Subramania Bharati Ji was ahead of his time: PM Modi
December 11th, 02:00 pm
PM Modi released the compendium of complete works of great Tamil poet and freedom fighter Subramania Bharati at 7, Lok Kalyan Marg. The Prime Minister lauded the extraordinary, unprecedented and tireless work of six decades for the compilation of 'Kaala Varisaiyil Bharathiyar Padaippugal' in 21 volumes. He added that the hard work of Seeni Vishwanathan ji was such a penance, which will benefit many generations to come.PM Modi releases compendium of complete works of great Tamil poet Subramania Bharati
December 11th, 01:30 pm
PM Modi released the compendium of complete works of great Tamil poet and freedom fighter Subramania Bharati at 7, Lok Kalyan Marg. The Prime Minister lauded the extraordinary, unprecedented and tireless work of six decades for the compilation of 'Kaala Varisaiyil Bharathiyar Padaippugal' in 21 volumes. He added that the hard work of Seeni Vishwanathan ji was such a penance, which will benefit many generations to come.Institutional service has the ability to solve big problems of the society and the country: PM at the Karyakar Suvarna Mahotsav
December 07th, 05:52 pm
PM Modi addressed the Karyakar Suvarna Mahotsav in Ahmedabad via video conferencing. He highlighted the Karyakar Suvarna Mahotsav as a key milestone in 50 years of service by BAPS. He praised the initiative of connecting volunteers to service work, which began five decades ago and applauded the dedication of lakhs of BAPS workers.Prime Minister Shri Narendra Modi addresses Karyakar Suvarna Mahotsav in Ahmedabad
December 07th, 05:40 pm
PM Modi addressed the Karyakar Suvarna Mahotsav in Ahmedabad via video conferencing. He highlighted the Karyakar Suvarna Mahotsav as a key milestone in 50 years of service by BAPS. He praised the initiative of connecting volunteers to service work, which began five decades ago and applauded the dedication of lakhs of BAPS workers.ಪೊಲೀಸ್ ಮಹಾ ನಿರ್ದೇಶಕರು/ಇನ್ಸ್ ಪೆಕ್ಟರ್ ಜನರಲ್ ಗಳ 59ನೇ ಅಖಿಲ ಭಾರತ ಸಮಾವೇಶದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
December 01st, 07:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 30 ಮತ್ತು ಡಿಸೆಂಬರ್ 1,2024 ರಂದು ಭುವನೇಶ್ವರದಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು/ಇನ್ಸ್ ಪೆಕ್ಟರ್ ಜನರಲ್ ಗಳ 59ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದ್ದರು.ವಿಕಸಿತ ಭಾರತ ಯುವ ನಾಯಕರ ಸಂವಾದದ ಭಾಗವಾಗುವುದನ್ನು ಖಾತರಿಪಡಿಸುವ ರಸಪ್ರಶ್ನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರಿಗೆ ಪ್ರಧಾನಮಂತ್ರಿ ಕರೆ
November 27th, 01:45 pm
ಯುವಕರು ಐತಿಹಾಸಿಕ ವಿಕಸಿತ ಭಾರತ ಯುವ ನಾಯಕರ ಸಂವಾದದ ಭಾಗವಾಗುವುದನ್ನು ಖಚಿತಪಡಿಸಿಕೊಳ್ಳಲು ರಸಪ್ರಶ್ನೆಯಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುವಸಮೂಹಕ್ಕೆ ಕರೆ ನೀಡಿದ್ದಾರೆ. ಇದು ವಿಕಸಿತ ಭಾರತದ ನಮ್ಮ ಗುರಿಯನ್ನು ಸಾಧಿಸಲು ಅಚ್ಚಳಿಯದ ಕೊಡುಗೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 26th, 08:15 pm
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು
November 26th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 24th, 11:30 am
ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.Maharashtra has witnessed the triumph of development, good governance, and genuine social justice: PM Modi
November 23rd, 10:58 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.PM Modi addresses passionate BJP Karyakartas at the Party Headquarters
November 23rd, 06:30 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.Today, India is the world’s fastest-growing large economy, attracting global partnerships: PM
November 22nd, 10:50 pm
PM Modi addressed the News9 Global Summit in Stuttgart, highlighting a new chapter in the Indo-German partnership. He praised India's TV9 for connecting with Germany through this summit and launching the News9 English channel to foster mutual understanding.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು
November 22nd, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜರ್ಮನಿಯ ಸ್ಟಟ್‌ಗಾರ್ಟ್ ನಲ್ಲಿ ನಡೆದ ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ಈ ಶೃಂಗಸಭೆಯು ಭಾರತ-ಜರ್ಮನ್ ಪಾಲುದಾರಿಕೆಗೆ ಹೊಸ ಅಧ್ಯಾಯವನ್ನು ಸೇರಿಸಿದೆ ಎಂದು ಹೇಳಿದರು. ಇಂದಿನ ಮಾಹಿತಿ ಯುಗದಲ್ಲಿ ಭಾರತದ ಮಾಧ್ಯಮ ಗುಂಪೊಂದು ಜರ್ಮನಿ ಮತ್ತು ಜರ್ಮನ್ ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿರುವುದು ನನಗೆ ಸಂತೋಷವನ್ನುಂಟುಮಾಡಿದೆ. ಇದು ಭಾರತದ ಜನರಿಗೆ ಜರ್ಮನಿ ಮತ್ತು ಜರ್ಮನ್ ಜನರನ್ನು ಅರ್ಥಮಾಡಿಕೊಳ್ಳಲು ಒಂದು ವೇದಿಕೆಯನ್ನು ಒದಗಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.Any country can move forward only by being proud of its heritage and preserving it: PM Modi
November 11th, 11:30 am
PM Modi participated in the 200th anniversary celebration of Shree Swaminarayan Mandir in Vadtal, Gujarat. Noting that the 200th year celebrations in Vadtal dham was not mere history, Shri Modi remarked that it was an event of a huge importance for many disciples including him who had grown up with utmost faith in Vadtal Dham. He added that this occasion was a testimony to the eternal flow of Indian culture.PM Modi participates in 200th year celebrations of Shree Swaminarayan Mandir in Vadtal, Gujarat
November 11th, 11:15 am
PM Modi participated in the 200th anniversary celebration of Shree Swaminarayan Mandir in Vadtal, Gujarat. Noting that the 200th year celebrations in Vadtal dham was not mere history, Shri Modi remarked that it was an event of a huge importance for many disciples including him who had grown up with utmost faith in Vadtal Dham. He added that this occasion was a testimony to the eternal flow of Indian culture.ಅಕ್ಟೋಬರ್ 30-31 ರಂದು ಗುಜರಾತ್‌ಗೆ ಪ್ರಧಾನಮಂತ್ರಿ ಭೇಟಿ
October 29th, 03:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಅವರು ಕೆವಾಡಿಯಾದ ಏಕ್ತಾ ನಗರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 5:30ರ ಸುಮಾರಿಗೆ ಏಕತಾ ನಗರದಲ್ಲಿ 280 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಸುಮಾರು 6 ಗಂಟೆಗೆ, ಅವರು ಆರಂಭ್ 6.0 ರಲ್ಲಿ 99ನೇ ಕಾಮನ್ ಫೌಂಡೇಶನ್ ಕೋರ್ಸ್‌ನ ತರಬೇತಿದಾರ ಅಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಕ್ಟೋಬರ್ 31 ರಂದು, ಬೆಳಿಗ್ಗೆ 7:15ರ ಸುಮಾರಿಗೆ, ಪ್ರಧಾನಮಂತ್ರಿಗಳು ಏಕತೆಯ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ, ನಂತರ ರಾಷ್ಟ್ರೀಯ ಏಕತಾ ದಿವಸ್ ಆಚರಣೆಗಳು ನಡೆಯಲಿವೆ.