ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಛತ್ತೀಸ್ ಗಢದ ಮುಖ್ಯಮಂತ್ರಿ
August 01st, 12:43 pm
ಛತ್ತೀಸ್ ಗಢದ ಮುಖ್ಯಮಂತ್ರಿಗಳಾದ ಶ್ರೀ ವಿಷ್ಣು ದೇವ್ ಸಾಯಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಛತ್ತೀಸ್ ಗಢದ ಮುಖ್ಯಮಂತ್ರಿ
June 06th, 09:19 pm
ಛತ್ತೀಸ್‌ಗಢದ ಮುಖ್ಯಮಂತ್ರಿಗಳಾದ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಛತ್ತೀಸ್‌ಗಢದ ಮುಖ್ಯಮಂತ್ರಿ
March 18th, 03:33 pm
ಛತ್ತೀಸ್‌ಗಢದ ಮುಖ್ಯಮಂತ್ರಿಗಳಾದ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಛತ್ತೀಸ್‌ಗಢದ ಮುಖ್ಯಮಂತ್ರಿಯಿಂದ ಪ್ರಧಾನಮಂತ್ರಿ ಭೇಟಿ
October 07th, 08:30 pm
ಛತ್ತೀಸ್‌ಗಢದ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ ಸಾಯಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಛತ್ತೀಸ್‌ಗಢದ ಮುಖ್ಯಮಂತ್ರಿಯಿಂದ ಪ್ರಧಾನಮಂತ್ರಿ ಭೇಟಿ
June 25th, 03:05 pm
ಛತ್ತೀಸ್‌ಗಢದ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ ಸಾಯಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಿಯವರನ್ನು ಭೇಟಿಮಾಡಿದ ಛತ್ತೀಸ್ ಗಢದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು
December 23rd, 02:29 pm
ಛತ್ತೀಸ್ ಗಢದ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ ಅರುಣ್ ಸಾವೊ ಮತ್ತು ಶ್ರೀ ವಿಜಯ್ ಶರ್ಮಾರವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಛತ್ತೀಸ್ ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿಷ್ಣು ದೇವ್ ಸಾಯಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
December 13th, 06:10 pm
ಛತ್ತೀಸ್ ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿಷ್ಣು ದೇವ್ ಸಾಯಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಅರುಣ ಸಾವೊ ಮತ್ತು ಶ್ರೀ ವಿಜಯ್ ಶರ್ಮಾ ಅವರನ್ನೂ ಶ್ರೀ ಮೋದಿ ಅಭಿನಂದಿಸಿದ್ದಾರೆ.