ವಿಶ್ವ ಟಿ20 ಚಾಂಪಿಯನ್ಸ್ ಭಾರತ ಕ್ರಿಕೆಟ್ ತಂಡದೊಂದಿಗೆ ಪ್ರಧಾನ ಮಂತ್ರಿಯವರು ನಡೆಸಿದ ಸಂವಾದದ ಇಂಗ್ಲೀಷ್ ಅನುವಾದ
July 05th, 04:00 pm
ಪ್ರಧಾನ ಮಂತ್ರಿ: ಸ್ನೇಹಿತರೇ, ಸ್ವಾಗತ! ನೀವು ದೇಶವನ್ನು ಉತ್ಸಾಹ ಮತ್ತು ಸಂಭ್ರಮದಿಂದ ಬೀಗುವಂತೆ ಮಾಡಿರುವುದನ್ನು ನೋಡಲು ನಮಗೆ ತುಂಬಾ ಸಂತೋಷವಾಗುತ್ತದೆ. ನೀವು ನಮ್ಮ ಎಲ್ಲಾ ದೇಶವಾಸಿಗಳ ಭರವಸೆ ಮತ್ತು ಆಶಯಗಳನ್ನು ಗೆದ್ದಿದ್ದೀರಿ. ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಸಾಮಾನ್ಯವಾಗಿ, ನಾನು ಕಚೇರಿಯಲ್ಲಿ ತಡರಾತ್ರಿಯವರೆಗೆ ಕೆಲಸ ಮಾಡುತ್ತೇನೆ, ಆದರೆ ಈ ಬಾರಿ ಟಿವಿ ಆನ್ ಆಗಿತ್ತು ಮತ್ತು ನಾನು ಕಡತಗಳ ಮೇಲೆ ಗಮನಹರಿಸಲು ಸಾಧ್ಯವಾಗಲಿಲ್ಲ. ನೀವು ಅದ್ಭುತವಾದ ತಂಡ ಮನೋಭಾವ, ಪ್ರತಿಭೆ ಮತ್ತು ತಾಳ್ಮೆಯನ್ನು ಪ್ರದರ್ಶಿಸಿದ್ದೀರಿ. ನಿಮ್ಮ ತಾಳ್ಮೆಯನ್ನು ನಾನು ನೋಡಿದೆ; ಯಾವುದೇ ಆತುರ ಇರಲಿಲ್ಲ. ನಿಮ್ಮಲ್ಲಿ ಅಪಾರವಾದ ಆತ್ಮವಿಶ್ವಾಸ ತುಂಬಿತ್ತು. ಹಾಗಾಗಿ ಮತ್ತೊಮ್ಮೆ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು.ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಮೋದಿಯವರು ದೂರವಾಣಿ ಮೂಲಕ ಅಭಿನಂದನೆ ಸಲ್ಲಿಸಿದರು
June 30th, 02:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ, ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಜಯಗಳಿಸಿದ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು ಅಭಿನಂದಿಸಿದರು. ಪಂದ್ಯಾವಳಿಯಲ್ಲಿ ತಂಡದ ಸದಸ್ಯರು ತೋರಿದ ಅನುಕರಣೀಯ ಕೌಶಲ್ಯ ಮತ್ತು ಸ್ಪೂರ್ತಿಯನ್ನು ಶ್ರೀ ಮೋದಿಯವರು ಶ್ಲಾಘಿಸಿದರು.50ನೇ ಏಕದಿನ ಅಂತಾರಾಷ್ಟ್ರೀಯ ಶತಕವನ್ನು ಬಾರಿಸಿದ ವಿರಾಟ್ ಕೊಹ್ಲಿಯವರನ್ನು ಶ್ಲಾಘಿಸಿದ ಪ್ರಧಾನಮಂತ್ರಿ
November 15th, 08:08 pm
ವಿರಾಟ್ ಕೊಹ್ಲಿ ಅವರು 50 ಏಕದಿನ ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸಿದ ಮೊದಲ ಕ್ರಿಕೆಟಿಗ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.ಐಸಿಸಿ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
October 23rd, 11:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಐಸಿಸಿ ಟಿ 20 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಉತ್ತಮ ಹೋರಾಟ ನಡೆಸಿ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.ಫಿಟ್ ಇಂಡಿಯಾ ಆಂದೋಲನದ ಪ್ರಥಮ ವಾರ್ಷಿಕೋತ್ಸವದಂದು ಫಿಟ್ ಇಂಡಿಯಾ ಚರ್ಚೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 24th, 12:01 pm
ದೇಶಕ್ಕೆ ಪ್ರೇರೇಪಣೆ ನೀಡುತ್ತಿರುವ ಏಳು ಶ್ರೇಷ್ಟ ವ್ಯಕ್ತಿತ್ವಗಳಿಗೆ, ತಮ್ಮ ಸಮಯವನ್ನು ವಿನಿಯೋಗಿಸಿ ದೈಹಿಕ ಕ್ಷಮತೆಯ ಬಗಿಗಿನ ವಿವಿಧ ಅಂಶಗಳ ಬಗ್ಗೆ ವೈಯಕ್ತಿಕ ಅನುಭವವನ್ನು ಹಂಚಿಕೊಂಡವರಿಗೆ ನಾನು ಹೃದಯ ತುಂಬಿದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಇದು ಪ್ರತೀ ತಲೆಮಾರಿಗೂ ಪ್ರಯೋಜನಕಾರಿಯಾಗಲಿದೆ ಎಂದು ನಾನು ನಂಬಿದ್ದೇನೆ.ಇಂದಿನ ಸಮಾಲೋಚನೆ, ಚರ್ಚೆ ಪ್ರತೀ ವಯೋಮಾನದ ಗುಂಪಿಗೂ ಮತ್ತು ಬದುಕಿನ ಎಲ್ಲಾ ವರ್ಗದ ಜನತೆಗೂ ಬಹಳಷ್ಟು ಪ್ರಯೋಜನಕಾರಿ. ಫಿಟ್ ಇಂಡಿಯಾ ಆಂದೋಲನದ ಮೊದಲ ವಾರ್ಷಿಕೋತ್ಸವದಂದು , ನನ್ನೆಲ್ಲಾ ದೇಶವಾಸಿಗಳಿಗೆ ನಾನು ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ.ವಯಸ್ಸಿಗನುಗುಣವಾದ ದೈಹಿಕ ಕ್ಷಮತೆ ಕಾಯ್ದುಕೊಳ್ಳಲು ಮಾರ್ಗಸೂಚಿ ಬಿಡುಗಡೆ ಮಾಡಿದ ಪ್ರಧಾನಮಂತ್ರಿ
September 24th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಫಿಟ್ ಇಂಡಿಯಾ ಅಭಿಯಾನದ ಮೊದಲನೇ ವಾರ್ಷಿಕೋತ್ಸವದ ಅಂಗವಾಗಿ ಇಂದು ವಯಸ್ಸಿಗನುಗುಣವಾಗಿ ದೈಹಿಕ ಕ್ಷಮತೆ ಕಾಯ್ದುಕೊಳ್ಳುವ ಕುರಿತಾದ ಮಾರ್ಗಸೂಚಿಗಳನ್ನು ವರ್ಚುಯಲ್ ಕಾನ್ಫರೆನ್ಸ್ ಮೂಲಕ ಇಂದು ಬಿಡುಗಡೆ ಮಾಡಿದರು.Waters of the Indian Ocean remind us of our linked histories: PM Modi
April 10th, 02:15 pm
PM Modi and PM Malcolm Turnbull of Australia reviewed bilateral relations between both the countries and expressed their commitment to further strengthen the ties in host of sectors. Both the leaders also jointly inaugurated TERI-DEAKIN Research Centre on Nano and Bio Technology. PM Modi expressed satisfaction in energy sector including renewable energy and thanked PM Turnbull on his decision to join International Solar Alliance.PM Modi appreciates Cricketer Virat Kohli's efforts towards Swachh Bharat initiative
October 07th, 08:07 pm
PM Narendra Modi appreciated cricketer Virat Kohli for his efforts towards Swachh Bharat initiative. The PM tweeted saying, Dear Virat Kohli, saw your #MyCleanIndia moment on ABP news. A small but powerful gesture that will surely inspire everyone.