ಮೋದಿ ಇಲ್ಲಿ ವಿರಾಮಕ್ಕಾಗಿ ಇಲ್ಲ, ಅವರ ಮಹತ್ವಾಕಾಂಕ್ಷೆಗಳು ಅಪಾರ: ಬಾಲಘಾಟ್‌ನಲ್ಲಿ ಪ್ರಧಾನಿ ಮೋದಿ
April 09th, 10:51 pm
ಮಧ್ಯಪ್ರದೇಶದ ಬಾಲಾಘಾಟ್‌ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಪ್ರಧಾನಮಂತ್ರಿಯವರು ಜನಸಮೂಹದ ಮೇಲೆ ತಮ್ಮ ಪ್ರೀತಿ ಮತ್ತು ಆಶೀರ್ವಾದವನ್ನು ನೀಡಿದರು ಮತ್ತು ಮಧ್ಯಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು. ಅವರು ಬುಡಕಟ್ಟು ಸಮುದಾಯ, ಮಹಿಳೆಯರು ಮತ್ತು ಇಡೀ ರಾಷ್ಟ್ರಕ್ಕಾಗಿ ಕೆಲಸ ಮಾಡಲು ಪ್ರತಿಜ್ಞೆ ಮಾಡಿದರು.ಮಧ್ಯಪ್ರದೇಶದ ಬಾಲಾಘಾಟ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
April 09th, 02:22 pm
ಮಧ್ಯಪ್ರದೇಶದ ಬಾಲಾಘಾಟ್‌ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಪ್ರಧಾನಮಂತ್ರಿಯವರು ಜನಸಮೂಹದ ಮೇಲೆ ತಮ್ಮ ಪ್ರೀತಿ ಮತ್ತು ಆಶೀರ್ವಾದವನ್ನು ನೀಡಿದರು ಮತ್ತು ಮಧ್ಯಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು. ಅವರು ಬುಡಕಟ್ಟು ಸಮುದಾಯ, ಮಹಿಳೆಯರು ಮತ್ತು ಇಡೀ ರಾಷ್ಟ್ರಕ್ಕಾಗಿ ಕೆಲಸ ಮಾಡಲು ಪ್ರತಿಜ್ಞೆ ಮಾಡಿದರು.Double engine govt of Madhya Pradesh is committed to the welfare of the people: PM Modi
February 29th, 04:07 pm
The Prime Minister, Shri Narendra Modi addressed the ‘Viksit Bharat Viksit Madhya Pradesh’ program today via video conferencing. During the programme, the Prime Minister laid the foundation stone and dedicated to the nation multiple development projects worth about Rs 17,000 crores across Madhya Pradesh. The projects cater to many important sectors including irrigation, power, road, rail, water supply, coal, and industry, among others. The Prime Minister also launched the Cyber Tehsil project in Madhya Pradesh.‘ವಿಕಸಿತ ಭಾರತ ವಿಕಸಿತ ಮಧ್ಯಪ್ರದೇಶ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 29th, 04:06 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ವಿಕ್ಷಿತ್ ಭಾರತ್ ವಿಕ್ಷಿತ್ ಮಧ್ಯಪ್ರದೇಶ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಮಧ್ಯಪ್ರದೇಶ ರಾಜ್ಯಾದ್ಯಂತ ಸುಮಾರು 17,000 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಎಲ್ಲಾ ಯೋಜನೆಗಳು ನೀರಾವರಿ, ವಿದ್ಯುತ್, ರಸ್ತೆ, ರೈಲು, ನೀರು ಸರಬರಾಜು, ಕಲ್ಲಿದ್ದಲು ಮತ್ತು ಕೈಗಾರಿಕೆ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು ಮಧ್ಯಪ್ರದೇಶದಲ್ಲಿ ಸೈಬರ್ ತೆಹಸಿಲ್ ಯೋಜನೆಗೆ ಚಾಲನೆ ನೀಡಿದರು.ಫೆಬ್ರವರಿ 29ರಂದು 'ವಿಕಾಸ ಭಾರತ ವಿಕಾಸ ಮಧ್ಯಪ್ರದೇಶ ' ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
February 27th, 06:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಫೆಬ್ರವರಿ 29ರಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ 'ವಿಕಸಿತ ಭಾರತ ವಿಕಸಿತ ಮಧ್ಯಪ್ರದೇಶ ' ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಧ್ಯಪ್ರದೇಶದಾದ್ಯಂತ ಸುಮಾರು 17,000 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಯೋಜನೆಗಳು ನೀರಾವರಿ, ವಿದ್ಯುತ್, ರಸ್ತೆ, ರೈಲು, ನೀರು ಸರಬರಾಜು, ಕಲ್ಲಿದ್ದಲು, ಕೈಗಾರಿಕೆ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳನ್ನು ಪೂರೈಸುತ್ತವೆ. ಪ್ರಧಾನಮಂತ್ರಿ ಅವರು ಮಧ್ಯಪ್ರದೇಶದಲ್ಲಿ ಸೈಬರ್ ತಹಸಿಲ್ ಯೋಜನೆಗೂ ಚಾಲನೆ ನೀಡಲಿದ್ದಾರೆ.