ಏಷ್ಯನ್ ಗೇಮ್ಸ್ 2022 ರಲ್ಲಿ ಪುರುಷರ ಸ್ಪೀಡ್ ಸ್ಕೇಟಿಂಗ್ 3000 ಮೀಟರ್ ರಿಲೇಯಲ್ಲಿ ಕಂಚಿನ ಪದಕದ  ಸಂಭ್ರಮಾಚರಣೆ ಮಾಡಿದ ಪ್ರಧಾನಿ

ಏಷ್ಯನ್ ಗೇಮ್ಸ್ 2022 ರಲ್ಲಿ ಪುರುಷರ ಸ್ಪೀಡ್ ಸ್ಕೇಟಿಂಗ್ 3000 ಮೀಟರ್ ರಿಲೇಯಲ್ಲಿ ಕಂಚಿನ ಪದಕದ ಸಂಭ್ರಮಾಚರಣೆ ಮಾಡಿದ ಪ್ರಧಾನಿ

October 02nd, 12:25 pm

ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರಲ್ಲಿ ಪುರುಷರ ಸ್ಪೀಡ್ ಸ್ಕೇಟಿಂಗ್ 3000 ಮೀಟರ್ ರಿಲೇಯಲ್ಲಿ ಕಂಚಿನ ಪದಕ ಗೆದ್ದ ಆನಂದಕುಮಾರ್ ವೇಲ್ ಕುಮಾರ್, ಸಿದ್ಧಾಂತ್ ರಾಹುಲ್ ಕಾಂಬ್ಳೆ ಮತ್ತು ವಿಕ್ರಮ್ ರಾಜೇಂದ್ರ ಇಂಗಳೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.