ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಆಂಧ್ರಪ್ರದೇಶದಲ್ಲಿ ವೈಎಸ್‌ಆರ್ ಕಾಂಗ್ರೆಸ್‌ಗೆ 5 ವರ್ಷ ಸಿಕ್ಕಿತು, ಆದರೆ ಅವರು ಈ 5 ವರ್ಷಗಳನ್ನು ವ್ಯರ್ಥ ಮಾಡಿದರು: ರಾಜಮಂಡ್ರಿಯಲ್ಲಿ ಪ್ರಧಾನಿ ಮೋದಿ
May 06th, 03:45 pm
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಮೇ 13 ರಂದು ನಿಮ್ಮ ಮತದಿಂದ ಆಂಧ್ರಪ್ರದೇಶದ ಅಭಿವೃದ್ಧಿ ಪಯಣದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲಿದ್ದೀರಿ. ಲೋಕಸಭೆ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆಯಲ್ಲೂ ಎನ್‌ಡಿಎ ದಾಖಲೆ ನಿರ್ಮಿಸಲಿದೆ. ಇದು ಅಭಿವೃದ್ಧಿ ಹೊಂದಿದ ಆಂಧ್ರ ಪ್ರದೇಶ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಹತ್ವದ ಹೆಜ್ಜೆಯಾಗಲಿದೆ.ಆಂಧ್ರಪ್ರದೇಶದ ರಾಜಮಂಡ್ರಿ ಮತ್ತು ಅನಕಪಲ್ಲಿಯಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ
May 06th, 03:30 pm
ತಮ್ಮ ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಮಂಡ್ರಿ ಮತ್ತು ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಎರಡು ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಮೇ 13 ರಂದು ನಿಮ್ಮ ಮತದಿಂದ ಆಂಧ್ರಪ್ರದೇಶದ ಅಭಿವೃದ್ಧಿ ಪಯಣದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲಿದ್ದೀರಿ. ಲೋಕಸಭೆ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆಯಲ್ಲೂ ಎನ್‌ಡಿಎ ದಾಖಲೆ ನಿರ್ಮಿಸಲಿದೆ. ಇದು ಅಭಿವೃದ್ಧಿ ಹೊಂದಿದ ಆಂಧ್ರ ಪ್ರದೇಶ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಹತ್ವದ ಹೆಜ್ಜೆಯಾಗಲಿದೆ.Aim of NDA is to build a developed Andhra Pradesh for developed India: PM Modi in Palnadu
March 17th, 05:30 pm
Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.PM Modi campaigns in Andhra Pradesh’s Palnadu
March 17th, 05:00 pm
Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.Congress' priority to fill its coffers through corruption: PM Modi in Chhattisgarh
November 04th, 01:40 pm
Ahead of Chhattisgarh assembly elections, Prime Minister Narendra Modi today congratulated the people of state for the newly unveiled BJP manifesto, which promises to transform their aspirations into reality. Addressing a public meeting in Chhattisgarh’s Durg, PM Modi said, “Within this manifesto, priority has been given to the women, youth, and farmers of Chhattisgarh. The BJP has a consistent track record of delivering on its promises.”PM Modi campaigns in Chhattisgarh’s Durg
November 04th, 01:05 pm
Ahead of Chhattisgarh assembly elections, Prime Minister Narendra Modi today congratulated the people of state for the newly unveiled BJP manifesto, which promises to transform their aspirations into reality. Addressing a public meeting in Chhattisgarh’s Durg, PM Modi said, “Within this manifesto, priority has been given to the women, youth, and farmers of Chhattisgarh. The BJP has a consistent track record of delivering on its promises.”ಅಕ್ಟೋಬರ್ 1ರಂದು ತೆಲಂಗಾಣಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿಯವರು
September 29th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2023ರ ಅಕ್ಟೋಬರ್ 1ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:15ರ ಸುಮಾರಿಗೆ ಪ್ರಧಾನಮಂತ್ರಿಯವರು ಮೆಹಬೂಬ್ ನಗರಕ್ಕೆ ತಲುಪಲಿದ್ದು, ಅವರು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳಲ್ಲಿ 13,500 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈಲು ಸೇವೆಗೂ ಹಸಿರು ನಿಶಾನೆಯನ್ನು ತೋರಲಿದ್ದಾರೆ.ಸ್ಥಳೀಯ ಆಟಿಕೆಗಳಿಗೆ ಆದ್ಯತೆಯ ಸಮಯ: ಪ್ರಧಾನಿ
August 30th, 03:43 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಇತ್ತೀಚಿನ ಮನ್ ಕಿ ಬಾತ್ ನಲ್ಲಿ, ಗಾಂಧಿನಗರ ಮಕ್ಕಳ ವಿಶ್ವವಿದ್ಯಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಶಿಕ್ಷಣ ಸಚಿವಾಲಯ ಮತ್ತು ಸೂಕ್ಷ್ಮ-ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯಗಳೊಂದಿಗೆ ಆಟಿಕೆಗಳ ಬಗ್ಗೆ ನಡೆದ ಸಮಾಲೋಚನೆಗಳ ಕುರಿತು ಮಾತನಾಡಿದರು. ಮಕ್ಕಳಿಗೆ ಹೊಸ ಆಟಿಕೆಗಳ ಲಭ್ಯತೆ ಮತ್ತು ಭಾರತವನ್ನು ಆಟಿಕೆ ಉತ್ಪಾದನೆಯ ದೊಡ್ಡ ಕೇಂದ್ರವನ್ನಾಗಿಸುವ ಕುರಿತು ಸಮಾಲೋಚನೆಗಳನ್ನು ನಡೆಸಲಾಯಿತು ಎಂದು ಅವರು ಹೇಳಿದರು. ಆಟಿಕೆಗಳು ಚಟುವಟಿಕೆಯನ್ನು ವೃದ್ಧಿಸುವುದಲ್ಲದೆ, ಅವು ನಮ್ಮ ಆಕಾಂಕ್ಷೆಗಳಿಗೆ ರೆಕ್ಕೆ ನೀಡುತ್ತವೆ ಎಂದು ಪ್ರಧಾನಿ ಹೇಳಿದರು. ಆಟಿಕೆಗಳು, ಮನರಂಜನೆಗೆ ಮಾತ್ರವಲ್ಲ, ಅವು ಬುದ್ಧಿಯನ್ನು ಬೆಳೆಸುತ್ತವೆ ಮತ್ತು ಉದ್ದೇಶವನ್ನು ಸಾಧಿಸುತ್ತವೆ ಎಂದು ಅವರು ಹೇಳಿದರು.Our government is working tirelessly to accelerate development and opportunities for all sections of society in Andhra Pradesh: PM
March 01st, 07:05 pm
Prime Minister Narendra Modi addressed a huge rally in Visakhapatnam, Andhra Pradesh this evening.ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಭಾಷಣ
March 01st, 07:03 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಈ ಸಂಜೆ ಭಾರಿ ಸಭೆಯನ್ನುದ್ದೇಶಿಸಿ ಮಾತನಾಡಿದರು.Call on PM by Mr. Gen Nakatani, Defence Minister of Japan
July 14th, 06:02 pm