
ಮಾರಿಷಸ್ ಭೇಟಿಗೆ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನದ ಹೇಳಿಕೆ
March 10th, 06:18 pm
ಮಾರಿಷಸ್ ಪ್ರಧಾನಿ, ನನ್ನ ಸ್ನೇಹಿತ ಡಾ. ನವೀನ್ ಚಂದ್ರ ರಾಮಗೂಲಂ ಅವರ ಆಹ್ವಾನದ ಮೇರೆಗೆ, ನಾನು ಮಾರಿಷಸ್ ನ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆ ರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ಕೈಗೊಳ್ಳುತ್ತಿದ್ದೇನೆ.
ಮಾರ್ಚ್ 5, 2025 ರಂದು ನಡೆಯಲಿರುವ ಉದ್ಯೋಗ ಕುರಿತ ಬಜೆಟ್ ನಂತರದ ವೆಬಿನಾರ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
March 04th, 05:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 5, 2025 ರಂದು ಮಧ್ಯಾಹ್ನ 1:30ಕ್ಕೆ ಉದ್ಯೋಗ ಕುರಿತು ನಡೆಯಲಿರುವ ಬಜೆಟ್ ನಂತರದ ವೆಬಿನಾರ್ ಕಾರ್ಯಕ್ರಮದಲ್ಲಿ ವಿಡಿಯೊ ಸಮಾವೇಶ ಮೂಲಕ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪ್ರಮುಖ ವಿಷಯಗಳು ಜನರಲ್ಲಿ, ಆರ್ಥಿಕತೆ ಮತ್ತು ನಾವೀನ್ಯತೆಗಳಲ್ಲಿ ಹೂಡಿಕೆ ಮಾಡುವುದಾಗಿದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 23rd, 06:11 pm
ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು
February 23rd, 04:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಭಾರತದ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ
January 14th, 10:45 am
ಇಂದು ನಾವು ಭಾರತೀಯ ಹವಾಮಾನ ಇಲಾಖೆಯ, (IMD) 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ದಿ 150 ವರ್ಷಗಳು ಭಾರತೀಯ ಹವಾಮಾನ ಇಲಾಖೆಯ ಪ್ರಯಾಣ ಮಾತ್ರವಲ್ಲ. ಇದು ನಮ್ಮ ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತ ಪ್ರಯಾಣವಾಗಿದೆ. IMD ಈ 150 ವರ್ಷಗಳಲ್ಲಿ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಿದೆ ಮಾತ್ರವಲ್ಲದೇ, ಭಾರತದ ವೈಜ್ಞಾನಿಕ ಪಯಣದ ಸಂಕೇತವೂ ಆಗಿದೆ. ಇಂದು, ಈ ಸಾಧನೆಗಳ ಮೇಲೆ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಲಾಗಿದೆ. ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2047 ರಲ್ಲಿ ಭಾರತೀಯ ಹವಾಮಾನ ಇಲಾಖೆಯ ಸ್ವರೂಪ ಹೇಗಿರುತ್ತದೆ ಎಂಬುದಕ್ಕೆ ವಿಷನ್ ಡಾಕ್ಯುಮೆಂಟ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ವೈಭವದ ಸಂದರ್ಭಕ್ಕಾಗಿ ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. 150 ವರ್ಷಗಳ ಈ ಪ್ರಯಾಣದೊಂದಿಗೆ ಯುವಕರನ್ನು ಸಂಪರ್ಕಿಸಲು IMD ರಾಷ್ಟ್ರೀಯ ಹವಾಮಾನ ಒಲಂಪಿಯಾಡ್ ಅನ್ನು ಸಹ ಆಯೋಜಿಸಿದೆ. ಇದರಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದು ಹವಾಮಾನಶಾಸ್ತ್ರದಲ್ಲಿ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕೆಲವು ಯುವ ಸ್ನೇಹಿತರನ್ನು ಮಾತನಾಡಿಸಲು ನನಗೆ ಅವಕಾಶ ಸಿಕ್ಕಿತು, ಮತ್ತು ಇಂದಿಗೂ ದೇಶದ ಎಲ್ಲಾ ರಾಜ್ಯಗಳ ನಮ್ಮ ಯುವಕರು ಇಲ್ಲಿ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತಿ ವಹಿಸಿದ್ದಕ್ಕಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಭಾಗವಹಿಸಿದ ಈ ಎಲ್ಲಾ ಯುವಕರಿಗೆ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.PM Modi addresses the 150th Foundation Day celebrations of India Meteorological Department
January 14th, 10:30 am
PM Modi addressed the 150th Foundation Day of IMD, highlighting India's rich meteorological heritage and IMD's advancements in disaster management, weather forecasting, and climate resilience. He launched ‘Mission Mausam’ to make India a weather-ready, climate-smart nation and released the IMD Vision-2047 document.Serving the people of Andhra Pradesh is our commitment: PM Modi in Visakhapatnam
January 08th, 05:45 pm
PM Modi laid foundation stone, inaugurated development works worth over Rs. 2 lakh crore in Visakhapatnam, Andhra Pradesh. The Prime Minister emphasized that the development of Andhra Pradesh was the NDA Government's vision and serving the people of Andhra Pradesh was the Government's commitment.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು
January 08th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಭಗವಾನ್ ಸಿಂಹಾಚಲಂ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿಗೆ ಗೌರವ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು, 60 ವರ್ಷಗಳ ಅಂತರದ ನಂತರ, ಜನರ ಆಶೀರ್ವಾದದಿಂದ ದೇಶದಲ್ಲಿಸತತ ಮೂರನೇ ಬಾರಿಗೆ ಕೇಂದ್ರ ಸರ್ಕಾರ ಆಯ್ಕೆಯಾಗಿದೆ ಎಂದರು. ಅಧಿಕೃತವಾಗಿ, ಸರ್ಕಾರ ರಚನೆಯಾದ ನಂತರ ಆಂಧ್ರಪ್ರದೇಶದಲ್ಲಿ ಇದು ಅವರ ಮೊದಲ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ರೋಡ್ ಶೋ ವೇಳೆ ತಮಗೆ ನೀಡಿದ ಭವ್ಯ ಸ್ವಾಗತಕ್ಕಾಗಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಧನ್ಯವಾದ ಅರ್ಪಿಸಿದರು. ತಮ್ಮ ಭಾಷಣದಲ್ಲಿಶ್ರೀ ಚಂದ್ರಬಾಬು ನಾಯ್ಡು ಅವರ ಪ್ರತಿಯೊಂದು ಮಾತಿನ ಸ್ಫೂರ್ತಿ ಮತ್ತು ಭಾವನೆಯನ್ನು ಗೌರವಿಸುತ್ತೇನೆ ಎಂದು ಅವರು ಹೇಳಿದರು. ಆಂಧ್ರಪ್ರದೇಶ ಮತ್ತು ಭಾರತದ ಜನತೆಯ ಬೆಂಬಲದೊಂದಿಗೆ ಶ್ರೀ ಚಂದ್ರಬಾಬು ನಾಯ್ಡು ಅವರು ತಮ್ಮ ಭಾಷಣದಲ್ಲಿಉಲ್ಲೇಖಿಸಿದ ಎಲ್ಲಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.ಪ್ರಧಾನಮಂತ್ರಿಗಳಿಂದ ಸ್ವಾಮಿ ಸಮರ್ಥರ ಸ್ಮರಣಿಕೆ ಸ್ವೀಕಾರ
October 14th, 08:44 pm
ನಮ್ಮ ಸಮಾಜಕ್ಕಾಗಿ ಅವರ ದೂರದೃಷ್ಟಿಯ ನೋಟವನ್ನು ಸಾಕಾರಗೊಳಿಸಲು ನಾವು ಸದಾ ಶ್ರಮಿಸುವೆವು : ಪ್ರಧಾನಮಂತ್ರಿವೆಂಕಯ್ಯ ಅವರ ಜೀವನ ಪಯಣ ಯುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿದೆ: ಪ್ರಧಾನಿ ಮೋದಿ
June 30th, 12:05 pm
ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75 ನೇ ಹುಟ್ಟುಹಬ್ಬದ ಮುನ್ನಾದಿನದಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅವರ ಜೀವನ ಮತ್ತು ಪ್ರಯಾಣದ ಕುರಿತು ಮೂರು ಪುಸ್ತಕಗಳನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನಚರಿತ್ರೆ ಮತ್ತು ಅವರ ಜೀವನಾಧಾರಿತ ಇತರ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಸಂತಸ ವ್ಯಕ್ತಪಡಿಸಿದರು. ಈ ಪುಸ್ತಕಗಳು ಜನರಿಗೆ ಸ್ಫೂರ್ತಿಯ ಮೂಲವಾಗಲಿದ್ದು, ರಾಷ್ಟ್ರದ ಸೇವೆಗೆ ಸರಿಯಾದ ಮಾರ್ಗವನ್ನು ಬೆಳಗಿಸುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನ ಮತ್ತು ಪಯಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
June 30th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75ನೇ ಜನ್ಮದಿನದ ಮುನ್ನಾ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಜೀವನ ಮತ್ತು ಪ್ರಯಾಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.ಗುಜರಾತ್ ನಲ್ಲಿ ಸ್ವಾಗತಕ್ಕೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಸಂವಾದ ಮತ್ತು ಭಾಷಣದ ಕನ್ನಡ ಅನುವಾದ
April 27th, 04:32 pm
ನೀವು ನನ್ನೊಂದಿಗೆ ನೇರವಾಗಿ ಸಂವಹನ ನಡೆಸುತ್ತೀರಿ. ಹಳೆಯ ಸಮಯದ ಸ್ನೇಹಿತರನ್ನು ಭೇಟಿಯಾಗಲು ನನಗೆ ಸಾಧ್ಯವಾಗಿರುವುದು ನನ್ನ ಸೌಭಾಗ್ಯ. ಮೊದಲು ಮಾತನಾಡಲು ಯಾರಿಗೆ ಅವಕಾಶ ಸಿಗುತ್ತದೆ ಎಂದು ನೋಡೋಣ.ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಗಾಂಧಿಗ್ರಾಮ ಗ್ರಾಮೀಣ ಸಂಸ್ಥೆಯ 36ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
November 11th, 04:20 pm
“ಇಂದು ಪದವಿ ಪಡೆಯುತ್ತಿರುವ ಯುವಜನರಿಗೆ ನನ್ನ ಸಂದೇಶವೆಂದರೆ - ನೀವು ನವ ಭಾರತದ ನಿರ್ಮಾತೃಗಳು. ಭಾರತವನ್ನು ಮುಂದಿನ 25 ವರ್ಷಗಳ ಕಾಲ ಅದರ ಅಮೃತ ಕಾಲದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ” ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಗಾಂಧಿಗ್ರಾಮ ಗ್ರಾಮೀಣ ಸಂಸ್ಥೆಯ 36 ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು. ಘಟಿಕೋತ್ಸವ ಸಮಾರಂಭದಲ್ಲಿ 2018-19 ಮತ್ತು 2019-20 ನೇ ತಂಡಗಳ 2300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಪದವಿಗಳನ್ನು ಪಡೆದರು. ಇದರ ನಂತರ ಪ್ರಧಾನಮಂತ್ರಿಯವರು ವಿಜೇತರಿಗೆ ಚಿನ್ನದ ಪದಕಗಳನ್ನು ಮತ್ತು ಅರ್ಹ ಅಭ್ಯರ್ಥಿಗಳಿಗೆ ಗೌರವ ಪದವಿ ಪ್ರದಾನ ಮಾಡಿದರು.PM attends 36th Convocation Ceremony of Gandhigram Rural Institute at Dindigul, Tamil Nadu
November 11th, 04:16 pm
PM Modi attended the 36th Convocation Ceremony of Gandhigram Rural Institute at Dindigul in Tamil Nadu. The Prime Minister mentioned that Mahatma Gandhi’s ideals have become extremely relevant in today’s day and age, be it ending conflicts or climate crises, and his ideas have answers to many challenges that the world faces today.India has immense potential to become a great knowledge economy in the world: PM Modi
October 19th, 12:36 pm
The Prime Minister, Shri Narendra Modi launched Mission Schools of Excellence at Trimandir, Adalaj, Gujarat today. The Mission has been conceived with a total outlay of 10,000 Crores. During the event at Trimandir, the Prime Minister also launched projects worth around Rs 4260 crores. The Mission will help strengthen education infrastructure in Gujarat by setting up new classrooms, smart classrooms, computer labs and overall upgradation of the infrastructure of schools in the State.PM launches Mission Schools of Excellence at Trimandir, Adalaj, Gujarat
October 19th, 12:33 pm
The Prime Minister, Shri Narendra Modi launched Mission Schools of Excellence at Trimandir, Adalaj, Gujarat today. The Mission has been conceived with a total outlay of 10,000 Crores. During the event at Trimandir, the Prime Minister also launched projects worth around Rs 4260 crores. The Mission will help strengthen education infrastructure in Gujarat by setting up new classrooms, smart classrooms, computer labs and overall upgradation of the infrastructure of schools in the State.New India is moving ahead with the mantra of Intent, Innovation & Implementation: PM at DefExpo 2022
October 19th, 10:05 am
PM Modi inaugurated the DefExpo22 at Mahatma Mandir Convention and Exhibition Centre in Gandhinagar, Gujarat. PM Modi acknowledged Gujarat’s identity with regard to development and industrial capabilities. “This Defence Expo is giving a new height to this identity”, he said. The PM further added that Gujarat will emerge as a major centre of the defence industry in the coming days.PM inaugurates DefExpo22 at Mahatma Mandir Convention and Exhibition Centre in Gandhinagar, Gujarat
October 19th, 09:58 am
PM Modi inaugurated the DefExpo22 at Mahatma Mandir Convention and Exhibition Centre in Gandhinagar, Gujarat. PM Modi acknowledged Gujarat’s identity with regard to development and industrial capabilities. “This Defence Expo is giving a new height to this identity”, he said. The PM further added that Gujarat will emerge as a major centre of the defence industry in the coming days.With 5G, India is setting a global standard in telecom technology: PM Modi
October 01st, 07:06 pm
Ushering in a new technological era, PM Modi launched 5G services during 6th India Mobile Congress at Pragati Maidan in New Delhi. He said, New India will not remain a mere consumer of technology, but India will play an active role in the development and implementation of that technology.