ರೋಜ್ ಗಾರ್ ಮೇಳದ ಅಡಿಯಲ್ಲಿ 51,000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 29th, 11:00 am
ದೇಶದ ವಿವಿಧ ಭಾಗಗಳಿಂದ ನಮ್ಮ ಜೊತೆಗೆ ಸೇರಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಸಂಸತ್ ಸದಸ್ಯರು, ವಿಧಾನಸಭೆಗಳ ಸದಸ್ಯರು, ರಾಷ್ಟ್ರದ ಯುವ ಸ್ನೇಹಿತರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
October 29th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಉದ್ಯೋಗ ಮೇಳ ಬಿಂಬಿಸುತ್ತದೆ. ಇದು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಬಲಗೊಳಿಸುತ್ತದೆ.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.ಪೋಲೆಂಡ್ ನ ವಾರ್ಸಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 21st, 11:45 pm
ಈ ನೋಟ ನಿಜಕ್ಕೂ ಅದ್ಭುತ. ಮತ್ತು ನಿಮ್ಮ ಉತ್ಸಾಹವೂ ಅದ್ಭುತವಾಗಿದೆ. ನಾನು ಇಲ್ಲಿಗೆ ಕಾಲಿಟ್ಟ ಕ್ಷಣದಿಂದ, ನೀವು ದಣಿದಿಲ್ಲ. ನೀವೆಲ್ಲರೂ ಪೋಲೆಂಡ್ ನ ವಿವಿಧ ಭಾಗಗಳಿಂದ, ವಿಭಿನ್ನ ಭಾಷೆಗಳು, ಉಪಭಾಷೆಗಳು ಮತ್ತು ಪಾಕಪದ್ಧತಿಗಳ ಹಿನ್ನೆಲೆಯಿಂದ ಬಂದಿದ್ದೀರಿ. ಆದರೆ ಪ್ರತಿಯೊಬ್ಬರೂ ಭಾರತೀಯತೆಯ ಪ್ರಜ್ಞೆಯಿಂದ ಪರಸ್ಪರ ಸಂಪರ್ಕ ಹೊಂದಿದ್ದೀರಿ. ನೀವು ಇಲ್ಲಿ ನನಗೆ ಅದ್ಭುತ ಸ್ವಾಗತವನ್ನು ನೀಡಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ಮತ್ತು ಪೋಲೆಂಡ್ ಜನರಿಗೆ ಈ ಸ್ವಾಗತಕ್ಕಾಗಿ ತುಂಬಾ ಕೃತಜ್ಞನಾಗಿದ್ದೇನೆ.ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
August 21st, 11:30 pm
ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಪ್ರಸ್ತುತ ಜಾಗತಿಕ ಕಾರ್ಯತಂತ್ರವು ಬಲವಾದ ಅಂತರಾಷ್ಟ್ರೀಯ ಸಂಬಂಧಗಳನ್ನು ನಿರ್ಮಿಸಲು ಮತ್ತು ಶಾಂತಿಯನ್ನು ಪೋಷಿಸಲು ಒತ್ತು ನೀಡುತ್ತದೆ ಎಂದು ಪ್ರಧಾನಿ ವ್ಯಕ್ತಪಡಿಸಿದರು. ಪ್ರತಿ ರಾಷ್ಟ್ರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಭಾರತದ ವಿಧಾನವು ಬದಲಾಗಿದೆ. ಜಾಗತಿಕ ಸಹಕಾರವನ್ನು ಹೆಚ್ಚಿಸುವ ಮತ್ತು ಭಾರತದ ಐತಿಹಾಸಿಕ ಮೌಲ್ಯಗಳಾದ ಏಕತೆ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸಿದೆ.ಫಲಿತಾಂಶಗಳ ಪಟ್ಟಿ: ಮಲೇಷ್ಯಾದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಅನ್ವರ್ ಇಬ್ರಾಹಿಂ ಅವರ ಭಾರತ ಭೇಟಿ
August 20th, 04:49 pm
ಕಾರ್ಮಿಕರ ನೇಮಕಾತಿ, ಉದ್ಯೋಗ ಮತ್ತು ವಾಪಸಾತಿ ಕುರಿತು ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವಿನ ತಿಳುವಳಿಕಾ ಒಪ್ಪಂದಮಲೇಷ್ಯಾ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
August 20th, 12:00 pm
ಪ್ರಧಾನ ಮಂತ್ರಿಯಾದ ನಂತರ ಅನ್ವರ್ ಇಬ್ರಾಹಿಂ ಅವರ ಮೊದಲ ಭಾರತ ಭೇಟಿ ಇದಾಗಿದೆ. ನನ್ನ ಮೂರನೇ ಅವಧಿಯ ಆರಂಭದಲ್ಲಿ ನಿಮ್ಮನ್ನು ಭಾರತಕ್ಕೆ ಸ್ವಾಗತಿಸಲು ನನಗೆ ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗಿದೆ.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮಾಲ್ಡೀವ್ಸ್ ಜಂಟಿ ಹೇಳಿಕೆ
August 02nd, 10:18 pm
ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.ಹತ್ತು ನೆರೆ ರಾಷ್ಟ್ರಗಳೊಂದಿಗೆ “ಕೋವಿಡ್ -19 ನಿರ್ವಹಣೆ: ಅನುಭವ, ಉತ್ತಮ ರೂಢಿಗಳು ಮತ್ತು ಮುಂದಿನ ಹಾದಿ” ಕುರಿತ ಕಾರ್ಯಾಗಾರ ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
February 18th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ನೆರೆ ರಾಷ್ಟ್ರಗಳಾದ ಆಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಮಾರಿಷಸ್, ನೇಪಾಳ, ಪಾಕಿಸ್ತಾನ, ಸೆಶೆಲ್ಸ್, ಶ್ರೀಲಂಕಾ ಹಾಗೂ ಆರೋಗ್ಯ ಕ್ಷೇತ್ರದ ನಾಯಕರು, ತಜ್ಞರು ಮತ್ತು ಅಧಿಕಾರಿಳೊಂದಿಗೆ “ಕೋವಿಡ್ -19 ನಿರ್ವಹಣೆ: ಅನುಭವ, ಉತ್ತಮ ರೂಢಿಗಳು ಮತ್ತು ಮುಂದಿನ ಹಾದಿ” ಕುರಿತ ಕಾರ್ಯಾಗಾರ ಉದ್ದೇಶಿಸಿ ಭಾಷಣ ಮಾಡಿದರು.ಹತ್ತು ನೆರೆ ರಾಷ್ಟ್ರಗಳೊಂದಿಗೆ “ಕೋವಿಡ್ -19 ನಿರ್ವಹಣೆ: ಅನುಭವ, ಉತ್ತಮ ರೂಢಿಗಳು ಮತ್ತು ಮುಂದಿನ ಹಾದಿ” ಕುರಿತ ಕಾರ್ಯಾಗಾರ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 18th, 03:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ನೆರೆ ರಾಷ್ಟ್ರಗಳಾದ ಆಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಮಾರಿಷಸ್, ನೇಪಾಳ, ಪಾಕಿಸ್ತಾನ, ಸೆಶೆಲ್ಸ್, ಶ್ರೀಲಂಕಾ ಹಾಗೂ ಆರೋಗ್ಯ ಕ್ಷೇತ್ರದ ನಾಯಕರು, ತಜ್ಞರು ಮತ್ತು ಅಧಿಕಾರಿಳೊಂದಿಗೆ “ಕೋವಿಡ್ -19 ನಿರ್ವಹಣೆ: ಅನುಭವ, ಉತ್ತಮ ರೂಢಿಗಳು ಮತ್ತು ಮುಂದಿನ ಹಾದಿ” ಕುರಿತ ಕಾರ್ಯಾಗಾರ ಉದ್ದೇಶಿಸಿ ಭಾಷಣ ಮಾಡಿದರು.Last five years have shown that it is indeed possible to successfully run an honest, transparent government: PM Modi
April 22nd, 04:16 pm
Speaking at a rally in Rajasthan’s Udaipur, PM Modi said, “The last five years have shown the country that it is indeed possible to successfully run an honest, transparent and people-oriented government in India.”PM Modi addresses public meetings in Rajasthan
April 22nd, 04:15 pm
Prime Minister Narendra Modi addressed two huge rallies in Udaipur and Jodhpur in the second half of his election campaigning today. Speaking about one of the major achievements of his government, PM Modi said, “The last five years have shown the country that it is indeed possible to successfully run an honest, transparent and people-oriented government in India.”List of MoUs/Agreements signed during the Visit of the King of Jordan to India (March 01, 2018)
March 01st, 05:07 pm
Twelve key agreements including in the field of defence, cultural exchange, health and medicine were inked between India and Jordan.ಇರಾನ್ ರಾಷ್ಟ್ರಾಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದಾಗ ಅಂಕಿತ ಹಾಕಲಾದ ತಿಳುವಳಿಕಾ ಒಡಂಬಡಿಕೆಗಳು/ ಒಪ್ಪಂದಗಳ ಪಟ್ಟಿ. (ಫೆಬ್ರವರಿ 17, 2018.)
February 17th, 02:56 pm
ಇರಾನ್ ರಾಷ್ಟ್ರಾಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದಾಗ ಅಂಕಿತ ಹಾಕಲಾದ ತಿಳುವಳಿಕಾ ಒಡಂಬಡಿಕೆಗಳು/ ಒಪ್ಪಂದಗಳ ಪಟ್ಟಿ. (ಫೆಬ್ರವರಿ 17, 2018.)ಜಪಾನ್ ನ ಪ್ರಧಾನಿಯವರ ಭಾರತದ ಭೇಟಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಪತ್ರಿಕಾ ಹೇಳಿಕೆ
September 14th, 02:17 pm
ಪ್ರಧಾನಿ ಮೋದಿ ಮತ್ತು ಜಪಾನ್ ನ ಪ್ರಧಾನಿ ಅಬೆ ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನದ , ಕ್ರೀಡೆ, ಶಿಕ್ಷಣ ಸೇರಿದಂತೆ ಹದಿನೈದು ಕ್ಷೇತ್ರದಲ್ಲಿ ಪ್ರಮುಖ ಒಪ್ಪಂದಗಳಿಗೆ ಸಹಿ ಮಾಡಲಾಯಿತು . ಜಪಾನಿ ಮಾರುಕಟ್ಟೆಯಿಂದ ಎಫ್ ಡಿಐ ಹೆಚ್ಚಿಸುವ ವಿಷಯವನ್ನು ಕೂಡ ಮೋದಿ ವ್ಯಕ್ತಪಡಿಸಿದ್ದಾರೆ.ಭಾರತದ ಪ್ರಧಾನ ಮಂತ್ರಿಯ ಮಯನ್ಮಾರ್ ಭೇಟಿಯ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಭಾರತ-ಮಯನ್ಮಾರ್ ಜಂಟಿ ಹೇಳಿಕೆ
September 06th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೈನಾದ ಕ್ಸಿಮೆನ್ ನಲ್ಲಿ 2017ರ ಸೆಪ್ಟೆಂಬರ್ 3-5ರವರೆಗೆ ನಡೆಯಲಿರುವ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರು 2017ರ ಸೆಪ್ಟೆಂಬರ್ 5-7ರವರೆಗೆ ಮ್ಯಾನ್ಮಾರ್ ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿಯು ಎರಡು ದೇಶಗಳ ನಾಯಕರ ನಡುವಿನ ನಿರಂತರ ಉನ್ನತ ಮಟ್ಟದ ದ್ವಿಪಕ್ಷೀಯ ಸಂಬಂಧಗಳ ಭಾಗವಾಗಿದೆWe are not merely reforming India but are transforming India: PM Modi
September 06th, 07:13 pm
PM Modi today interacted with the Indian community in Yangoon, Myanmar. Speaking at the event, PM Modi said, “We are not merely reforming India but are transforming India, a new India is being built.” On demonetisation, the PM said, We have not shied away from taking decisions that are tough. For us, the nation is bigger than politics.