ಪಾಕಿಸ್ತಾನದೊಂದಿಗೆ ಕಾಂಗ್ರೆಸ್‌ನ ಆಳವಾದ ಪಾಲುದಾರಿಕೆ ಮತ್ತು ಸಹಯೋಗವನ್ನು ಬಹಿರಂಗಪಡಿಸಲಾಗಿದೆ: ಆನಂದ್‌ನಲ್ಲಿ ಪ್ರಧಾನಿ ಮೋದಿ
May 02nd, 11:10 am
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಆನಂದ್‌ನಲ್ಲಿ ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಮಿಷನ್ 'ವಿಕಸಿತ ಭಾರತ್' ಎಂದು ಸೇರಿಸಿದರು ಮತ್ತು 2047 ಕ್ಕೆ 24 x 7 ವಿಕಸಿತ ಭಾರತವನ್ನು ಸಕ್ರಿಯಗೊಳಿಸಲು ಸೇರಿಸಿದರು.ಗುಜರಾತ್‌ನ ಆನಂದ್, ಸುರೇಂದ್ರನಗರ, ಜುನಾಗಢ ಮತ್ತು ಜಾಮ್‌ನಗರದಲ್ಲಿ ಪ್ರಬಲ ರ್ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
May 02nd, 11:00 am
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಆನಂದ್, ಸುರೇಂದ್ರನಗರ, ಜುನಾಗಢ್ ಮತ್ತು ಜಾಮ್‌ನಗರದಲ್ಲಿ ಪ್ರಬಲ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಮಿಷನ್ 'ವಿಕ್ಷಿತ್ ಭಾರತ್' ಎಂದು ಸೇರಿಸಿದರು ಮತ್ತು 2047 ಕ್ಕೆ 24 x 7 ವಿಕ್ಷಿತ್ ಭಾರತವನ್ನು ಸಕ್ರಿಯಗೊಳಿಸಲು ಸೇರಿಸಿದರು.ಗುಜರಾತ್ ನ ದ್ವಾರಕಾದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
February 25th, 01:01 pm
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಸಿ.ಆರ್. ಪಾಟೀಲ್, ಇತರ ಗೌರವಾನ್ವಿತ ಗಣ್ಯರು ಮತ್ತು ಗುಜರಾತ್ ನ ನನ್ನ ಸಹೋದರ ಸಹೋದರಿಯರೇ,ಗುಜರಾತ್ ನ ದ್ವಾರಕಾದಲ್ಲಿ 4150 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿಗಳು
February 25th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ದ್ವಾರಕಾದಲ್ಲಿ 4,150 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಓಖಾ ಮುಖ್ಯ ಭೂಮಿ ಮತ್ತು ಬೇತ್ ದ್ವಾರಕಾವನ್ನು ಸಂಪರ್ಕಿಸುವ ಸುದರ್ಶನ ಸೇತು, ವಾಡಿನಾರ್ ಮತ್ತು ರಾಜ್‌ಕೋಟ್-ಓಖಾದಲ್ಲಿ ಪೈಪ್‌ಲೈನ್ ಯೋಜನೆ, ರಾಜ್‌ಕೋಟ್-ಜೇತಲ್ಸರ್-ಸೋಮನಾಥ್ ಮತ್ತು ಜೇತಲ್ಸರ್-ವನ್ಸ್‌ಜಾಲಿಯಾ ರೈಲು ವಿದ್ಯುದ್ದೀಕರಣ ಯೋಜನೆಗಳನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಹೆದ್ದಾರಿ 927ರ ಧೋರಾಜಿ-ಜಮಕಂದೋರ್ನಾ-ಕಲವಾಡ್ ವಿಭಾಗದ ಅಗಲೀಕರಣ, ಜಾಮ್‌ನಗರದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಜಾಮ್‌ನಗರದ ʻಸಿಕ್ಕಾ ಉಷ್ಣ ವಿದ್ಯುತ್ ಸ್ಥಾವರʼದಲ್ಲಿ ʻಫ್ಲೂ ಗ್ಯಾಸ್ ಡಿಸಲ್ಫರೈಸೇಶನ್ʼ(ಎಫ್‌ಜಿಡಿ) ವ್ಯವಸ್ಥೆಯ ಸ್ಥಾಪನೆಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು.‘ವಿಕಸಿತ ಭಾರತ - ವಿಕಸಿತ ಗುಜರಾತ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
February 10th, 01:40 pm
ಗುಜರಾತ್ ನ ನನ್ನ ಆತ್ಮೀಯ ಸಹೋದರ ಮತ್ತು ಸಹೋದರಿಯರೇ..! ನೀವೆಲ್ಲಾ ಹೇಗಿದ್ದೀರಿ? ಎಲ್ಲರೂ ಚೆನ್ನಾಗಿದ್ದೀರೆಂದು ಭಾವಿಸಿದ್ದೇನೆ. ಇಂದು ದೊಡ್ಡ ಅಭಿಯಾನ ‘ವಿಕಸಿತ ಭಾರತ-ವಿಕಸಿತ ಗುಜರಾತ್ (ಅಭಿವೃದ್ಧಿ ಹೊಂದಿದ ಭಾರತ- ಅಭಿವೃದ್ಧಿ ಹೊಂದಿದ ಗುಜರಾತ್ ) ಆರಂಭವಾಗುತ್ತಿದೆ. ನನಗೆ ತಿಳಿದಿರುವಂತೆ ಗುಜರಾತ್ ರಾಜ್ತದ ಮೂಲೆ ಮೂಲೆಗಳಿಂದ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ಜನರು ತಂತ್ರಜ್ಞಾನದ ಸಹಾಯದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. “ವಿಕಸಿತ ಗುಜರಾತ್‘ ಪಯಣದಲ್ಲಿ ಸೇರ್ಪಡೆಯಾಗಿರುವ ಪ್ರತಿಯೊಬ್ಬರ ಉತ್ಸಾಹ ನಿಜಕ್ಕೂ ಶ್ಲಾಘನೀಯ. ಹಾಗಾಗಿ ನಾನು ನಿಮ್ಮೆಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ.'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
February 10th, 01:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪ್ರಧಾನ ಮಂತ್ರಿ ಆವಾಸ್ ಯೋಜನೆʼ(ಪಿಎಂಎವೈ) ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಗುಜರಾತ್‌ನಾದ್ಯಂತ ನಿರ್ಮಿಸಲಾದ 1.3 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಉದ್ಘಾಟಿಸಿದರು ಮತ್ತು ಭೂಮಿ ಪೂಜೆ ನೆರವೇರಿಸಿದರು. ʻಆವಾಸ್ ಯೋಜನೆʼಯ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿದರು.