುಗಳನ್ನು ನನಸಾಗಿಸಲು ಭದ್ರ ನಾದಿ ಹಾಕುತ್ತದೆ ಎಂದು ಆಶಿಸುತ್ತಿದೆ.ಸಂಸತ್ ಅಧಿವೇಶನಕ್ಕೂ ಮುನ್ನ ಪ್ರಧಾನಮಂತ್ರಿಯವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು
July 22nd, 10:15 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, 60 ವರ್ಷಗಳ ನಂತರ ಸತತ ಮೂರನೇ ಅವಧಿಗೆ ಸರ್ಕಾರ ಬಂದಿರುವುದಕ್ಕೆ ಹೆಮ್ಮೆಯನ್ನು ವ್ಯಕ್ತಪಡಿಸಿದರು. ಮೂರನೇ ಅವಧಿಯ ಸರ್ಕಾರವು ಬಜೆಟ್ ಮಂಡಿಸುವುದನ್ನು ರಾಷ್ಟ್ರವು ಒಂದು ಅದ್ಭುತ ಘಟನೆಯಾಗಿ ನೋಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಬಜೆಟ್ ಅಮೃತ ಕಾಲದ ಮೈಲಿಗಲ್ಲು ಬಜೆಟ್ ಆಗಿದೆ ಮತ್ತು ತಾನು ನೀಡಿರುವ ಭರವಸೆಗಳನ್ನು ಕಾರ್ಯಗತಗೊಳಿಸಲು ಸರ್ಕಾರವು ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಬಜೆಟ್ ಪ್ರಸ್ತುತ ಸರ್ಕಾರದ ಮುಂದಿನ ಐದು ವರ್ಷಗಳ ಹಾದಿಯನ್ನು ನಿಗದಿಪಡಿಸುತ್ತದೆ ಮತ್ತು 2047 ರ ವೇಳೆಗೆ ವಿಕಸಿತ ಭಾರತ ನಿರ್ಮಿಸುವ ಕನಸಿಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದು ಅವರು ಹೇಳಿದರು.ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರ (ಐಇಸಿಸಿ) ಸಂಕೀರ್ಣವನ್ನು ಉದ್ಘಾಟಿಸಿ ಪ್ರಧಾನಮಂತ್ರಿಯವರ ಭಾಷಣ
July 26th, 11:28 pm
ಇಂದು, ಈ ದೈವಿಕ ಮತ್ತು ಭವ್ಯವಾದ 'ಭಾರತ ಮಂಟಪ'ವನ್ನು ನೋಡುವಾಗ ಪ್ರತಿಯೊಬ್ಬ ಭಾರತೀಯನು ಸಂತೋಷ, ಸಡಗರ ಮತ್ತು ಹೆಮ್ಮೆಯ ಪ್ರಜ್ಞೆಯಿಂದ ತುಂಬಿದ್ದಾನೆ. 'ಭಾರತ ಮಂಟಪ' ಭಾರತದ ಸಾಮರ್ಥ್ಯ ಮತ್ತು ಹೊಸ ಶಕ್ತಿಗೆ ಸಾಕ್ಷಿಯಾಗಲು ಆಹ್ವಾನವಾಗಿದೆ. 'ಭಾರತ ಮಂಟಪ' ಭಾರತದ ಭವ್ಯತೆ ಮತ್ತು ಅದರ ಇಚ್ಛಾಶಕ್ತಿಯ ದೃಷ್ಟಿಕೋನವಾಗಿದೆ. ಕೊರೋನಾ ಸೋಂಕಿನ ಸವಾಲಿನ ಸಮಯದಲ್ಲಿ ಎಲ್ಲೆಡೆ ಕೆಲಸ ಸ್ಥಗಿತಗೊಂಡಾಗ, ನಮ್ಮ ಕಾರ್ಮಿಕರು ಅದರ ನಿರ್ಮಾಣವನ್ನು ಪೂರ್ಣಗೊಳಿಸಲು ಹಗಲು ರಾತ್ರಿ ಕೆಲಸ ಮಾಡಿದರು.ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಭಾಂಗಣ (ಐಐಸಿಸಿ) ಸಂಕೀರ್ಣವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು
July 26th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಸಭಾಂಗಣ (ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್ ಸೆಂಟರ್ - ಐಐಸಿಸಿ) ಸಂಕೀರ್ಣವನ್ನು ಉದ್ಘಾಟಿಸಿದರು. ಅವರು ಜಿ-20 ನಾಣ್ಯ ಮತ್ತು ಜಿ-20 ಅಂಚೆಚೀಟಿಯನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ, ಡ್ರೋನ್ ಮೂಲಕ ನಡೆಸಲಾದ ವೀಕ್ಷಣಾ ವ್ಯವಸ್ಥೆ ಮೂಲಕ ಕನ್ವೆನ್ಷನ್ ಸೆಂಟರ್ ಗೆ ‘ಭಾರತ ಮಂಟಪ’ ಎಂದು ನಾಮಕರಣ ಮಾಡಲಾಯಿತು ಮತ್ತು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಪ್ರಧಾನಮಂತ್ರಿ ಭಾಗವಹಿಸಿದರು. ಪ್ರಧಾನಮಂತ್ರಿಯವರ ದೃಷ್ಟಿಕೋನದಂತೆ, ಮತ್ತು ರಾಷ್ಟ್ರೀಯ ಯೋಜನೆಯಾಗಿ ಸುಮಾರು ರೂ 2700 ಕೋಟಿ ವೆಚ್ಚದಲ್ಲಿ ಈ ಸಂಕೀರ್ಣವನ್ನು ಅಭಿವೃದ್ಧಿಪಡಿಸಲಾಗಿದೆ. ಪ್ರಗತಿಯ ಹಾದಿಯ ಭಾರತವನ್ನು ಜಾಗತಿಕ ವ್ಯಾಪಾರ ತಾಣವಾಗಿ ಉತ್ತೇಜಿಸಲು ಈ ಸಂಕೀರ್ಣ ಸಹಾಯ ಮಾಡುತ್ತದೆ.When you do natural farming, you serve Mother Earth: PM Modi to farmers
July 10th, 03:14 pm
PM Modi addressed a Natural Farming Conclave in Surat via video conferencing. The PM emphasized, “At the basis of our life, our health, our society is our agriculture system. India has been an agriculture based country by nature and culture. Therefore, as our farmer progresses, as our agriculture progresses and prospers, so will our country progress.”PM addresses Natural Farming Conclave
July 10th, 11:30 am
PM Modi addressed a Natural Farming Conclave in Surat via video conferencing. The PM emphasized, “At the basis of our life, our health, our society is our agriculture system. India has been an agriculture based country by nature and culture. Therefore, as our farmer progresses, as our agriculture progresses and prospers, so will our country progress.”ಅಗ್ರದೂತ ಗ್ರೂಪ್ ಆಫ್ ನ್ಯೂಸ್ ಪೇಪರ್ಸ್ ನ ಸುವರ್ಣ ಮಹೋತ್ಸವ ಆಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
July 06th, 04:31 pm
ಅಸ್ಸಾಂನ ಉತ್ಸಾಹೀ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಜೀ, ಸಚಿವರಾದ ಶ್ರೀ ಅತುಲ್ ಬೋರಾ ಜೀ, ಕೇಶವ್ ಮಹಾಂತ ಜೀ, ಪಿಜುಷ್ ಹಜಾರಿಕಾ ಜೀ, ಸುವರ್ಣ ಮಹೋತ್ಸವ ಆಚರಣೆ ಸಮಿತಿಯ ಅಧ್ಯಕ್ಷ ಡಾ. ದಯಾನಂದ್ ಪಾಠಕ್ ಜಿ, ಅಗ್ರದೂತ್ ನ ಮುಖ್ಯ ಸಂಪಾದಕ ಮತ್ತು ಹಿರಿಯ ಪತ್ರಕರ್ತ ಶ್ರೀ ಕನಕ್ ಸೇನ್ ದೇಕಾ ಜಿ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! 50 ವರ್ಷಗಳ ಅಂದರೆ ಐದು ದಶಕಗಳ ಸುವರ್ಣ ಪಯಣದಲ್ಲಿ ಅಸ್ಸಾಮಿ ಭಾಷೆಯಲ್ಲಿ ಈಶಾನ್ಯದ ಪ್ರಬಲ ಧ್ವನಿಯಾದ ಅಗ್ರದೂತ್ ನ ಜೊತೆಗಿರುವ ನನ್ನ ಎಲ್ಲಾ ಸ್ನೇಹಿತರು, ಪತ್ರಕರ್ತರು, ಸಿಬ್ಬಂದಿ ಮತ್ತು ಓದುಗರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಮುಂದಿನ ದಿನಗಳಲ್ಲಿ ಅಗ್ರದೂತ್ ಹೊಸ ಎತ್ತರಕ್ಕೆ ಏರುತ್ತದೆ ಎಂದು ನಾನು ಭಾವಿಸುತ್ತೇನೆ. ಪ್ರಾಂಜಲ್ ಮತ್ತು ಅವರ ಯುವPM inaugurates Golden Jubilee celebrations of Agradoot group of newspapers
July 06th, 04:30 pm
PM Modi inaugurated the Golden Jubilee celebrations of the Agradoot group of newspapers. Assam has played a key role in the development of language journalism in India as the state has been a very vibrant place from the point of view of journalism. Journalism started 150 years ago in the Assamese language and kept on getting stronger with time, he said.ನಮ್ಮ ರಾಷ್ಟ್ರವನ್ನು ಕಟ್ಟಿದ ಮಹನೀಯರನ್ನು ಭಾರತ ಹೇಗೆ ಸ್ಮರಿಸುತ್ತಿದೆ ಎಂಬ ಲೇಖನವನ್ನು ಪ್ರಧಾನಿಯವರು ಹಂಚಿಕೊಂಡಿದ್ದಾರೆ
June 02nd, 01:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು NaMo ಆಪ್‌ನ ವಿಕಾಸ್ ಯಾತ್ರಾ ವಿಭಾಗದ ಭಾರತವು ನಮ್ಮ ರಾಷ್ಟ್ರವನ್ನು ಕಟ್ಟಿದ ಮಹನೀಯರನ್ನು ಹೇಗೆ ಸ್ಮರಿಸಿಕೊಳ್ಳುತ್ತಿದೆ ಎಂಬ ನೋಟವನ್ನು ನೀಡುವ ಲೇಖನವನ್ನು ಹಂಚಿಕೊಂಡಿದ್ದಾರೆ.PM shares 8 Saal: Seva, Sushasan and Gareeb Kalyan- ‘8 Years of Seva -India’s Vikas Yatra, across multiple domains’
May 30th, 06:09 pm
The Prime Minister, Shri Narendra Modi has shared the key highlights of 8 years of Seva, Sushasan and Gareeb Kalyan on narendramodi.in and Namo App.